೧. ಒಣಧೂಳಿನ ಕವಲುದಾರಿಯಲ್ಲಿ ನಿಂತಿದ್ದೆ ತಿಳಿಯದೇ ಸುತ್ತಿ ಎದ್ದು ಬಿದ್ದು ಸಂಕಟದ ಸುಳಿಯಲಿ ತಬ್ಬಿಬ್ಬು ಅವನು ಎಂದು ಬಂದನೋ ಬಾರನೋ ಒಂದೂ ತಿಳಿಯದೆ. ೨. ಒಂದು ದಾರಿಯಲಿ ನಡೆದ ಅಕ್ಕನಂತೆ ಮನ್ನಿಸು ಪ್ರಭುವೇ ಕಾಲುದಾರಿ...
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ? ಅತ್ಯಾಕರ್ಷಕವಾದ ಸ್ಪಿಯರಿಂಗ್, ಮೃದುವಾದ ಗೇರುಗಳು, ಚಾಲಕನ...
ಅದೇ ನೆಲ ಅದೇ ಜಲ ಎದೆ ಸೀಳಿ ಹೊರಬಂದ ಚಿಗುರುಗಳ ಮತ್ತದೇ ಹಳೆಯ ಬೀಜದ ಫಲ ಅಲ್ಲಿ…. ಇಲ್ಲಿ…. ಗಾಳಿಗುಂಟ ತೇಲಿಬಂದ ಹೊಸತನದ ವಾಸನೆ ಕುಡಿದು ಅಮಲಿನಲ್ಲಿ ತಲೆಕುಣಿಸಿ ತೊನೆದಾಡುವ ಶೈಲಿ- ಹಳೆಯದನ್ನೆ ಹೊಸದಾಗಿ...
ಜೀವನದಲ್ಲಿ ಇದ್ದಿದ್ದೇ ನಲಿವೂ ನೋವೂ ಆದರೆ ಯಾವ ಹುತ್ತದಲ್ಲಿ ಯಾವ ಹಾವು ಸುಳಿಸುತ್ತಿ ಕುಳಿತಿದೆಯೆಂದು ತಿಳಿಯುವಷ್ಟರಲ್ಲಿ ಮೆತ್ತಗೆ ಹತ್ತಿರ ಬಂದು ಬೆನ್ನಹತ್ತಿ ಬಿಟ್ಟಿರುತ್ತದೆ ಸಾವು. *****