ಸಾಮಾನ್ಯವಾಗಿ ಎಲ್ಲರೂ ತಿಂಡಿ ತಿಂದ ಮೇಲೆ ಟೀ, ಕಾಫಿ ಕುಡಿಯುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಈ ಅಭ್ಯಾಸವು ಒಂದು ರೂಢಿಯಾಗಿಯೇ ಮಾರ್ಪಟ್ಟಿದೆ. ಕೆಲವರಂತೂ ತಿಂಡಿ ತಿನ್ನುತ್ತಲೇ ಟೀಯನ್ನೋ ಕಾಫಿಯನ್ನೋ ಕುಡಿಯುತ್ತಲೇ ತಿಂದು ಮುಗಿಸುತ್ತಾರೆ. ...
ಪಕ್ಕದೊಳು ಕುಳಿತಪ್ಪ ಆತಂಕದೊಳಾಗಾಗ ಚಾ ಲಕ ಮಗನ ವೇಗವತಿಯಾಯ್ತೆಂದು ಬ್ರೇಕೊತ್ತುವಂತೆನ್ನ ಕವನ ಸಾಲುಗಳಿಲ್ಲಿ ಲೋಕ ತಿದ್ದುವೆನೆಂದಲ್ಲ ಕೋಪವಾರಲು ಇಲ್ಲ ಯಾಕದೇನೋ ಅಂತೆ ಕೂಡ್ರಲರಿಯದೊದರಿದಲಾ – ವಿಜ್ಞಾನೇಶ್ವರಾ *****...
ಮಲಿನ ಹೃದಯದ ಮಂದಿ ಅರಿಯದೇರಿದರು ಗದ್ದುಗೆಯ ಬರಿದಾಯ್ತು ಮಾರಿದರು ಹಿರಿಮೆಯ. ಗೆದ್ದ, ಬದ್ಧ, ಸಿದ್ಧರಿಂದ ತುಂಬಿರದ ಮಂದಿರಗಳು ಉದ್ಧಾರದ ಹಸಿರು ಹಂದರಗಳಾಗದೆ ನಂದಿಸಿವೆ ಸಿಂಧೂರ ಸೌಭಾಗ್ಯವ. ಗುರುವಿಗೂ ದೇವರಿಗೂ ಬೇಧವಿರಲಿಲ್ಲ ಅಂದು; ಉದರ ನಿಮಿತ್...
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ ಹ...
ಜೀವನ ಹಲವು ಭಾವಗಳ ಸಂಗಮ ನೋವು ನಲಿವುಗಳ ವಿನೂತನ ವಿಹಂಗಮ ಸಂತೋಷದ ಕ್ಷಣ, ಸಂಕಟ ಮರುಕ್ಷಣ ಬೇವುಬೆಲ್ಲದ ಸುಂದರ ಸಮ್ಮಿಶ್ರಣ *****...
ದುಃಖ ಸಮುದ್ರವು ಯೋಜನಗಳಾಚೆ ಕೇಳುವುದರ ಮೊರೆತ ಸಂತೋಷದ ದೊಡ್ಡ ಹಡಗುಗಳನ್ನು ಅದು ಮುಳುಗಿಸುವುದು ನೆಮ್ಮದಿಯ ಹುಟ್ಟಡಗಿಸುವುದು ನಿಷ್ಪಾಪಿ ಹುಲ್ಲು ಕಡ್ಡಿ ಮಾತ್ರವೇ ನಿರಾಂತಕವಾಗಿ ತೇಲಿ ದಡ ಸೇರುವುದು. *****...
ರಂಗ ಮನೆಯಲ್ಲೇನು ಪ್ರಸ್ತಾಪ ಮಾಡದಿದ್ದರೂ ಪತ್ರಿಕೆಗಳಲ್ಲಿ ರಂಗನ ಪೋಟೋ ಸಮೇತ ಸರ್ಧೆಯ ವಿಷಯ ದಿನಾಂಕ ಬಹುಮಾನದ ಸ್ವರೂಪ ಎಲವೂ ಪ್ರಕಟವಾಗಿ ಇಡೀ ರಾಜ್ಯದ ಗಮನ ಸೆಳೆಯಿತು. ಸಂಪಿಗೆಹಳ್ಳಿಯಲ್ಲಂತೂ ಮನೆಮನೆಯ ಮಾತಾದ ರಂಗ, ಮನೆಯಲ್ಲಿ ಈ ಬಗ್ಗೆ ಮಾತುಗಳೂ...
ಊರ ಗಡಿ! ಬಿಡಿ! ತೆಂಕದಾರಿ ಹಿಡಿಯಿರಿ! ಇರ್‍ಇ ಗಿರಿ! ಅಡಿಯಲಿ! ಬರೆ ಪರಿಮಳ ಕರೆ! ಕರಿ ಗಿರಿ ಅರೆ -ನಡುವಲಿ ಇರುತಿಹ ಹಿರಿಮರ ಜಾಲಗಿರಿ! ಓಓಓ- ಓಓಓ! ಜಾಲಗಿರಿ! ವರುಷಕೊಮ್ಮೆ ಪುಷ್ಯದಲ್ಲಿ- ಚಿಗುರ ಉಡಿಗೆ! ಹೂವು ಮುಡಿಗೆ! ಪಡೆದು ನಗುತಿಹೆ- ಮಂಜರೀ...
ಒಮ್ಮೆ ಮನಸು ಕೊಡು ಗೆಳತಿ ನಿನಗೊಂದಿಷ್ಟು ನೋವು ಪರಭಾರೆ ಮಾಡಿ ತುಸು ನಿಟ್ಟುಸಿರು ಬಿಡುತ್ತೇನೆ *****...
ಆ ಘಟನೆ ನನ್ನನ್ನು ಕಾಡುತ್ತಲೇ ಇದೆ. ಘಟನೆಯೊಂದು ನಿಮಿತ್ತ ಮಾತ್ರವಾಗಿ ಎಷ್ಟೆಲ್ಲ ಪ್ರಶ್ನೆಗಳನ್ನು ಎತ್ತಬಹುದೆಂದು ಗೊತ್ತಾಗುತ್ತಿದೆ. ನಡೆದದ್ದು ಇಷ್ಟು: ಮಾರ್ಚ್ ಮೂರರಂದು ಚಳ್ಳಕೆರೆ ತಾಲ್ಲೂಕಿನ ಪರಶುರಾಮಪುರಕ್ಕೆ ಹೊರಟಿದ್ದೆ. ಅಲ್ಲಿ ಬೆಳಗ್ಗೆ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...









