
ಹಸಿವಿನೂರಿನ ಬಾಗಿಲುಗಳೆಲ್ಲಾ ತೆರೆದುಕೊಳ್ಳುವುದು ರೊಟ್ಟಿಯೆಂಬೋ ಜಾದೂಗಾರನೆದುರು. ಅಗೋಚರ ಸಮ್ಮೋಹನದ ಸಾವಿರದ ಹಾಡು. *****...
ಬಿಸಿಲು ಕುದುರೆಯನೇರಿ ಹೋಗಬೇಡೋ ಗೆಳೆಯಾ ಬೆಂಗಾಡಿನಲಿ ಸುತ್ತಿ ಬೆವರ ಸುರಿಸಲು ಬೇಡ ಬಯಕೆ ಬೆಟ್ಟವ ಹತ್ತಿ ಹೋಗಬೇಡೋ ಗೆಳೆಯಾ ಬಂಡೆಯಂತೆ ಉರುಳಿ ಬೆರಗಾಗಲು ಬೇಡ ||ಬಿಸಿಲು|| ಬಿಸಿಲು ಮಚ್ಚಿನ ಮೇಲೆ ಬಿರಿದಿರಲು ಬಳಿ ಸೂರ್‍ಯ ಕಿಸುರ ಕಣ್ಣ ಒರೆಸಿ ತು...
ಕರೆಮೊಗೆಯ ಹಿಡಿದು ಹೊರಟೆ ಕೈಗೊಂದಿಷ್ಟು ಗೌರಿಯಾಕಳ ಹಾಲಿನ ತುಪ್ಪ ಸವರಿ ಕರು ಮೆಲ್ಲುತ್ತಿತ್ತು ಹುಲ್ಲು ಅಂಬಾ ಎನ್ನುತ್ತ ದಾಂಬು ಎಳೆಯತೊಡಗಿತ್ತು ವಾಸನೆ ಗೃಹಿಸಿ, ದುಣಕಲು ತುಂಬಿದ ಹುಲ್ಲು ರುಚಿಯಿಲ್ಲ ತೊಳಕಲು ಅಕ್ಕಚ್ಚು ಮೆಚ್ಚಿಲ್ಲ. ಅಚ್ಚು ಮೆ...
ಈ ಬಾರಿಯ ತಿರುವುಗಳಾ ಬಯಲಿನ ಹರಹುಗ- ಳೀ ಹುಡುಗಿಯ ಹುಬ್ಬುಗಳಾ ಸಂಜೆಯ ಮಬ್ಬುಗ- ಳಷ್ಟೆತ್ತರ ಬೆಟ್ವಗಳೀ ತೀರದ ತಗ್ಗುಗ- ಳಿನ್ನಿಲ್ಲ ಸಂಜೆಗಳು ಮತ್ತೀ ಬೆಳಕಿನ ಸುತ್ತಲ ಬೆತ್ತಲು ಆ ಕಣಿವೆಯ ಕೆಳಗಿನ ಕತ್ತಲು ಯಾವುದೊ ಕೋಟೆಯ ಸುತ್ತಲು ಇನ್ನಾವುದೊ ಪ್...













