
೧ ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು ಮೊದಲು ಯಾರೂ ಕಡಿಯಲಿಲ್ಲ ಇವನ್ನು ಕವಿತೆಯ ಸಾಲುಗಳಂತೆ ಹುಟ್ಟಿದವು. ೨ ನಡೆದದ್ದೆ ಮಾರ್ಗ ಆಗ. ಹಾಗೆ ನಡೆದೇ ತಲಪಿದವು ಈ ಪೇಟೆಯನ್...
೧ ಈ ಪೇಟೆಗೊಂದು ಒಳಚರಂಡಿ ವ್ಯವಸ್ಥೆ ಬೇಕೆ ಬೇಡವೆ ಹೇಳಿ, ಹೋಟೆಲು ಕಸಾಯಿಖಾನೆಗಳಿಂದ ಹರಿಯುವ ಕೊಚ್ಚೆ ರೋಡಿನ ಮೇಲೆ ಹಪ್ಪುಗಟ್ಟುತ್ತದೆ. ಜರಿಯಬೇಕೆ ಇಲ್ಲಿ, ಸಂಜೆಗೆ ಹಾಯಾಗಿ ವಾಯು ಸೇವನೆಗೆ ಅಡ್ಡಾಡುವ ನಮ್ಮ ಮಂಡಿ? ೨ ಹಾಗೇನೆ ಒಂದು ಸಾರ್ವಜನಿಕ ಮ...
೧ ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ ಅದರಿದರ ಮಿದುಳು ಯಾವುದೋ ನಾನು ಕಾಣೆ ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ, ರೈಲು...














