ಬಿಚ್ಚು ಮನಸಿನ ಹುಚ್ಚು ಕುದುರೆ

ಬಿಚ್ಚು ಮನಸಿನ ಹುಚ್ಚು ಕುದುರೆ ಓಡುತಿದೆ || ಅಕ್ಕ ಹಾಸಿನ ಕುದುರೆ ತಂಗಿ ಹಾಸಿನ ಕುದುರೆ ಅಣ್ಣ ತಮ್ಮರ ಭಾವದ ಕುದುರೆ || ಬಯಲು ಹಾಸಿನ ರಹದಾರಿ ತುಳಿದು ಓಡುತಿದೆ || ಅಂಗ ಸಂಗದಾ...
ಗೋಕಾಕ್ ವರದಿ – ೪

ಗೋಕಾಕ್ ವರದಿ – ೪

(ಇ) ಇನ್ನೊಂದು ಅಂತರವೆಂದರೆ ಆಧುನಿಕ ಭಾರತೀಯ ಭಾಷೆಗಳ ಮಾಲಿಕೆಯು (ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಗುಜರಾತಿ, ಉರ್ದು, ಹಿಂದೀ) ೧೫೦ ಅಂಕಗಳ ಏಕೈಕ ಪ್ರತಹಮಭಾಷೆಯಾದ ಕನ್ನಡದ ಜೊತೆಗೆ ನಿಲ್ಲುವುದಿಲ್ಲ ನಿಜ. ಆದರೆ ಕನ್ನಡೇತರ ವಿದ್ಯಾರ್ಥಿಗಳಿಗಾಗಿ...

ನನ್ನ ಬೆನ್ನು

ಗುಂಡ ಮೊದಲ ಸಲ ಶಿವಮೊಗ್ಗದಿಂದ ಮಂಡ್ಯಕ್ಕೆ ಹೊರಟಿದ್ದ. ತನ್ನ ಪಕ್ಕದಲ್ಲಿ ಕುಳಿತಿದ್ದವನ ಬಳಿ ಪ್ರತಿ ಸಾರಿ ಬಸ್ಸು ನಿಂತಾಗಲೂ ಇದು ಯಾವ ಸ್ಟಾಪು ಎಂದು ಕೇಳುತ್ತಿದ್ದ. ಬಸ್ಸು ಒಂದು ಸ್ಟಾಪಿನಲ್ಲಿ ನಿಂತಾಗ ಗುಂಡ ಪಕ್ಕದವರ...

ಗಳಿಗೆಬಟ್ಟಲ ತಿರುವುಗಳಲ್ಲಿ – ೫೧

ಮೂಕ ರೊಟ್ಟಿಗೆ ಆಸ್ಥೆಯಿಂದ ಹಾಡು ಕಲಿಸಿ ಸಂಭ್ರಮಿಸಿದ್ದ ಹಸಿವಿಗೀಗ ರೊಟ್ಟಿಯ ಸಂಗೀತ ಕೇಳಲು ಪುರುಸೊತ್ತಿಲ್ಲ. ಆಸಕ್ತಿಯೂ ಇಲ್ಲ. ಹಸಿವೆಗಾಗಿಯೇ ಕಲಿತ ಪದಗಳನ್ನು ಹಾಡಲೂ ಆಗದೇ ಬಿಡಲೂ ಆಗದೇ ರೊಟ್ಟಿಗೆ ತಳಮಳ. *****

ಡಿಸೆಂಬರಿನ ಚಳಿ

ಡಿಸೆಂಬರಿನ ಚಳಿ ಶತಮಾನ ಕಳೆದರೂ ಇತಿಹಾಸ ಸ್ಪುರಿಸುತ್ತದೆ ತೆಳು ಬಟ್ಟೆಯ ಮಕ್ಕಳ ಬೀದಿ ಕಸಕ್ಕೆ ಬೆಂಕಿ ಹಚ್ಚುತ್ತ ಮೈಮನ ಕಾಯಿಸಿಕೊಳ್ಳುತ್ತಿದ್ದಾರೆ. ಹೆತ್ತವರು ಎಲ್ಲೆಲ್ಲೋ ಇದ್ದಾರೆ ಸೂರ್ಯ ಹೊತ್ತು ಸಾಗಿದ್ದಾನೆ ಎಲ್ಲಾ ನಿಟ್ಟುಸಿರುಗಳ. ಎತ್ತ ಪಯಣ...
ಪರೀಕ್ಷಾ ಭಯಕ್ಕೆ ಪರಿಹಾರ

ಪರೀಕ್ಷಾ ಭಯಕ್ಕೆ ಪರಿಹಾರ

ಅಧ್ಯಾಯ - ೩ ಪರೀಕ್ಷೆ - ಯಾವುದೇ ವಿದ್ಯಾಭ್ಯಾಸ ಶಿಕ್ಷಣ, ತರಬೇತಿಯ ಒಂದು ಅವಿಭಾಜ್ಯ ಅಂಗ, ವಿಷಯಗಳನ್ನು ಕೌಶಲಗಳನ್ನು ವಿದ್ಯಾರ್ಥಿ ಕಲಿತಿದ್ದಾನೆಯೇ? ಇಲ್ಲವೇ? ಕಲಿತಿದ್ದರೆ ಎಷ್ಟು ಚೆನ್ನಾಗಿ ಕಲಿತಿದ್ದಾನೆ, ಅವನ ತಿಳುವಳಿಕೆಯ ಹಾಗೂ ಕೌಶಲದ...