ಲಿಂಗಮ್ಮನ ವಚನಗಳು – ೭೯

ಬಟ್ಟಬಯಲಲ್ಲಿ ಒಂದು ಶರಧಿ ಹುಟ್ಟಿತ್ತು. ಆ ಶರಧಿಯ ನಡುವೆ ಒಂದು ಕಮಲ ಹುಟ್ಟಿತ್ತು. ಆ ಕಮಲದ ನೆಲೆಯ ಕಾಣಲರಿಯದೆ, ತೊಳಲಿ ಬಳಲಿ, ಜಗದೊಳಗೆ ನಚ್ಚುಮೆಚ್ಚಿಗೊಳಗಾಗಿ, ಮುಚ್ಚಳ ಪೂಜೆಗೆಸಿಲ್ಕಿ ಕುಲಕೆ ಛಲಕೆ ಕೊಂದಾಡಿ, ಭವಕೆ ಗುರಿಯಾಗುವ...

ಮನುಷ್ಯನ ಹುಡುಕು

ಮಾತುಗಳ ಮೋಡಿಗಳ ಒಳಗಿಣುಕು ಮನೆಗಳ ಕಚೇರಿಗಳ ಖಾನೆ ಖಾನೆ ಏಕತಾನದೊಳಹೊಕ್ಕು ಫೈಲುಗಳ ಸ್ಮೈಲುಗಳ ನಡುವೆ ತಲೆಹುದುಗಿಸಿಕೊಂಡ ನಾಕು ಮಂದಿಯಂತೆ ವೇಷ ಭೂಷಗಳ ಸಿಕ್ಕಿಸಿಕೊಂಡ ದೇಶಾವರಿ ಯೋಗಕ್ಷೇಮದ ಗಿಳಿಯೋದುಗಳ ಸ್ವಲ್ಪ ಅತ್ತತ್ತ ಸರಿಸಿ, ಉರುಳಿಸುವ ಬುರುಡೆಗಳ...

ಸಂಬೋಧನೆ

ಅಯ್ಯೋ! ಅಂದರೆ ಸ್ವರ್ಗ ಎಲವೋ! ಎಂದರೆ ನರಕ ಸಾರ್‍! ಎಂದರೆ ಮರ್ತ್ಯ ಮ್ಯಾಡಮ್! ಎಂದರೆ ಪಾತಾಳ ದೇವರೇ! ಅಂದರೆ ಆಕಾಶ ರಾಜ! ಅಂದರೆ ಭೂಲೋಕ ಡಾರ್ಲಿಂಗ್! ಅಂದರೆ ಕೈಗೆ ಸ್ಲಿಂಗ್ ಮಾಯಾಲೋಕ!! *****

ಹೊನ್ನಹೊಳೆಯ ಸೂಜಿಗಲ್ಲು

ಸುರಿವ ಧಾರಾಕಾರ ಮಳೆಯೊಳಗೆ ತೊಯ್ಸಿಕೊಂಡು ನೆನೆದು ನಡುಗಿದ್ದು- ಬಿಸಿನೀರಿನ ಶವರ್ ಕೆಳಗೆ ಕುಳಿತು ಬೆಚ್ಚಗಾಗಿ ಹೊರಬಿದ್ದರೂ ಕಾಫಿ ಸಿಪ್‌ಗೆ ದೌಡಾಯಿಸಿದ ಸೂಜಿಗಲ್ಲು ಕೊರೆವ ಚಳಿ ಮಳೆ. ವರುಷ ವರುಷ ವಸಂತೋನ್ಮಾದದ ಚಿಗುರು ಹೂವುಗಳ ದಾಂಗುಡಿ...

ಗದ್ದೆಯಲ್ಲಿರುವ ಒಂದು ಕಪ್ಪೆ

ಗದ್ದೆಯಲ್ಲಿರುವ ಒಂದು ಕಪ್ಪೆ ಎಲ್ಲಾ ಕಪ್ಪೆಗಳಂತೆ ಕುಪ್ಪಳಿಸುವುದು ಧೂಳಿನಲ್ಲಿ ತೆವಳುವುದು ಮೇಲೆ ಕಾಗೆಗಳಿಂದಲೂ ಕೆಳಗೆ ಹಾವುಗಳಿಂದಲೂ ತಪ್ಪಿಸಲು ಹುಲ್ಲುಗಿಡಗಳ ಮರೆಗೆ ಅಡಗುವುದು, ಕೆಸರನ್ನು ಹೊಗುವುದು ಮುಂಗಾರಿಗೆ ಸಂಗಾತಿಯನ್ನು ಹುಡುಕುವುದು ಮೋಡದ ನೆರಳಲ್ಲಿ ವಟಗುಟ್ಟುವುದು ಪೇಟೆಯಲ್ಲಿ...

ಲಿಂಗಮ್ಮನ ವಚನಗಳು – ೭೮

ಪಶ್ಚಿಮದ ಕದವ ತೆಗೆದು, ಬಚ್ಚಬರಿಯ ಬೆಳಗನೋಡಲೊಲ್ಲದೆ, ಕತ್ತಲೆಯ ಬಾಗಿಲಿಗೆ ಮುಗ್ಗಿ ಕಣ್ಣುಗಾಣದ ಅಂಧಕರಂತೆ, ಜಾರಿ ಜಾರಿ ಎಡವಿಬಿದ್ದು, ಕರ್ಮಕ್ಕೆ ಗಿರಿಯಾಗುವ ಮರ್ತ್ಯದ ಮನುಜರಿರಾ ನೀವು ಕೇಳಿರೋ ಹೇಳಿಹೆನು. ನಮ್ಮ ಶರಣರ ನಡೆ ಎಂತೆಂದರೆ, ಕತ್ತಲೆಯ...

ಉದ್ಧಾರ

ಯಾವ ಬೋಧೆಯಿಂದಿವನು ಬೋಧಿ ಸತ್ವನಾದಾನು? ಯಾವ ಓದಿನಿಂದಿವನು ವಾದಾತೀತನಾದಾನು? ಯಾವ ಚಿಲುಮೆಯಿಂದ ಇವನ ಕೊರಡು ಚಿಗುರೀತು? ಯಾವ ಒಲುಮೆಯಿಂದ ಇವನಿಗೆ ಬಲ ಬಂದೀತು? ಯಾವ ದಾರಿದೀಪದಿಂದ ಇವನ ಕಗ್ಗಾಡು ಬೆಳಗೀತು? ಯಾವ ಸಾಧನೆಯಿಂದ ಇವನ...