ಜನಸಂಖ್ಯೆಯ ಒತ್ತಡದಿಂದಾಗಿ ನಗರ ಉದ್ದಕ್ಕೂ ಅಡ್ಡಕ್ಕೂ ಬೆಳೆಯುತ್ತಿರುವಂತೆಯೆ ಎತ್ತರಕ್ಕೂ ಬೆಳೆಯುತ್ತಿದೆ. ಶ್ರೀಮಂತರ ಮಹಲುಗಳು ಮತ್ತು ಬಡವರ ಝೋಪಡಿಗಳು ಮಾತ್ರವೆ ನೆಲದ ಮೇಲೆ ನಿಂತಿವೆ. ಉಳಿದವರ ವಸತಿಗಳು ಆಕಾಶದಲ್ಲಿ ಓಲಾಡುತ್ತಿವೆ-ಏನೂ ಮಾಡುವಂತಿಲ್ಲ. ದಿನಪತ್ರಿಕ ತೆರೆದರೆ ಹೈರೈಸ್...
ಅಂಥ ಮಾಂತ್ರಿಕ ಹೆಸರಿದ್ದ ಮೇಲೆ ಅದು ಬರೇ ಗಾಡಿಯಲ್ಲ ಸಾರೋಟು ಸಾಗುವುದು ಅಪರಿಚಿತ ಸ್ಥಳಗಳಿಗೆ ಆ ಅಕ್ಷರಗಳೇ ಹಾಗೆ ಒಂದನ್ನೊಂದು ಬಳಸುತ್ತ ಬೆಳೆಯುತ್ತ ಮುಗಿಲ ಕಡೆ ಕೈಚಾಚುತ್ತ ಹೇಳಿ ಮುಗಿಸುವ ಹೊತ್ತಿಗೆ ಎಷ್ಟೊಂದು ಬಾರಿ...
ಅಪ್ಪ, ನೆನಪಾಗಿದೆ ಈಗ ರಜೆಯ ಮಜಾ ಗೋತಾ ಮೂಲೆಯಲ್ಲೆಸೆದ ಪಾಟಿಚೀಲ ತಳಮಳ ಜೋತು ಬೀಳುವ ಹೆಗಲುಗಳ ನೆನೆದು ಸಮವಸ್ತ್ರ, ಬೂಟುಗಳ ಒಳಗೆ ಪೀಚಲು ಮತ್ತೆ ಅಪರೂಪಕ್ಕೆ ಟೊಣಪ ದೇಹದ ಸೈನಿಕರ ಕವಾಯತು ಮುಂಜಾನೆ ಇದೆಲ್ಲ...
ಈಗೀಗ ಒಂದೇ ಯೋಚನೆನನ್ನೊಳಗೆ.ಬದಲಾದ ಸಂತೋಷಗಳಲ್ಲಿಬದಲಾದ ನೋವುಗಳಲ್ಲಿನಾನು ಬದಲಾಗಿದ್ದೇನೆಯೆ? ನನ್ನ ಪ್ರೀತಿಯ ಬಗ್ಗೆಯೆಗಾಢ ಅನುಮಾನನಿನ್ನ ಕಣ್ಣೊಳಗಿನ ದುಃಖಗೆಲ್ಲಲಾಗಿಲ್ಲ ಯಾಕೆ? ಬಣ್ಣದ ಹಾಗೆಬೆಳಕಿನ ಹಾಗೆನುಣುಚಿ ಹೋಗುತ್ತಿದ್ದೀಯೆಯಾಕೆ? ಯಾಕೆ? ನೀನು ಕೇವಲಹಸಿ-ಬಿಸಿ ರಕ್ತಮಾಂಸದಮುದ್ದೆಯಾಗಿದ್ದಿದ್ದರೆಎಂದೋ ಹೋಗುತ್ತಿದ್ದೆಹಿಂದಿರುಗಿ ನೋಡದೆ ಆದರೆ ನೀನುಪರಿಮಳಿಸುವ...
ಓ ಓ ತಾಯೆ ಭೋಭೋ ಮಾಯೆ! ಬಾಬಾ ತಾತಾ ತಾರೆಗಳಾ|| ಸಕ್ಕರೆ ಹಾಲಿನ ಅಕ್ಕರೆ ಅವ್ವಾ ಹಸಿದೆನು ಬಿಸಿಲಲಿ ಬಾರಮ್ಮಾ ಕೆನೆಮೊಸರಾಲಿನ ಜುಂಜುಂ ಜೋತಿಯ ತುಂತುಂ ತೂಗುತ ಹಾಡವ್ವಾ ಹಸಿರಿನ ಹೂವಿನ ಹಕ್ಕಿಯ ಹಾಡಿನ...