Home / Kavana

Browsing Tag: Kavana

ಚೆಲ್ಲಾಟ – ಹುಡುಗಾಟ ಕಿರುಚಾಟ – ಕುಣಿದಾಟ ನೆಗೆದಾಟ – ಮಂಗಾಟ ಮರೆವಿನಾಟ – ಮೋಸದಾಟ ರಂಪಾಟ – ರಸದೂಟ ಎಲ್ಲಾ ಐಲು – ಮೊಬೈಲು *****...

ಹಾಸಿಗೆಯ ಮೇಲಿನ ಮೆತ್ತನೆ ದಿಂಬಿನ ಹಾಗೆ, ಗರ್ಭಿಣಿ ತಾಯಿಯ ಹೊಟ್ಟೆಯ ಹಾಗೆ, ನೆಲ ಅಲ್ಲಿ ಉಬ್ಬಿ ಕೊಂಡಿತ್ತು. ಅಷ್ಟು ಇಲ್ಲಷ್ಟು, ಮನೆಯಲ್ಲಿ ಮತ್ತು ಮಲಗುವ ಮನೆಯಲ್ಲಿ ಅಲಂಕಾರಕ್ಕೆ ಇಡುವ ಹಾಗೆ, ಯಾರೂ ಕೀಳದ ಕೆಂಪು ಕೆಂಪು, ಬಣ್ಣ ಬಣ್ಣ ಹೂವಿನ ಗಿಡ...

ಹೆತ್ತವರು ಗೊತ್ತಿದ್ದೆ ಹೆಸರಿಟ್ಟರೆಂಬ ಥರ ಅಚ್ಚರಿಗೊಳಿಸುವಂತೆ ಬೆಳೆದ ಹಿರಿವ್ಯಕ್ತಿತ್ವ ಕನ್ನಡದ ಕೋಟೆ ಕೊತ್ತಳ ಫೌಜು ನೆಲಜಲವ ಹೋರಾಡಿ ಕಾಯ್ದುಕೊಳ್ಳುವ ಧೀರ ದೃಢಸತ್ವ ನಾಯಕರು ನಿಜವಾಗಿ ನಾಯಕರೆ ; ಗುರಿ, ನಿಟ್ಟು ವ್ಯೂಹರಚನೆಯ ಗುಟ್ಟು ಪರಿಪೂರ್...

ಸುಗ್ಗಿ ಕಾಲ ಬಂದೈತೆ ಹಿಗ್ಗನ್ನು ತಂದು ಕೊಟ್ಟೈತೆ ಸಂಕ್ರಾಂತಿ ಮೇಳ ಹಿಂಗೊಂದು ತಾಳ ಹೆಜ್ಜೆಯ ಗೆಜ್ಜೆಗೆ ಕಟ್ಟೈತೆ || ತಂದಾನಿ ತಾನೊ ತಾನಿ ತಂದಾನೋಽಽಽಽ ಮಲ್ಲಯ್ಯನ ನೆನೆದು ಸೋನೆ ಮುತ್ತಲ್ಲಿ ಮುತೈದೆ ಕುಂತು ರಾಶಿ ರಾಶಿ ರಾಗೀಯ ಬೀಸೈತೆ ರಾಗ ತಂದು...

ಮಾಡದ ತಪ್ಪು ಒಪ್ಪಿ ಕ್ಷಮೆ ಯಾಚಿಸುತ್ತದೆ ಬಡಪಾಯಿ ರೊಟ್ಟಿ. ತಾನೇ ತಪ್ಪು ಮಾಡಿಯೂ ಉದಾರವಾಗಿ ಕ್ಷಮಿಸುತ್ತದೆ ಪೀಠಸ್ಥ ಹಸಿವು. ಸ್ವಾಮಿತ್ವದ ಎದುರು ಲೋಕನಿಯಮಗಳು ತಲೆಕೆಳಗು. *****...

1...6768697071...147

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...