ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಅರ್ಥಾತ್ ಮೂರ್ತಿಮಂತ ಸ್ವಾರ್ಥತ್ಕಾಗ (ಗಂಡಿನ ತಂದೆ ಗಾಂಭೀರ್ಯದಿಂದ ಲೋಡಿಗೆ ಆತುಗೊಂಡು ಕುಳಿತಿದ್ದಾನೆ. ಸ್ವಾರ್ಥತ್ಯಾಗವನ್ನು ಕುರಿತು ಉಪನ್ಯಾಸವನ್ನು ಕೊಡುವ ದೇಶ ಭಕ್ತನ ಆವಿರ್ಭಾವದಲ್ಲಿ ಗಂಡಿನ ತಂದೆ ಮಾತನ್ನು ಆರಂಭಿಸುವನು) “ಏನೂ?&#82...

ಮೇಷ್ಟ್ರು: ಮೂರು ಮತ್ತು ನಾಲ್ಕನ್ನು ಗುಣಿಸಿದರೆ ಎಷ್ಟಾಗುತ್ತೆ? ತಿಮ್ಮ: ಹನ್ನೆರಡು… ಮೇಷ್ಟ್ರು- ಗುಡ್…. ಹಾಗಾದ್ರೆ ನಾಲ್ಕು ಮತ್ತು ಮೂರನ್ನು ಗುಣಿಸಿದರೆ ಎಷ್ಟಾಗುತ್ತೆ? ತಿಮ್ಮ: ನನ್ನನೇನು ಅಷ್ಟು ದಡ್ಡ ಅಂದುಕೊಂಡಿರಾ? ಇಪ್ಪತ್ತ...

ರಸದ ರುಚಿಯಿಂ ರೂಪ ಶುಚಿಯಿಂ ಏರು ಎತ್ತರ ಬಿತ್ತರ ಗಾನ ಮಾನಸ ಗಗನ ಹಂಸೆಯ ಆಗು ಅರುಹಿಗೆ ಹತ್ತರ ||೧|| ಗಗನ ಬಾಗಿಲ ಮುಗಿಲ ಬೀಗವ ಮಿಂಚು ಫಳಫಳ ತೆರೆಯಲಿ ಬಿಸಿಲ ಭೀತಿಯ ಹಕ್ಕಿ ಕಂಠವ ಮಳೆಯು ಗುಳುಗುಳು ನಗಿಸಲಿ ||೨|| ಬಿಲ್ವ ಬಳುವಲ ಮಲೆಯು ಬೆಳವಳ ಹ...

ಆಕೆ ತಾಪತ್ರಯಗಳನ್ನು ತಾಳಲಾರದೆ ಪರಿಹಾರಕ್ಕಾಗಿ ಒಬ್ಬ ಜ್ಯೋತಿಷಿಯ ಬಳಿ ಹೋದಳು. ಅವಳ ಜಾತಕವನ್ನು ನೋಡಿ “ನಿನ್ನ ಗಂಡನಿಗೆ ಎರಡನೇಯ ಮದುವೆಯ ಯೋಗವಿದೆ” ಎಂದ. ಪರಿಹಾರಕ್ಕೆ ಬಂದ ಅವಳಿಗೆ ಪ್ರಪಾತದಲ್ಲಿ ಬಿದ್ದಂತಾಯಿತು. ಅವಳು ಖಿನ್ನ ಮ...

ಸ್ವಾತಂತ್ರ್ಯದ ಸಮರದಲ್ಲಿ ಸಾಮಾನ್ಯರು ಸತ್ತರು ಬೆವರ ಬಸಿದು ಸಾವಿನಲ್ಲು ಕನಸುಗಳ ಹೆತ್ತರು || ಓದುಬರಹವು ಇಲ್ಲ ಕೂಲಿನಾಲಿಯೆ ಎಲ್ಲ ಹೊಟ್ಟೆಕಟ್ಟುವ ಜನರು ಸಾಮಾನ್ಯರು ಕತ್ತಲಿನ ಬಾಳಲ್ಲಿ ಸೂರ್ಯನ ಸುಳಿವಿಲ್ಲ ದೇಶಕಟ್ಟುವ ಶಕ್ತಿ ಸಾಮಾನ್ಯರು || ಗು...

ಹೋಗುವುದಾದರೆ ಹೋಗು ನಿನ್ನ ತವರಿಗೆ, ನಿನ್ನ ಸಂತೋಷ ವಿನೋದಕೆ| ಮತ್ತೆ ಹಾಗೆ ನಿನ್ನ ಸಂಭ್ರಮ, ಸಡಗರಕೆ ನೀನು ತವರಿಗೆ ಕಳುಹಿಸಿ ನಾನು ಖುಷಿಪಡುವೆ ಒಳಗೊಳಗೆ|| ಅಲ್ಲಿ ನಿನ್ನ ಅಮ್ಮ ನಿನಗೆ ಕೈ ತುತ್ತ ಬಡಿಸಿದರೆ… ಇಲ್ಲಿ ಬ್ರಹ್ಮಚಾರಿಯಾಗಿ ನಾ...

ಫ್ರಿಜ್‌ನಲ್ಲಿಟ್ಟ ಯಾವುದೇ ಪದಾರ್ಥಗಳು ತಾಜಾತನವಾಗಿದ್ದರೂ ಸ್ವಾದ ಅಥವಾ ರುಚಿಯನ್ನು ಕಳೆದುಕೊಳ್ಳುತ್ತಿರುವುದು ಮಾಮೂಲಿ ಸಂಗತಿ. ತಾಜಾತನವಿದ್ದರೆ ರುಚಿ ಮತು ಸ್ವಾದದಿಂದ ಈ ತಂಗಳು ಪೆಟ್ಟಿಗೆಯಲ್ಲಿಟ್ಟ ಪದಾರ್ಥಗಳಿರಬೇಕೆಂದು ಇದರ ತಯಾರಕರು ಮನಗಂಡರ...

ನೂರೊಂದು ಹೆಸರಿನೊಳೊಂದು ಸಾವಯವ ಸಾರಿ ಪೇಳ್ವುದದುವೆ ಅವಯವಗಳುನ್ನತಿಯ ಪರಿ ಪರಿಯ ಜೀವಕೆಲ್ಲಕು ನೂರೊಂದವಯವ ದಾರಿ ನೋಡಲಿಕೆ, ಭಾರಿ ಮಾಡಲಿಕೆ ಭೂರಿ ಅನ್ನವನರಸಿಯುಣ್ಣಲಿಕೆ – ವಿಜ್ಞಾನೇಶ್ವರಾ *****...

ನೀಗಿ… ನೀಗಿ… ನೀಗಿ… ನನ್ನ ನೀನು, ನಿನ್ನ ನಾನು ಕಂಡರಾಗದಂತ ಸಣ್ಣತನವ ನೀಗಿ. ನಿನ್ನ ಕೈಯ ನಾನು ಹಿಡಿವೆ ನೀನು ಹಿಡಿ ಇನ್ನೊಬ್ಬರ ಹೀಗೆ ಮುಂದೆ ಸಾಗುವ ಬದುಕಿನಲ್ಲಿ ಪ್ರೀತಿ ಕಾಣುವ. ಏನೇ ಎಡರು ತೊಡರು ಬರಲಿ ಕೂಡಿ ಬದುಕುವ ನನ...

ಹೆಣ್ಣು ನಾಯಿ ಆಗಲೇ ಕೊಂದರು ಮರಿಗಳಿನ್ನೂ ಉಳಿದಿವೆ – ಜನಪ್ರಿಯ ಗೀತೆ ‘ವಿವಾ ಪೆಟ್ರೋನಿಲೋ ಫ್ಲೋರೆಸ್! ಪೆಟ್ರೋನಿಲೋ ಘ್ಲೋರೆಸ್‍ಗೆ ಜಯವಾಗಲಿ’ ಕೂಗಿನ ದನಿ ಆಳ ಕಮರಿಯ ಗೋಡೆಗಳಿಗೆ ಬಡಿದು ಪ್ರತಿದನಿಸುತ್ತಾ ನಾವಿದ್ದ ಮೇಲಿನ ತುದಿ ತಲುಪಿತು....

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...