ಸಾವಿಗೂ ನೋವಿಗೂ ಏನು ಅಂತರ? ಸಾವು-ಪೂರ್ಣವಿರಾಮದ ನೋವು ನೋವು-ಅಲ್ಪವಿರಾಮದ ಸಾವು. *****...
ಹರಿಯೇ ನೀನು ನಂಬಿದವರ ಕೈಯ ಬಿಡವನಲ್ಲವೆಂದು | ತಿಳಿದು ನಾನು ಅಚಲವಾಗಿ ನಿನ್ನ ನಂಬಿರುವೆನು || ಏನೇ ಕಷ್ಟ ಬಂದರೂನು ನಿನ್ನ ನೆನೆದು ನೀಗಿ ಬಿಡುವೆನು|| ಮತ್ತೆ ಮತ್ತೆ ಬಿಡದೆ ನನ್ನಪಾಪ ಬೆನ್ನ ಹತ್ತಿಬಂದರೂನು ನಿನ್ನ ಜಪಿಸಿ| ಎಲ್ಲ ಕರ್ಮವನು ಕಳೆಯ...
(Dialyser!) ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶ...
ಬುದ್ಧಿಯನ್ನು ತಿದ್ದಲಿಕೆಂದು ಲೋಕವನೆ ತಾ ಬಯ್ದು ಭರದೊಳಂತೆ ತಿರುಗಿ ಬಯ್ದವರೆನ್ನ ಬಂಧುಗಳೆಂದು ಬರೆದೊರದೊದೆಸಿಕೊಂಡವರೆಷ್ಟೋ ಜನರಾಗಿಹರು ಹಿಂದು ಬಲಕಪ್ಪ ಅನ್ನದೊಳು ಜೊತೆಗೂಡಿ ನಾರಿರ್ಪಂತೆನ್ನ ಬರಹಗಳಿವ್ ಹಿಂದಾದವರ ಜೊತೆಗೊಂದು ಬಿಂದು – ...
ತಲೆಗಳು ಬೇಕು ತಲೆಗಳು ಖಾಲಿ ತಲೆಗಳು ಬೇಕು ಬಿಕರಿಗಿರುವ ತಲೆಗಳಲ್ಲದ ತಲೆಗಳು ಬೇಕು. ಸರಕಾಗಿ ಬಳಕೆಗೆ ಸಿದ್ಧವಿರುವ ಬೇಕಾದುದ, ಬೇಗ, ಸುಲಭವಾಗಿ ತುಂಬಿಕೊಳ್ಳಬಹುದಾದ ಭೃತ್ಯ ತಲೆಗಳು ಬೇಕು. ತನ್ನ ಕಣ್ಣುಗಳಲಿ ನಮ್ಮ ವಿನಃ ತನ್ನನ್ನಾಗಲಿ ಯಾರನ್ನಾಗಲ...
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ ಜನ ಕಾರ್‍ಯಧುರಂಧರರು ಇಂಗ್ಲಿಶ್ ಸರಕಾರ...
ಎರಡು ವಸ್ತುಗಳು ಭೌತಿಕವಾಗಿ ಬೆರೆತರೆ ಬೇರ್ಪಡಿಸಲಾಗುವ ಮಿಶ್ರಣ ಎರಡು ಮನಗಳು ಬೆರೆತರೆ ಬೇರ್ಪಡಿಸಲಾಗದ ಹೂರಣ *****...
ನಿನ್ನೊಂದಿಗೆ ಮಾತನಾಡಲಾರೆ… ಮುತ್ತು, ಸರ, ನತ್ತು, ವಾಲೆ, ಝುಮುಕಿಯೊಡನೆ ಮಾತಾಡುವೆ ಸೌದೆ, ಇದ್ದಿಲು, ಬೆಂಕಿ, ನೀರು, ಕೊಡ, ರಾಟೆಯೊಡನೆ ಮಾತಾಡುವೆ ಬೇಯಿಸಿದ ಹಿಟ್ಟು-ರೊಟ್ಟಿ ದೋಸೆ-ಪಲ್ಯದ ಜೊತೆ ಮಾತಾಡುವೆ ನಿನ್ನೊಂದಿಗೆ ಮಾತನಾಡಲಾರೆ ಜಾ...
ಸ್ಫೋಟದ ಶಬ್ದದೊಡನೆಯೇ ನಿಂತವು ಸೈಕಲ್ ಮೋಟರುಗಳು. ಅದರ ಸವಾರರು ಹಿಂತಿರುಗಿ ನೋಡಿದಾಗ ಆ ದೃಶ್ಯ ಅವರುಗಳ ಮೈ ನಡುಗಿಸಿತು. ಕೂಡಲೇ ರಾಮನಗರಕ್ಕೆ, ಪಟ್ಟಣದ ಮುಖ್ಯಾಲಯಕ್ಕೆ ಮೆಸೇಜ್‌ಗಳು ಹೋದವು. ವಾಹನಗಳನ್ನು ಹಿಂತಿರುಗಿಸಿ ಬಂದ ಅವರು ದೂರದಿಂದಲೇ ಆ ...
ಬಯಕೆಯ ಬಾಯಾರಿಕೆ ಇಂಗುವುದಿಲ್ಲ ಬಯಕೆಯ ಹಸಿವು ಹಿಂಗುವುದಿಲ್ಲ. ಬಯಕೆಯ ಉಸಿರು ನಿಲ್ಲುವುದಿಲ್ಲ ಸಾಯುವುದಿಲ್ಲ. *****...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








