ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಬಸ್ಸು ಸುರಂಗಮಾರ್ಗ ಬಾರು ಕೆಫೆಟೇರಿಯಾ ವಿಂಬಲ್ಡನ್ ಪಂದ್ಯ ಸೂಪರ್ ಬಜಾರುಗಳಲ್ಲಿ ನಿಮ್ಮ ಅಕ್ಕಪಕ್ಕ ನಿಂತವರನ್ನೇ ಸಂದೇಹಿಸುವ ಕಾಲ! ಮುಂದೆ ನೋಡುವಿರ ಹಿಂದೆ ನೋಡುವಿರ ಮನುಷ್ಯನಿಗಿರುವುದು ಎರಡೇ ಕಣ್ಣುಗಳು ಕಛೇರಿಗೆ ಹೋದವರು ಹಿಂದೆ ಬರುತ್ತಾರೆಯೆ ಬಂದರೂ...

ಮಾಸಲು ಸೀರೆ

ವಿರಕ್ತ ಲೋಕದ ಅಸಂಬದ್ಧ ಉಲಿತ ಉಳಿಯಿಂದ ತೂತು ಕೊರೆದಂತೆ ಖಾಲಿಯಾದ ನೇತ್ರದ್ವಯಗಳು ಪರಾಂಬರಿಸಿ ದೃಷ್ಟಿಯಿಟ್ಟರಷ್ಟೇ ದೃಶ್ಯ. ಸೀಳುನೋಟ ಬೀರುತ್ತಿದ್ದಾಳೆ ಆಕೆ ಬಾಗಿದ ಬೆನ್ನು ಸಹಕರಿಸುತ್ತಿಲ್ಲ, ಒಮ್ಮೆಲೆ ತಡಕಾಡುತ್ತಾಳೆ, ಜಾರಿದ ಚಾಳೀಸು ಜಾಗಕ್ಕೇರಿಸಲು: ನಿರ್ಜೀವ ಬಿಳಿಕೂದಲುಗಳು...

ನಾನು ಸೂರ್ಯ

ಎಲ್ಲ ಹೇಳುತ್ತಾರೆ ನಾನುಹಕ್ಕಿಗಳ ಗಡಿಯಾರನನಗೊ….ಚಿಲಿಪಿಲಿ ಸದ್ದುಕುಲುಕಿ ಎಬ್ಬಿಸಿದಾಗಲೆಎಚ್ಚರ! ನಾನು ಬಂಗಾರದ ರಥದಒಡೆಯ ಎನ್ನುವುದುಕೇವಲ ಉಳ್ಳವರ ಕುಹಕನಾನು ನಿಮ್ಮಂತೆಯೆಬೆಂಕಿಯ ಕಾರ್ಖಾನೆಯಲ್ಲಿಬಡ ಕಾರ್ಮಿಕ ನಾನು ಅಸ್ಪೃಶ್ಯನನ್ನ ಜೊತೆಗೆ ಎದ್ದುಧೂಳು ಗುಡಿಸುವಜಾಡಮಾಲಿಯನ್ನುಬೆಚ್ಚಗೆ ಚುಂಬಿಸುತ್ತೇನೆನಂತರ ಮಿಕ್ಕವರನ್ನುಸುಡುತ್ತಾ ಹೋಗುತ್ತೇನೆ. ನಾನು ಹುಟ್ಟು...

ಕಾಲ

ಇದೊಂದು ಬೆಳೆಯುತ್ತ ಹೋಗುವ ಹನುಮನ ಬಾಲ. ತಾನು ಬೆಳೆಯುತ್ತಾ, ಬೆಳೆದು ನಿಂತುಳಿದೆಲ್ಲವನ್ನು ಸುಟ್ಟು ಬೂದಿ ಮಾಡುತ್ತದೆ, ಬೂದಿಯನ್ನೆ ಗೊಬ್ಬರ ಮಾಡಿ ಹೊಸ ಬೆಳೆಯ ಬೆಳೆಯುತ್ತದೆ *****
ಗೋಕಾಕ್ ವರದಿ – ಭಾಗ ೧

ಗೋಕಾಕ್ ವರದಿ – ಭಾಗ ೧

ಭಾಷಾ ಸಮಿತಿಯ ವರದಿ (ಡಾ| ಗೋಕಾಕ್ ಸಮಿತಿ ವರದಿ) ಸನ್ಮಾನ್ಯ ಶಿಕ್ಷಣ ಸಚಿವರಿಗೆ, ಸಂಸ್ಕೃತವನ್ನು ಪ್ರಥಮಭಾಷೆಗಳ ಪಟ್ಟಿಯಿಂದ ತೆಗೆಯಲು ೧೯೭೯ನೇ ಅಕ್ಟೋಬರ್ ತಿಂಗಳಲ್ಲಿ ಸರ್ಕಾರ ಆದೇಶ ಹೊರಡಿಸಿದುದರಿಂದ ಉಂಟಾದ ವಿವಾದವನ್ನು ತಜ್ಞರ ಸಮಿತಿಗೆ ವಹಿಸಲು...
ಅಂದಾನಪ್ಪ ಮತ್ತು ‘ಎಕ್ಸ್‌ಕ್ಯೂಸ್ ಮಿ’!

ಅಂದಾನಪ್ಪ ಮತ್ತು ‘ಎಕ್ಸ್‌ಕ್ಯೂಸ್ ಮಿ’!

ಮೆಜೆಸ್ಟಿಕ್! ದಿಕ್ಕು ದಿಕ್ಕುಗಳಿಂದ ನೂರು ಕೆಲಸ ನೂರು ಕನಸು ಹೊತ್ತು ರಾಜಧಾನಿಗೆ ಬಂದವರು, ಮಹಾನಗರದ ಯಾವುದೋ ಮೂಲೆಯ ಸೇರಿಕೊಳ್ಳುವ ಧಾವಂತದವರು, ಗಾಜಿನ ಕೋಣೆಯೊಳಗೆ ನಿಂತ ಮಾಸದ ನಗೆಯ ಹುಡುಗಿ- ಕಾಂಕ್ರೀಟು ರಸ್ತೆಯ ಮೇಲೆ ಸರ್ರನೆ...

ವಾಹನದ ಗೀಳು

ಏಳು ವಾಹನದ ಗೀಳು ಅಂಟಿತ್ತೊ ! ಬೆಳಿಗ್ಗೆ ಅದನ್ನೇರಿಯೇ ಎಚ್ಚರಾಗಿ ರಾತ್ರಿ ತೂಕಡಿಸಿಯೇ ಕೆಳಕ್ಕಿಳಿಯುವಷ್ಟು ಮೆಚ್ಚಾಗಿ ಕಚ್ಚಿತ್ತು ಯಂತ್ರದ ಹುಚ್ಚು ವ್ಯಾಮೋಹ. ಸದಾ ಒತ್ತಿ ಒತ್ತಿ ಬ್ರೇಕೇ ಕಾಲು, ಹ್ಯಾಂಡಲೇ ತೋಳು ದೀಪವೇ ಕಣ್ಣು,...

ಗಳಿಗೆಬಟ್ಟಲ ತಿರುವುಗಳಲ್ಲಿ – ೩೫

ಕನ್ನಡಿಗೆ ಹಿಡಿದ ಹಸಿವೆಗೆ ಇಲ್ಲ ಪ್ರತಿಫಲಿಸುವ ಬೆಳಕಿಂಡಿ ಅದಕಿಲ್ಲ ಕಣ್ಣು. ರೊಟ್ಟಿಯ ಮೈ ತುಂಬ ಕಣ್ಣು ಕಣ್ಣಿನ ತುಂಬ ಕನ್ನಡಿ ಒಂದೊಂದು ಕನ್ನಡಿಗೂ ಸಾವಿರಾರು ಪ್ರತಿಬಿಂಬ.