ಅಡುಗೆ ಮನೆ ಸಾಹಿತ್ಯ

ಹೌದು ಗೆಳೆಯಾ ಇದು ಅಡುಗೆ ಮನೆ ಸಾಹಿತ್ಯವೇ! ಒಗ್ಗರಣೆಯ ಸಾಸಿವೆ ಸಿಡಿದಾಗ ಮನವೂ ಸಿಡಿದು ಸಾವಿರ ಹೋಳಾಗಿ ಒಲೆಯ ಮೇಲೆ ಹುಳಿ ಕುದಿವಾಗ ಎದೆಯೂ ಕುದ್ದು ಕುದ್ದು ಹದವಾಗಿ ಚಾಕು ಈಳಿಗೆ ಮಣೆಗಳು ತರಕಾರಿ...

ಚಲುವ ಬುಗ್ಗೆ!

ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ...
ಸಾಹಿತ್ಯವೆಂಬ ಚಪ್ಪೆಹುಳು

ಸಾಹಿತ್ಯವೆಂಬ ಚಪ್ಪೆಹುಳು

ಪ್ರತಿಯೊಬ್ಬ ಬರಹಗಾರನೂ ಒಂದಲ್ಲ ಒಂದು ಬಾರಿ ಈ ಪ್ರಶ್ನೆಗೆ ಉತ್ತರಿಸಿಕೊಳ್ಳಲು ಪ್ರಯತ್ನಿಸುತ್ತಾನೆ. ನಾನೇಕೆ ಬರೆಯುತ್ತೇನೆ? ಬರೆಯುವುದರಿಂದ ನನಗಾಗುವ ಲಾಭವೇನು? ಬರೆಯದೇ ಇದ್ದರೆ ನಷ್ಟವೇನು. ಬರಹವೆನ್ನುವುದು ಚಟವಾ, ಪ್ರೀತಿಯಾ. ಹಣಕ್ಕಾಗಿಯಾ? ಖ್ಯಾತಿ, ಪ್ರಶಸ್ತಿಗಳಿಗಾಗಿಯಾ. ನಾವು ಒಬ್ಬೊಬ್ಬರೂ...

ಮಳೆರಾಜ ಬಂದಾನು

ಮಳೆರಾಜ ಬಂದಾನು ಭೂರಮೆಯ ಕರೆದಾನು ನಕ್ಕಾನು ಕೂಡ್ಯಾನು ಬಿತ್ಯಾನು ಬೀಜ ಕಿಲಕಿಲನೆ ನಕ್ಕಳು ಕೆರೆಕೊಳ್ಳ ತುಂಬಿತು ಉಕ್ಕಿ ಹರಿದಾವು ಹೊಳೆಹಳ್ಳ ಹದವಾದ ಭೂರಮೆಯ ಬಸಿರು ಉಬ್ಬುಬ್ಬಿ ಕ್ಷಣಕೊಂದು ಬೇನೆ ಕೊಟ್ಟಾಳ ಬೋಡು ಬೆಟ್ಟಗಳು ಚಿಗಿತಾವ...

ಪಯಣ

ಸಾಗುತಿರಲಿ ಜೀವನ ಯಾತ್ರೆ ಎಚ್ಚರೆಚ್ಚರ ಸಿರಿ ಬೆಳಕಲಿ ಅಲ್ಲೊ, ಇಲ್ಲೊ, ಎಲ್ಲೋ ಮುಗ್ಗರಿಸದೆ ಮನ-‘ಮನ’ವ ಕೈಯ ಹಿಡಿಯಲಿ | ನೀನೆ ನಿನ್ನಯ ದಾರಿ ಬೆಳಕು ಸಾಗು ಒಳ ಬೆಳಕಿನ ಪಥದಲಿ ನಿನ್ನರಿವೆ ತಾನದು ಹೊನ್ನ...

ಹಾಯ್ಕಗಳು

ಬೇಸಿಗೆಯ ಸಂಜೆ ತಂಗಾಳಿ ಬೀಸಿತು ತಂಪಿನಲಿ ಅವನ ಉಸಿರಿತ್ತು. ರಾತ್ರಿಯಲಿ ಆಕಾಶದ ತುಂಬ ಬೆಳದಿಂಗಳು ಹರಡಿದೆ ಅಂಗಳದಲಿ ಮಕ್ಕಳು ತುಂಬಿಕೊಂಡಿವೆ. ಮುಂಜಾವಿನಲಿ ಹನಿಹನಿ ಇಬ್ಬನಿ ಹಾಸಿವೆ ನನ್ನಲ್ಲಿ ಕವಿತೆಯ ಜೀವ ಒಸರುತಿದೆ. ಮಧ್ಯಾಹ್ನದಲಿ ಒಂದು...

ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ

ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ ಮುಗಿಲಿನಲಿ ಮೋಡಗಳು ಕೂಡುತಿವೆ ಭರದಿ! ಜಗದ ಕೊನೆಯನು ತಂದ ದೂತರಂತೆ ಪ್ರಳಯ ರುದ್ರನ ಅಂಶ ತಾಳ್ದರಂತೆ ಗುಡುಗು ಸಿಡಿಲುಗಳೆರಗಿ ಜಗವ ನಡುಗಿಸುತಿಹವು. ನೀನೇಳಬೇಡ, ಮಗು, ಉಷೆಯೆ ಮಲಗಿನ್ನು! ನಾಳೆಯಂತೊ...
cheap jordans|wholesale air max|wholesale jordans|wholesale jewelry|wholesale jerseys