ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಕಣಕಿ ಕೊಬ್ಬರಿ ಆತು ಹೊಟ್ಟು ಹುಗ್ಗಿಯು ಆತು ಏನ್ಕಾಲ ಬಂತವ್ವ ಕಂಗಾಲ ||ಪಲ್ಲ|| ರೊಟ್ಟೀಯ ಬೇಸಾಕ ಚಕಿಚೂರು ಇಲ್ಲಾತು ಹ್ಯಾಂಗವ್ವ ಮುಂದವ್ವ ಈ ಕಾಲ ಆರು ವರುಸಕ ಒಮ್ಮೆ ಬರಗಾಲ ಬರುತಿತ್ತು ಈಗೀಗ ವರುವರುಸ ಬರಗಾಲ ||೧|| ಏನು ಇಲ್ಲಾ ಅಂದ್ರು ಕಲ್ಲು ...

“ನೋಡು! ನಾನು ಆಕಾಶದಿಂದ ಧುಮಿಕಿದಾಗ ಆಡುವ ಮಕ್ಕಳು ನನ್ನ ಹನಿಯನ್ನು ಕೈಯಲ್ಲಿ ಹಿಡಿದು ಕುಣಿದು ಕುಪ್ಪಳಿಸುತ್ತಾರೆ. ರೈತಾಪಿ ಜನರು ನನ್ನ ಮಳೆಹನಿ ಸುರುವಿಕೆಯಿಂದ ಸಂತಸ ಪಡುತ್ತಾರೆ. “ಎಲೆ! ಕಣ್ಣೀರೆ! ನೀನೇಕೆ ಕಣ್ಣಿಂದ ಹನಿಹನಿಯಾಗ...

ಬಿದ್ದ ಮರಗಳ ಬುಡಕ್ಕೆ ಹತ್ತಿದ ಗೆದ್ದಲು ನಿಗಿ ನಿಗಿ ಕೆಂಡಕ್ಕೆ ಕಣ್ಣೀರು ಬಿದ್ದು ಬರಿ ಇದ್ದಿಲು ದಾರಿ ಬದಿಯಲ್ಲಿ ದುಗುಡ ತುಂಬಿದ ಗಿಡ ಮೇಲೆ ನೋಡಿದರೆ ನಡುಗುತ್ತಿರುವ ಮೋಡ. ಬಿದ್ದ ಮನೆಯ ಜಂತೆಗಳಲ್ಲಿ ಕಂತೆಕಂತೆ ಕತೆಗಳು ಸಂತೆ ಗದ್ದಲದ ನಡುವೆ ಮೌ...

ಎಷ್ಟು ಜನ್ಮದ ಪುಣ್ಯದ ಫಲವೋ ನಾ ಈ ಜನ್ಮದಲಿ ಕನ್ನಡಿಗನಾಗಿರುವುದಕೆ| ಹಿಂದಿನ ಜನ್ಮವ ಸ್ಥಿತಿಯ ನರಿಯೆ ಮುಂದಿನಜನ್ಮದಲೇನೋ ಕಾಣೆ|| ಎಷ್ಟು ಜನ್ಮದ ಪುಣ್ಯದ ಫಲವೊ ಈ ಕನ್ನಡ ನಾಡಲೇ ಜನಿಸಿದಕೆ| ಈ ನಾಡ ಸಿರಿ ಸೌಂದರ್ಯವ ಕಾಣುವುದಕೆ ಗಂಧ ಶ್ರೀಗಂಧ ಚೆಂ...

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿ...

ಬಲು ಸುಲಭ ಬಲು ಸುಲಭ ಲೋಕದ ತಪ್ಪನೆಣಿಸಿ ಪೇಳುವುದಾದೊಡೆಂತದನು ತಿದ್ದುವುದು ? ಎಲ್ಲ ದೋಷಕು ಮೂಲವಲ್ಲಲ್ಲೇ ವ್ಯಕ್ತಿ ದೋಷ ದೊಳಿರುತಿರಲು ಪ್ರಜಾ ಪ್ರಭುವನಾರು ತಿದ್ದುವುದು ? ಬಲು ಪ್ರಭಲವಿಂದೆಮ್ಮ ಕಾನೂನು ಪ್ರಭುವ ರಕ್ಷಿಸಲು – ವಿಜ್ಞಾನೇಶ...

ಶಿರೀಷ ಹೇಳಲರಿಯದ ಆನಂದದ ಆವಿರ್ಭಾವವಾಗುವುದು ತೇಲಿ ಬರುವ ನಿನ್ನ ಮೂರ್ತಿಯನ್ನು ಕಂಡಾಗ, ಯೋಜಿಸುವುದು ಮನಸು ಸಾರಿ ಬರ ಸೆಳೆದು ಆಲಂಗಿಸಲೇ ಕಂಡು ಕಣ್ಣಿನಲ್ಲಿಯೇ ಹೀರಿ ಎದೆಯಲ್ಲಿ ಹಿಡಿದಿಟ್ಟುಕೊಳ್ಳಲೇ ಭದ್ರವಾಗಿ ಹೇಗೆ ? ಹೇಗೆ ತಣಿಯಲಿ ಎಂದು. ನಿನ...

ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ ಔಷಧಾಲಯದ ಬಳಿಯಲ್ಲಿಯೇ ಇರುವದ...

೧ ಮಹಾಯಾನ ತಾನು ತುಂಬಾ ಸಣ್ಣವನು ಅಂದುಕೊಂಡವನು ಬೃಹತ್ ಬುದ್ಧನನು ಕೆತ್ತಿದ ಆಹಾ! ಏನು, ಆಳ, ಅಗಲ, ವಿಸ್ಕಾರ- ಆಕಾಶದೆತ್ತರ! ಗುಲಾಬಿ ಮೃದು ಪಾದಗಳನ್ನು ಕೆತ್ತುತ್ತಾ, ಕಿತ್ತುತ್ತಾ ಕಣ್ಣು, ತುಟಿ, ಮೂಗು ಮುಂಗುರುಳ ಅರಳಿಸುತ್ತಾ ನೆಲದಲ್ಲಿದ್ದವ ಮ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...