ಪುಸ್ತಕಗಳಲ್ಲ ಬರೀ ಕಾಗದ ಜ್ಞಾನದ ಸುಧೆಯ ಸಂಪದ ಅದುವೇ ನಮ್ಮ ಒಡನಾಡಿ ಅರಿವಿನ ದಾರಿಗೆ ಹೊನ್ನುಡಿ *****...
ಅಚ್ಚರಿ ಕಚ್ಚಿದ ಬದುಕಿನ ಆಸೆ ಮುಗಿಯದು. ನುಡಿಯಲು ಭಾಷೆ ಸಾಲದು. ಬೆದೆ ಕುದಿವ ಗೂಳಿಯ ಕುರುಡು ಆವೇಶಕ್ಕೂ ಬರಡು ಹಸು ಬಸಿರು ತಾಳದು ಪಹರೆ ದನಿಗಳೆಲ್ಲ ಮುಜುರೆಮಾಡಿ ಸರಿದವು. ಈಗ ನನ್ನದೆ ಕೊರಳು, ತಪ್ಪಿ ಕೊರಳಿಗೆ ಬಿದ್ದರೆ ನನ್ನದೆ ಉರುಳು, ಬಾಕಿ ...
ವೇಗವಾಗಿ ಬಂದ ಜೀಪು ಪೋಲೀಸ್ ಸ್ಟೇಷನ್ನೆದುರು ನಿಂತಿತು. ಅವರು ಬರುತ್ತಿದ್ದಂತೆ ಕುರ್ಚಿಯಲ್ಲಿ ಕುಳಿತ ಎಸ್.ಐ. ಶಿಸ್ತಿನಿಂದ ಎದ್ದು ನಿಂತ. ಸುತ್ತೂ ನೋಡುತ್ತಾ ಕೇಳಿದ ತೇಜಾ “ಏನೂ ಕೆಲಸವಿಲ್ಲ! ಈ ಪೋಲಿಸ್ ಸ್ಟೇಷನ್ ಮುಚ್ಚಿಬಿಟ್ಟರೆ ಒಳ್ಳೆ...
ಅತ್ತೆ, ಹೆಣ್ಣು ಹುಲಿ ಮಗಳು, ಮನೆಯ ಇಲಿ ಸೊಸೆ, ಸಂಸಾರದ ಪಶು ಬಲಿ. *****...
ಮಿನುಗುವಾ ದೀಪಗಳೇ ಸಾಗಿಬನ್ನಿ ಮಮತೆಯ ತೈಲ ದೀಪದೊಳು ತುಂಬಿಸಿ ತನುವ ಬತ್ತಿಯ ಮಾಡಿ ಹಚ್ಚುವೆನು ದೀಪ ಬೆಳಗಿಸುವೆ ನಾ ಸಾಲು ಸಾಲಾಗಿ ಜೋಡಿಸಿ ಮಿಂಚು ಹುಳುವಿನಂತೆ ಜೊತೆಯಲ್ಲಿ ಬನ್ನಿ ನಾನಿಡುವಾ ಅಡಿಗೆ ಬೆಳಕಾಗಿ ನಿಲ್ಲಿ ನನ್ನ ಬದುಕಿಗೆ ಜೊತೆಯಾಗಿ ...
ಪ್ರಾಣ ಇದ್ದವು ಅದನ್ನು ಕಳೆದುಕೊಂಡಾಗ ಸಂಭವಿಸುವುದು ಸಾವು. ಸೂಕ್ಷ್ಮಾತಿ ಸೂಕ್ಷ್ಮಜೀವಿ, ಜಲಚರ, ಪಶು, ಪಕ್ಷಿ ಸಕಲ ಸಸ್ಯ, ವೃಕ್ಷ ದೈತ್ಯ ಕಾಯ ಎಲ್ಲಕೂ ನಿಶ್ಚಿತ.. ಸಾವು. ‘ಜಾತಸ್ಯ ಮರಣಂ ಧೃವಂ’. ಮಾನವನ ಮಾತೇ ಬೇರೆ. ಅವನ ಅಂತ್ಯಕ್ಕೆ ಬರಬೇಕಿಲ್ಲ...
ಎಲ್ಲ ಕಾಲದಲ್ಲೂ ಕವಿಗಳು ಹಲವಾರು ಜನ ಇರುತ್ತಾರೆ, ಆದರೆ ಕವಿಗಳ ಕವಿಗಳು ಎಲ್ಲ ಕಾಲದಲ್ಲೂ ಇರುವುದಿಲ್ಲ. ಇದ್ದಾಗಲೂ ಅವರ ಸಂಖ್ಯೆ ಅತ್ಯಲ್ಪ. ಆಧುನಿಕ ಕನ್ನಡ ಕಾವ್ಯದಲ್ಲಿ ಗೋಪಾಲಕೃಷ್ಣ ಅಡಿಗರು ಕವಿಗಳ ಕವಿಗಳಾಗಿದ್ದರು. ಇಂಗ್ಲಿಷ್ನಲ್ಲಿ ಎಜ್ರಾ ಪೌ...
ಅವಳು ಅಡ್ಡ ಮಳೆಯಂತೆ ಸುರಿದು ಸಂಶಯದ ರಾಡಿ ಸೆಳೆದುಕೊಂಡು ಸರಿದಳು *****...
ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ ಚಂದೇನ ಚಾರೇನ ಸಾಮೇರ ಚರಣಾ ||ಪಲ್ಲ|| ಮಠತುಂಬ ರಂಗೋಲಿ ಮುತೈದಿ ಬಾಲೇರು ಪಡಿಹಿಗ್ಗು ಪಂಚಮಿ ಮಾಡ್ಯಾರೆ ತೋರಮುತ್ತಿನ ಕಾಂತಿ ಮುತ್ತು ಮಾಣಿಕ ದಾಂತಿ ಕಾಶೀಯ ಪೀತಾಂಬ್ರ ಉಟ್ಟಾರೆ ||೧|| ಪರಪಂಚ ಪಂಚೇತಿ ಫಜೀ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







