
ಸೆಟೆದು ನಿಂತಿದ್ದಾನೆ ಹದಿನಾಲ್ಕು ಹರೆಯದ ಹುಡುಗ ಎರಗಲಿರುವ ಗರುಡ, ಬಾಣ ಖ್ಯಾತ ವಾತ್ಸ್ಯಾಯನರ ಋಷಿಕುಲದ ಹೆದೆಯೇರಿ ಜಿಗಿಯಲರ್ಹತೆಯಿದ್ದ ಜಾಣ. ಹೋಮಧೂಮದ ಗಾಳಿ ವೇದಘೋಷದ ಪಾಳಿ ಎಂದೂ ತಪ್ಪಿರದ ಮನೆ ಈಗ ಖಾಲಿ. ತಾಯಿ, ಎಳೆತನದಲ್ಲೇ ಗಾಳಿಗಾರಿದ ಬೆಳಕ...
ಏನಂತಿ ವಾಸಂತಿ ಬಾ ನನ್ನ ಕೂಡೆ ಸಂತಿ ತಲೆ ತುಂಬ ಸೇವಂತಿ ಮುಡಿಸುವೆನು ಏನಂತಿ ದೂರದ ಹಾದಿಯಲ್ಲ ಯಾರದು ಭೀತಿಯಿಲ್ಲ ಸಾಗೋಣ ಮೆಲ್ಲ ಮೆಲ್ಲ ವಾಸಂತಿ ವಾಸಂತಿ ಏನಂತಿ ರೂಪವಂತಿ ಬಳೆಯಂಗಡಿಯುದ್ದಕು ಎಷ್ಟೊಂದು ಬಣ್ಣ ಬೆಳಕು ಯಾವ ಕೈಗೆ ಏನು ಬೇಕು ವಾಸಂತಿ...
ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿ...
ಗುಂಡ ಊಟ ಮಾಡುವಾಗ ಮನೆಯೊಡೆಯನನ್ನು ಕೇಳಿದ. “ಯಾಕೆ ನಿಮ್ಮ ನಾಯಿ ನಾನು ತಿಂಡಿ ತಿನ್ನುವಾಗೆಲ್ಲ ಜೋರಾಗಿ ಬೊಗಳುತ್ತೆ?” ಅದಕ್ಕೆ ಮನೆಯೊಡೆಯ ಹೇಳಿದ “ಅದರ ತಟ್ಟೆಯಲ್ಲಿ ಬೇರೆ ಯಾರಿಗೆ ತಿಂಡಿ ಕೊಟ್ಟರು ಅದಕ್ಕೆ ಸಿಟ್ಟು.”...
ತೋರಿ ಬಾರೆ ತೂರಿ ಬಾರೆ ತೋರ ಮುಡಿಯ ಚಂದ್ರಿಮೆ ಬಳುಕಿ ಬಾರೆ ಉಳುಕಿ ಬಾರೆ ಆಳುಕಿನಿಂದ ಸಂಭ್ರಮೆ ||೧|| ನೀನು ಇಲ್ಲ ನಾನು ಇಲ್ಲ ಜೀವ ಎಲ್ಲ ಶೂನ್ಯಮೆ ನೀನು ಬರಲಿ ಹೇಗೆ ಇರಲಿ ಬಾಳು ಪೂರ್ಣ ಪೌರ್ಣಿಮೆ ||೨|| ಒಂದೆ ದಿನಾ ಒಂದೆ ಕ್ಷಣಾ ಇದ್ದು ಇಲ್ಲ...
ಪಾರ್ಕಿನಲ್ಲಿ ಹುಡುಗ ತನ್ನ ಪ್ರೇಯಸಿಗಾಗಿ ದಿನಗಟ್ಟಲೆ ಕಾದು ಕುಳಿತ. ಅವಳು ಬರಲೇ ಇಲ್ಲ. ಅವನ ಹೃದಯ ಬರಿದಾಯಿತು. ವಿರಹದ ನೋವಿನಲ್ಲಿ ಮರದ ಎಲೆಗಳನ್ನು ಕಿತ್ತಿ ಬೋಳುಮಾಡಿದ. ಮಾರನೆಯ ದಿನ ಪಾರ್ಕಿಗೆ ಬಂದು ನೋಡಿದ. ಪ್ರಿಯತಮೆಯ ಶವ ಮರದ ರೆಂಬೆಯಲ್ಲಿ...
ಹಸಿವು ಮಾತನಾಡುವಾಗ ರೊಟ್ಟಿ ಮೌನವಾಗಿದ್ದು ರೊಟ್ಟಿ ಮಾತನಾಡುವಾಗ ಹಸಿವು ಮೌನವಾಗಿದ್ದರೆ ಮಾತಿಗೂ ಮೌನಕ್ಕೂ ಬೆಲೆ ಪರಸ್ಪರ ಒಟ್ಟಾಗಿ ಗುದ್ದಾಡಿದರೆ ಮಾತು ಮೌನಗಳೇ ಅರ್ಥಹೀನ. *****...
ಏಕಿಷ್ಟು ದೂರ ಮಾಡಿದೆ ಎನ್ನ ಸಣ್ಣದೊಂದು ಮಾತಿಗೆ| ನಮ್ಮ ಮಧುರ ಪ್ರೀತಿಯನೇ ಮರೆತುಬಿಟ್ಟೆಯಾ ನನ್ನೊಂದು ಹುಸಿ ಪಿಸುಮಾತಿಗೆ|| ನೀನು ಎಷ್ಟಾದರೂ…ಹೇಗಾದರೂ ತಮಾಷೆ ಮಾಡಿ ನಗಬಹುದು | ನೀನು ಏನಾದರು ಅನ್ನಬಹುದು ನನ್ನಮೇಲೆ| ಆದರೆ ನಾನು ಮಾತ್ರ ...
ನಿರ್ಧಿಷ್ಟ ಪಥದಲ್ಲಿ ತಿರುಗುವ ಗ್ರಹಗಳ ನಡುವಿನ ಹಾದಿಯಲ್ಲಿ ಅಡ್ಡ ಬರುವ ಸಣ್ಣ ಬಂಡೆಗಳಂತಹ ಮಿಟಿಯೋರಾಯ್ಡ್ಸ್ ಭೂಮಿಯ ವಾಯುಮಂಡಲ ಪ್ರವೇಶಿಸಿದಾಗ ಗಾಳಿಯ ಜತೆ ಸಂಘರ್ಷಕ್ಕೊಳಗಾಗುತ್ತವೆ. ತಿಕ್ಕಾಟದಿಂದ ಇವು ಉರಿಯತೊಡಗುತ್ತವೆ. ಭೂಮಿಗೆ ಗುರುತ್ವಾಕರ್...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...















