ನಿನ್ನ ಮಿಲನ ಅದೇ ಕವನ

ನಿನ್ನ ಮಿಲನ ಅದೇ ಕವನ ಶಾಂತಿ ವನದ ಕೂಜನಂ ನವಿಲು ನಾನೆ ಉಯಿಲು ನೀನೆ ರಜತರಂಗ ದಿಂಚರಂ ||೧|| ದೂರ ದೂರ ದೂರ ದಾರಿ ನೂರು ತೀರ ತೀರಿತು ಮತ್ತೆ ಮತ್ತೆ ಹತ್ತು ನೂರು...

ನಾನು ನನ್ನ ನಾಯಿ

ನಾನು, ನನ್ನ ನಾಯಿ ಪ್ರಜ್ಞಾ ಕೂಡಿದ್ದೇವೆ. ನಾನು ಕಂಡದ್ದು, ಕೇಳಿದ್ದು, ಅವರು, ಇವರು, ಯಾಕೆ? ಜಗತ್ತಿನ ಒಳ್ಳೆಯದೆಲ್ಲಾ ನನ್ನದಾಗಬೇಕು; ನನ್ನ ಅನುಭವಕ್ಕೆ ದಕ್ಕಬೇಕೆಂಬೊಬ್ಬ ತಾಮಸಿ. ಪ್ರಜ್ಞಾ ಬೆಂಕಿ, ಬೆಳಕು, ಎಚ್ಚರ ನಾನು ಅತ್ತಿತ್ತ ಒಂದೆರಡು...

ಮಿಡಿಗಾಯ ಮಹಿಮೆ

ಮಾವಿನ ಮಿಡಿ ಎಲ್ಲಿ ಸಿಗುತ್ತೋ? ಕಾಯುತ್ತಿದ್ದೆ. ಉಪ್ಪಿನ ಕಾಯಿಯ ಮಿಡಿ ಈ ಸಲಕ್ಕೆ ಹಾಕಿಡಬೇಕು. ಅದೇ ಮೊನ್ನೆ ಹಸಿಹಸಿರು ಮಿಡಿ ಗುಲಗುಂಜಿಗೆ ಸ್ವಲ್ಪವೇ ದೊಡ್ಡದು ಪೇಟೆ ಅಂಚಿಗೆ ನನಗೆ ಬೇಕಾದದ್ದು ಅವನೊಬ್ಬನಲ್ಲಿ ಮಾತ್ರ ಸುರಿದುಕೊಂಡಿದ್ದ....

ಸೂಳೆವ್ವ ನಾನೂ ಹುಚಬೋಳೆ

ಸೂಳೆವ್ವ ನಾನೂ ಹುಚಬೋಳೆ ||ಪಲ್ಲ|| ಗಂಡನ ಸೀರ್‍ಯಾಗ ಮಿಂಡನ್ನ ಮಾಡ್ಕೊಂಡೆ ಗಂಡುಳ್ಳ ದಾರಿ ನೋಡ್ಕೊಂಡೆ ಯಾಗಂಡ ಛೂಗಂಡ ಫೂಗಂಡ ಪಡಪೋಶಿ ಪುರಮಾಶಿ ಮುದುವನ್ನ ಮಾಡ್ಕೊಂಡೆ ||೧|| ಹೊಸಗಂಡ ಹುಚಗಂಡ ಪಂಚೇರು ಪಡಿಗೋದಿ ಹೋಳೀಗಿ ಮ್ಯಾಗ...

ಗೀಳು

ಏನು ಬೇಕಾಗಿದೆ? ಜೀವದಾಯಿ ನೆಲ, ಜಲ, ಗಾಳಿ, ಬೆಳಕು ಚೇತೋಹಾರಿ ಬೆಟ್ಟ, ಗುಡ್ಡ, ಹಳ್ಳ, ಕೊಳ್ಳ, ಕಣಿವೆ ಭಾವ, ಬದುಕು ತುಂಬುವ ಪ್ರಾಣಿ, ಪಕ್ಷಿ, ಕ್ರಿಮಿ, ಕೀಟ ಸಂಜೀವಿನಿ ಸಸ್ಯರಾಶಿ ಒಡನಾಡಲು ಪ್ರೀತಿಯ ಮಾನವ...

ನಾನು ಹೆಂಡತಿಯಾಗಲಾರೆ

ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ ಗುರುತಿನ ಕಾರ್‍ಡು ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ ನಾನು ಹೆಂಡತಿಯಾಗಲಾರೆ. ಸಂಕೇತಗಳ ಬೇಡಿಯನ್ನು ಅಂಗಾಂಗಗಳ ಮೇಲೆಲ್ಲಾ ಹೇರಿ ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ ಎಂದೆಲ್ಲ ಊದುವ...