ಗುರುತುಗಳು

೧ ಕೇಸು ಖಟ್ಳೆಗಳೆಂದು ಮುನಿಸಿಪಲ್ ಕಛೇರಿಗಳೆಂದು ತುರ್ತಾಗಿ ದಾಪುಗಾಲಿಕ್ಕುತಿರುವ ನಿಮ್ಮನ್ನು ಕೈಸನ್ನೆಯಿಂದ ನಿಲ್ಲಿಸಿ ಗಂಭೀರವಾಗಿ ಒಂದು ಬೀಡಿ ಕೇಳುವ ಮುದುಕ ತೆಂಕು ಪೇಟೆಯಲ್ಲಿ ನಾಲ್ಕೈದು ಅಂಗಡಿಗಳನ್ನಿಟ್ಟಿದ್ದ ೨ ಸದಾ ಬಾಯಿಗೆ ಗಿಡಿದ ಬೀಡದ ಕೆಂಪು...

ಪೂರ್ಣಚಂದ್ರ

ಒಬ್ಬ ಬಾಲುರಾಯರು ಬಹಳಷ್ಟು ಬರೆದಿರೋದು ಸೂರ್ಯನ್ಮೇಲೆ ಸರಿ, ಆದರೆ ಬಹಳಷ್ಟು ಜನ ಬರಹಗಾರರು ಬರೇದಿರೋದೇನಿದ್ರೂ ನನ್ಮೇಲೆ ಬರೀ ಪ್ರೇಮ, ಪ್ರಣಯ, ಚಾಂದು, ಚಂದ್ರಾಂತ ಒದ್ದಾಡಿ ಒದರೋ ಸನಿಮಾದೋರು, ಚಿಲ್ಲರೆ ಕವಿಗಳ ಸಮಾಚಾರಾ ಅಲ್ರಿ ನಾನು...

ಲಿಂಗಮ್ಮನ ವಚನಗಳು – ೪೪

ತನುವೆಂಬ ರಾಜ್ಯಕ್ಕೆ ಮನವೆಂಬ ಅರಸು. ಅರಸಿಂಗೆ ನೋಟ ಬೇಟದವರಿಬ್ಬರು. ಅಟ್ಟು ಮಣಿಹ ಹರಿಮಣಿಹದವರು. ಅವರು ಸುತ್ತ ಓಲೈಸುವರು ಇಪ್ಪತೈದು ಮಂದಿ. ಅವರಿಗೆ ಕತ್ತಲೆ ಬಲೆಯ ಬೀಸಿ ಕೆಡಹಿ, ಅರಸಿನ ಗೊತ್ತುವಿಡಿದು, ಪುರವನೇರಿ, ನಿಶ್ಚಿಂತವಾಗಿ, ನಿಜದಲ್ಲಿ...

ಬಯಲು ಬಯಕೆ

ಕತ್ತಲಲ್ಲಿ ನಡುರಾತ್ರಿಯಲ್ಲಿ ಸುಡುಗಾಡಿನಲ್ಲಿ ನಡೆವ ಬೆತ್ತಲಾಗಿ ಬರಿ ಹುಚ್ಚನಂತೆ ಸುತ್ತಾಡಿ ನೋಡಿಬಿಡುವ ಹರಕು ಅಂಗಿಯಲಿ ಪರಕು ಮೈಯಿಯಲಿ ಭಿಕ್ಷೆ ಬೇಡಲೆಂಬ ಸರಕು ಗಿರಕುಗಳ ತುತ್ತ ತೂರಿ ಕುಣಿದಾಡಿ ನಲಿಯಲೆಂಬ ಜನರ ಜಾತ್ರೆಯಲಿ ನೂರು ವೇಷಗಳ...

ಸಹಚರ್ಯ

ಹಸು ಮೆಲ್ಲುತ್ತಾ ವಿರಮಿಸುವುದು, ಕೂಸು ಅಳುತ್ತಾ ಮಲಗುವುದು, ಕುದುರೆ ನಿಂತೇ ಕಣ್ಣು ಮುಚ್ಚುವುದು, ಸರಕಾರಿ ನೌಕರರು ಕೆಲಸ ನಿಲ್ಲಿಸಿ ತೂಕಡಿಸಿ ಮಲಗುವುದು, ಅವರ ದಿನಚರ್ಯೆ ಅವರು ಬೆಳಸಿಕೊಂಡ ಸಹಚರ್ಯ! *****

ನಮ್ಮೂರ ವಾಡೆ

ಅದಽ ಹೋದವರ್ಷ ಬಸವ ಜಯಂತಿಗೆ ಹೋಗಿದ್ದೆ ನಮ್ಮಜ್ಜಜ್ಜರ (ಪಾಟೀಲರ) ವಾಡೆಗೆ ಊರಿಗೆಽ ದೊಡ್ಡದು ಅಗಲಕ್ಕೆ ನೂರು ಉದ್ದಕ್ಕೆ ಎರಡನೂರ ಫೂಟಽರ ಇರಬೇಕ ಮನಿ ಈ ಓಣಿಯಿಂದ ಆ ಓಣಿಗೆ ಅಂತ ಒಂದಽ ಮಾತಿನ್ಯಾಗ ಹೇಳಿದ್ರೂನೂ...

ಇನ್ನೂ ಬರೆಯದ

ಕಾಸರಗೋಡಿನ ಕರಾವಳಿಯಲ್ಲಿ ಅರುಬೇಸಗೆಯೇನು! ಅಂಥ ಬೇಸಗೆಯ ಮಧ್ಯಾಹ್ನ ಪೇಟೆಯಿಂದ ಮನೆಗೆ ಬರುತ್ತ ಪದ್ಮನಾಭರ ಇನ್ನೂ ಬರೆಯದ ಕಾದಂಬರಿಯ ಕಥೆ ಬಿಚ್ಚಿಕೊಳ್ಳುವುದು.  ಟಾರುರೋಡಿನ ಬಿಸಿಲ್ಗುದುರೆ ನೆಗೆಯುವುದು ನಮ್ಮ ಮುಂದೆ ಮತ್ತೆ ಊಟವೇನು, ವಿಶ್ರಾಂತಿಯೇನು, ನಿದ್ದೆಯೇನು, ಹಬ್ಬುವುದೊಂದೆ...

ಲಿಂಗಮ್ಮನ ವಚನಗಳು – ೪೩

ಮನ ನಿರ್ಮಳವ ಮಾಡಿದೆನೆಂದು, ತನುವ ಕರಗಿಸಿ, ಮನವ ಬಳಲಿಸಿ, ಕಳವಳಿಸಿ, ಕಣ್ಣು ಕಾಣದೆ ಅಂಧಕರಂತೆ ಮುಂದು ಗಾಣದೆ, ಸಂದೇಹದಲ್ಲಿ ಮುಳುಗಿರುವ ಮನುಜರಿರಾ. ನೀವು ಕೇಳೀರೋ, ಹೇಳಿಹೆನು. ಆ ಮನವ ನಿರ್ಮಳವ ಮಾಡಿ, ಆ ಘನವ...

ಸಾಯದ ಸಾವು ಬದುಕದ ಬದುಕು

ಕಣ್ಣೊಳಗೆ ನೋಡಿ ಕುಲುಕಾಟವಾಡಿ ಮಣ್ಣೊಳಗೆ ಬೆರೆವ ತವಕ ಬಣ್ಣದಲಿ ತೇಲಿ ಕೆಸರಿನಲಿ ಹೊರಳಿ ತಣ್ಣಗಿದೆ ಎಮ್ಮೆ ಕುಡುಕ ತಿಂದಿದ್ದ ಒಂದು ಬೆಂದಿದ್ದೆ ಒಂದು ನಿಂದಿದ್ದೆ ನಿಲುವು ಗೆಲುವು ಹೊಂದಿದ್ದೆ ನಡೆತ ಗೊಣಗಿದ್ದೆ ತುಡಿತ ಕಂದಿದ್ದು...
cheap jordans|wholesale air max|wholesale jordans|wholesale jewelry|wholesale jerseys