ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ ಇಂಗಿತ ಅವರಿಗೆ ತಿಳಿಯುತ್ತಿರಲಿಲ್ಲ. ಒಬ್ಬನೇ ಮಗನಾದ...
ಬದುಕೆಂಬುದೊಂದು ತೆರೆದ ವಿಶ್ವವಿದ್ಯಾಲಯ ದೇವರೇ ಕುಲಾಧಿಪತಿ ಬೇಕಿದ್ದನ್ನು ಆರಿಸಿಕೊಂಡು ನೀನೇ ಓದಿಕೊಳ್ಳಬೇಕು ಸಾವಕಾಶ: ಪಾಸಾಗಬೇಕೆಂದು ಅವಸರಿಸಬೇಡ ಹುಷಾರು ಇಲ್ಲಿ ಪಾಸಾದವರಿಗವಲ್ಲ; ಫೇಲಾದವರಿಗೆ ಮಾತ್ರ ಪ್ರವೇಶಾವಕಾಶ *****
ಶಾಲೆಗೆ ಹೋಗುವ ಚಿಕ್ಕ ಮಕ್ಕಳನ್ನು ಪರಿಚಯವಾದರೆ ನಾನು ಅವರನ್ನು ‘ನಿಮ್ಮ ಮೆಚ್ಚಿನ ಅಧ್ಯಾಪಕರು ಯಾರು?’ ಎಂದು ಕೇಳುವುದಿದೆ. ಅವರು ಕೆಲವು ಸಲ ಹೇಳುತ್ತಾರೆ. ‘ಯಾಕೆ?’ ಎಂದು ಕೇಳುತ್ತೇನೆ. ಅದಕ್ಕೆ ಅವರು ಅಷ್ಟು ಬೇಗನೆ ಉತ್ತರಿಸುವುದಿಲ್ಲ....