ಮೊನ್ನೆ ನಾನು ಕಾರು ಓಡಿಸುತ್ತಿದ್ದಾಗ ಸಮೀಪ ಕಂಡ ಒಬ್ಬ ಪೊಲೀಸಿನವನಿಗೆ ನ್ಯಾಶನಲ್ ಪಾರ್ಕಿನ ದಾರಿ ಕೇಳಿದೆ. ಆತ ಹೇಳಿದ - ‘ಡೆಡ್ ಎಂಡ್‌ವರೆಗೂ ಹೋಗಿ. ನಂತರ ರೈಟಿಗೆ ತಿರುಗಿ...’ ಡೆಡ್ ಎಂಡ್.... ಶಬ್ದ ಕೇಳುತ್ತಲೇ...
ಮಣ್ಣನ್ನು ಹಿಡಿದೆತ್ತಿ ಮಣ್ಣಲ್ಲಿ ಬಿಡುವಾಗ ಕಣ್ಣು ಮುಚ್ಚುತ್ತೇನೆ ಕೊನೆಯಾಗಲಿ ; ನಡುವೆ ಹತ್ತಿರ ಸುಳಿದು ನೂರು ಕಾಮನ ಬಿಲ್ಲ ಮೀರಿ ಮಿಂಚಿದ ಚಿಗರೆ ಹರಿದೋಡಲಿ ಬಿಟ್ಟ ಕೈಯನು ಸುಟ್ಟ ಕೊರಡೆನಲಿ ವ್ಯಥೆಯಿಲ್ಲ, ಮರ್ತ್ಯಲೋಕದ ಮಿತಿಗೆ...
ಸೂರ್ಯ ಸೃಷ್ಠಿ ದೃಷ್ಠಿಯಲಿ ಬಿಂಬ ಎಳಸು ಹಾಸುಬೀಸು ಕೊನರಿದ ಮಿಂಚು ಸಂಚಾರ ನರನಾಡಿಗಳಲ್ಲಿ ಕೆಂಪು ಕಿರಣಗಳು ಎಲ್ಲೆಲ್ಲೂ ಹರಿದ ಆನಂದ ಶಾಶ್ವತ ಮರಳು ರಾಶಿಯಲ್ಲೂ ಮರೀಚಿಕೆ. ಸದ್ದುಗದ್ದಲ ಇಲ್ಲದೇ ಆತ ಬಂದಾಗ ಎದೆಯ ಗೂಡಿನಲಿ...
ದಾಲೂರಪ್ಪ, ಇದು ಆತನ ಹೆಸರು. ಆದರೆ ಇದು ಆತನ ನಿಜ ಹೆಸರಲ್ಲ. ದಾಲೂ ಎಂಬ ಮಗ ಆತನಿಗಿದ್ದ. ಆತನ ಹೆಸರು ನನಗೆ ಇಂದಿಗೂ ಗೊತ್ತಿಲ್ಲ. ನಾನು ಸೇರಿದಂತೆ ನನ್ನ ಅಕ್ಕ, ತಮ್ಮ, ಅವ್ವೆ ಎಲ್ಲರೂ...
ಮೆಸಪೊಟೇಮಿಯಾದ ಒಬ್ಬ ರಾಜ ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು ಕೆತ್ತಿಸಿದ ತನ್ನ ಹೆಸರನ್ನು ಹೆಸರು ಅಖಿಟೋಪನೆಂದು ಹೆಬ್ಬಂಡೆಗಳ ಮೇಲೆ ಮೃತ್ತಿಕೆಗಳ ಮೇಲೆ ಮರದ ಕಾಂಡಗಳ ಮೇಲೆ ಬರೆಸಿದ ಪಠ್ಯ ಪುಸ್ತಕಗಳಲ್ಲಿ ಸೇರಿಸಿದ ಧರ್ಮಗ್ರ೦ಥಗಳಲ್ಲಿ ಪೂಜಾರಿಗಳ ಮಂತ್ರಗಳಲ್ಲಿ...