ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಬಿಸಿಲು ಕಂಡಿತು ಹಾಸಿಗೆ ಹಳೆಯ ದಿಂಬಿಗೆ ಹೊಸಾ ಹೊದಿಕೆ ಅತ್ತೆ ಮಾವನ ಪುಟಗಳು ಲಕಲಕ ಹೊಳೆದು ಹೂವ ಮುಡಿದವು ದೇವರಿಗೆ ದೀಪ ಹೊಸಿಲಿಗೆ ಕುಂಕುಮ ಬಾಗಿಲಿಗೆ ನೀರು ಚಿತ್ರಾನ್ನ, ಕೋಸಂಬರಿ ವಡೆ, ಪಾಯಸದಲಿ ಕಲ್ಲು ಸಿಗದಿರಲಿ ಎಂದು ಪ್ರಾರ್ಥನೆ! ಮಡಿಲು ತ...

ಪಾಳೇಗಾರರ ಮನೆಯಲ್ಲಿ ಉಗ್ರಪ್ಪ ಮೈಲಾರಿಗೆ ಮೈಯೆಲ್ಲಾ ಪುಳುಕ. ‘ಹತ್ತು ನಿಮಿಷ ಆಗೋಯ್ತಣ್ಣಾ. ಇನ್ನೂ ರಂಗ ಬದಕಿರ್ತಾನೆ ಆಂತಿಯಾ?’ ಮೈಲಾರಿಯ ಮನ ಚೆಂಡಿನಂತೆ ಪುಟಿಯಿತು. ‘ನೋ ಚಾನ್ಸ್ ಬ್ರದರ್…. ಅವನು ಯಾವಾಗಲೋ ಪಂಜರದಲ್ಲೇ ಬೈಕ್‌ನ ಅಡಿಬಿದ್...

ನುಡಿ ನುಡಿಯನಾರಿಸುತ ಒಡಲೊಳಗೆ ಕಿಚ್ಚಿಟ್ಟು ಗುಡಿಗಳನ್ನು ಕಟ್ಟುವೆನು-ನುಡಿಯ ಶಿಲ್ಪದಲೀಗ ಕಡುಯಶದ ಜಕಣನಿಗೆ ಒಡಲಬಾಂಧವನಾಗಿ -ಹಿಡಿಸುವೆನು ಸಿರಿಕೊಡೆಯನು!- ಹಿಡಿಸುವೆನು ಹೊಗಳಿಕೆಯ ಕೊಡೆಯ ಜಯಚಾಮರವ ನಡಿವೆ ಶಿವಜೋತಿಯಲಿ, ನುಡಿವರಾರಿದುರಲ್ಲಿ ಬಿಡ...

ಕನ್ನಡ ಸಾಹಿತ್ಯದಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಬದ್ಧತೆಯ ಪ್ರಶ್ನೆಗಳು ತೀವ್ರ ಚರ್ಚೆಗೆ ಒಳಗಾದದ್ದು, ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸಂದರ್ಭದಲ್ಲಿ. ಪ್ರಗತಿಶೀಲ ಸಾಹಿತ್ಯದ ಸಂದರ್ಭದಲ್ಲಿ ಈ ಪ್ರಶ್ನೆ ಚರ್ಚಿತವಾಗಿದ್ದರೂ ವಾಗ್ವಾದದ ತೀವ್ರತೆಯ...

ಬುದ್ಧ ಬಂದ ದಾರಿಯಲ್ಲಿ ನಾನು ಬಂದೆ ಬುದ್ಧ ನಿಂದ ದಾರಿಯಲ್ಲಿ ನಾನು ನಿಂದೆ ಬುದ್ಧ ಕೊನೆಗೆ ಹಿಡಿದ ದಾರಿ ಹಿಡಿಯದಾದೆ ಅವನು ಕಂಡ ಬೆಳಕ ನಾನು ಕಾಣದಾದೆ //ಪ// ಬುದ್ಧ ನುಡಿದ ಪ್ರತಿ ಮಾತು ಪಾರದರ್ಶಕ ಅದಕೆ ವ್ಯಾಖ್ಯಾನ ಗ್ರಂಥ ಅನಾವಶ್ಯಕ ನನ್ನ ಮೀರಿ...

ಓ ಗೆಳತಿ ನೀನು ಹರೆಯದ ಒಡತಿ || ಎತ್ತ ನೋಡಿದರತ್ತ ರೆಕ್ಕೆಪುಕ್ಕ ಹಚ್ಚಿ ಹಾರಾಡುವ ಹಕ್ಕಿ ||ನೀ|| ಭಾವನೆಗಳ ಹಿಡಿ ಬಿಟ್ಟಿಯಲ್ಲೇ ಭಾಗ್ಯವಂತರ ಜೀವ ರಹದಾರಿಯಲ್ಲಿ ಸುತ್ತಮುತ್ತ ತೂರಿ ಬಿಟ್ಟ ಕನಸುಗಳ ನನಸಾಗುವ ಸಾಗುವಾ ಭ್ರಮಣೆಯಲ್ಲಿ || ಮನಸ ತಿಳಿಯ...

ನೀ ಹುಟ್ಟಿದ್ದು ಇನ್ನೂ ಮೊನ್ನೆ ಎನ್ನುವಂತಿದೆ. ಪಿಳ ಪಿಳ ಕಣ್ಣು ಬಿಟ್ಟಿದ್ದು ಬುಳ ಬುಳ ಮೂತ್ರ ಬಿಟ್ಟಿದ್ದು ತಿಂಗಳು ಮುಂಚೆ ಹುಟ್ಟಿದ್ದೆಂದು ನಿನ್ನನ್ನ ನಾಲ್ಕು ದಿನ ದಪ್ಪ ಹತ್ತಿಯಲ್ಲಿ ಸುತ್ತಿಟ್ಟಿದ್ದು ಇನ್ನೂ ಕಣ್ಣಲ್ಲಿದೆ, ಪುಟ್ಟ ಕಂಠದಿಂದ ...

(ಶಿಶುನಾಳ ಷರೀಫ್ ಸಾಹೇಬರನ್ನು ನೆನೆದು) ಕುಣಿಕುಣಿವಳು ನಮ್ಮ ಕುಂಬಾರಗಿತ್ತಿ ಕೈಕಾಲಿಗೆ ಕೆಂಪು ರಂಗು ಹತ್ತಿ ನೋವು ನಲಿವುಗಳೆಂಬ ಭೇದ ಮರೆತು ಮಣ್ಣಿಗೆ ಮಣ್ಣು ಹದನಾಗಿ ಬೆರೆತು ತಿರುಗಿಸಿ ಭೂಲೋಕದ ತಿಗರಿ ಅದರೊಳಗೆ ಸಂಸಾರವೆಂಬ ಬುಗರಿ ಹೊಟ್ಟೆ ಹಸಿ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...