ವ್ಯಸನಕೋಣೆ

ವ್ಯಸನಕೋಣೆಯಲಿ ನಮ್ಮ ಕಥಾನಾಯಕಿ ಬಿಳಿಯ ವಸನಧಾರಿ ಮಲಗಿರುವಳಂತೆ ಯಾರಿಗೂ ತಿಳಿಯ- ದವಳ ಬೇಸರದ ಮೂಲ ಘನ ಸರಕಾರವೇನೂ ಸುಮ್ಮನೆ ಕೂತಿಲ್ಲ ಕೈಕಟ್ಟಿ ಮನೆಯ ಸುತ್ತಲೂ ನಿಲ್ಲಿಸಿದೆ ಕಾವಲಿಗೆಂದು ಗಟ್ಟಿ ಗೂಢಚಾರರ ಜಾಲ ಸುಮ್ಮನೆ ಓಡಾಡುವವರ...

ಅರಿವಿನ ವಾಟೆ

ಬದುಕು ಬಂಡಿಹಬ್ಬ ಹಂಗಿಸುವವ ಕೊರಡುರಾಶಿಗಳ ದಿಬ್ಬ ಕಾಮ, ಕ್ರೋಧ, ಲೋಭ ಮೋಹ ಮದ, ಮತ್ಸರಗಳು ಅರಿಗಳಲ್ಲ ಅರಿತುಕೊಳ್ಳಲು ಆಯುಧಗಳು. ನಿಮ್ಮ ಆತ್ಮಗಮನಕ್ಕೆ ಬದುಕಿಗೆ ಕಾಮನೆಗಳಿಲ್ಲದಿರೆ ಕಾಡು ಈ ಮನೆ ಕಾಮವೆಂದರೆ ವೃಷ್ಟಿ ಸಂಕುಲ ಜೀವ...

ಎಳೆದು ತಾ ನನ್ನನ್ನು

ಎಲ್ಲಕ್ಕಿಂತ ಮೊದಲು ನನ್ನ ವಿಷದ ಹಲ್ಲುಗಳನ್ನು ಕಿತ್ತುಬಿಡು. ನನ್ನ ಸಣ್ಣತನದ ರೆಕ್ಕೆ ಆಕಾಶವನ್ನೆ ಗುಡಿಸುವಂತಿದ್ದರೆ ಅದನ್ನು ಕತ್ತರಿಸಿಬಿಡು. ದುರಹಂಕಾರದ ಮೀನು ಎಂದೆಣಿಸುವಿಯಾದರೆ ದಡಕ್ಕೆ ತಂದು ಬಿಸಾಡು. ನನಗೂ ಸಾಕಾಗಿದೆ ಈ ಯುದ್ಧ ಒಳಗೆ-ಹೊರಗೆ ಎಳೆದು...
ಹಣದ ವ್ಯಾಖ್ಯೆಗಳು ಮತ್ತು ಕಾರ್ಯಗಳು

ಹಣದ ವ್ಯಾಖ್ಯೆಗಳು ಮತ್ತು ಕಾರ್ಯಗಳು

ಹಣ ಇಲ್ಲದಿದ್ದರೆ ಇಂದು ಯಾವುದೇ ವ್ಯವಹಾರ ನಡೆಯಲಾರದು. ಸರ್ವೇಗುಣಾಃ ಕಾಂಚನಮಾಶ್ರಯಂತಿ ಎಂಬ ಹೇಳಿಕೆ ಹಣಕ್ಕೆ ಆಧುನಿಕ ಪ್ರಪಂಚದಲ್ಲಿ ಎಷ್ಟು ಮಹತ್ವವಿದೆ ಎನ್ನುವುದನ್ನು ತಿಳಿಸುತ್ತದೆ. ನಾವೆಲ್ಲರೂ ಹಣವನ್ನು ಬಳಸುತ್ತೇವೆ. ಹಣ ಮನುಷ್ಯನ ಮೂಲಭೂತ ಸಂಶೋಧನೆಗಳಲ್ಲಿ ಒಂದು...

ಎರಡು ದೃಶ್ಯಗಳು

ಉರಿಬಿಸಿಲಲ್ಲಿ ಗಾಣದ ಸುತ್ತ ಜೀಕುತ್ತಿದೆ ಮುದಿ ಎತ್ತು; ಬತ್ತಿದ ಕಣ್ಣು ಕತ್ತಿನ ಹುಣ್ಣು ನೊಣ ಮುಸುರುತ್ತಿವೆ ಸುತ್ತೂ: ಬಳಲಿದೆ ಕಾಲು ಎಳೆದಿವೆ ಭಾರ ಬೆನ್ನಿಗೆ ಬೆತ್ತದ ಪಾಠ, ಎದುರಿಗೆ ಮಠದಲಿ ಬಸವ ರಥೋತ್ಸವ ಸಿಹಿಸಿಹಿ...

ಗಳಿಗೆಬಟ್ಟಲ ತಿರುವುಗಳಲ್ಲಿ – ೪೮

ಹಸಿವಿನೆದುರು ದಂಗೆಯೇಳುತ್ತಲೇ ಇರುತ್ತದೆ ರೊಟ್ಟಿ. ಅದಕ್ಕೆ ಸುಮಧುರ ಹಾಡು ಕಲಿಸಲಾಗದೇ ಪ್ರತಿಸಲ ಸೋಲುತ್ತದೆ. ಶಾರೀರವಿರದ ಅಶರೀರ ಹಸಿವನ್ನು ಸುಮ್ಮನೆ ಕ್ಷಮಿಸುತ್ತದೆ. *****

ಜನರ ಬಾಯಿ

ಅವಳು ಯೌವ್ವನದಲ್ಲಿ ವಿಧವೆಯಾದವಳು. ನೃತ್ಯ ಅವಳ ವೃತ್ತಿಯಾಗಿತ್ತು. ಅವಳು ವೇದಿಕೆಯಲ್ಲಿ ರಾಧೆಯಾಗಿ, ಕೃಷ್ಣನೊಡನೆ ಶೃಂಗಾರ ರಸದಲ್ಲಿ ಲೀನವಾಗುತಿದ್ದಳು. ಶಕುಂತಲೆಯಾಗಿ ಪ್ರೇಮ ಪಾಶದಲ್ಲಿ ಸಿಲುಕುತ್ತಿದ್ದಳು. ರಾಮಾಯಣದಲ್ಲಿ, ಸೀತೆಯಾಗಿ ರಾಮಪಟ್ಟಾಭಿಷೇಕದಲ್ಲಿ ಮೆರೆಯುತ್ತಿದ್ದಳು. ಜನರು ಆಡಿಕೊಂಡಿದ್ದು "ಹೀಗೆ ಅವಳು...