ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಎತ್ತ ಹೋದನಮ್ಮ? ನಮ್ಮಯ ಕೃಷ್ಣಾ ಎತ್ತ ಹೋದನಮ್ಮ| ನಾವು ಅವನಕೂಡೆ ಆಡೆ ಬಂದೆವಮ್ಮ|| ಅವನು ಏಲ್ಲಿ ಹೋಗುವಂತಿಲ್ಲ ಅವನ ನಾನು ಬಿಡುವುದೂ ಇಲ್ಲ| ಅವನ ತರಲೆ ಕೇಳಿ ಕೇಳಿ ನನಗಂತೂ ಸಾಕಾಗಿದೆ| ಅದಕೆ ಅವನ ಕಂಬಕೆ ಕಟ್ಟಿಹಾಕಿ, ಹಾಲು ಮೊಸರು ಬೆಣ್ಣೆಯನೆಲ್...

ಇದುವರೆಗೆ ಯಾವುದೇ ನಿವೇಶನವೂ ಭೂಮಿಯ ಮೇಲೆ ಇರುತ್ತದೆಂಬುವುದು ವಾಸ್ತವ. ಇತ್ತೀಚೆಗೆ ಈ ಭೂಮಿಯ (ನೆಲದ) ಮೇಲೆ ಸ್ಥಳಾವಕಾಶವಿಲ್ಲವೆಂದೂ, ಇನ್ನೂ ಅನೇಕ ಕಾರಣಗಳಿಂದಾಗಿ ಈ ಮಾನವ ವಿಜ್ಞಾನದ ಸಹಾಯದಿಂದ ಭೂಗರ್ಭಕ್ಕೆ ಲಗ್ಗೆ ಇಡುತ್ತಿದ್ದಾನೆ. ಜಪಾನ್ ದೇ...

ಓಟುಗಳ್ಳರು ಕೆಲರವರ ಮಾತುಗಳ್ಳರು ನೋಟುಗಳ್ಳರು ಕೆಲರವರ ಕೆಲಸಗಳ್ಳರು ತಟ್ಟಿ ನೋಡಿದೊಡೆಲ್ಲರಲು ಅಡಗಿಹರು ಕಳ್ಳರು ಇಷ್ಟು ಸಾಕೆನುವದೃಷ್ಟ ಬಲುಕಷ್ಟವೆನ್ನ ತೋಟದ ಪಟ್ಟಿಯನೇರಿಸಲು ಗಿಡ ಕದಿವೆ ನಾ ಕಾಡಿಂದ – ವಿಜ್ಞಾನೇಶ್ವರಾ *****...

ಕತ್ತಲೆ ಮುಸುಗು ಮೆಲ್ಲ ಮೆಲ್ಲಗೆ ಬಿಗಿತ ಕಳೆಯುತಿತ್ತು ಒಳಗಿಂದೊಳಗೆ ಬೆಳಕಿನ ತೆನೆಯು ಕಾಳುಗಟ್ಟುತಿತ್ತು. ರಾತ್ರಿ ಬೆಳಗಿದ ಚುಕ್ಕಿ ಚಂದ್ರರ ಬೆಳ್ಳಿ ಕರಗುತಿತ್ತು ಲೋಕಾದ ಲೋಕವೆಲ್ಲ ಹಿತಕರ ತಂಪಿನ ಮಾಡು ಹೊದಿಯುತಿತ್ತು. ಅಮೃತ ನಿದ್ದೆ ತೆಕ್ಕೆಯ ...

ಏಳು ವರ್ಷದ ಮಗನ ಕೈಯಿಂದ ಚಿತೆಗೆ ಕೊಡಿಸಿದ ಬೆಂಕಿ ಸರಿಯಾಗಿ ಹತ್ತಿಕೊಳ್ಳಲು ನಾಕುಶಿಯನ್ನು ತೋರಿಸುತ್ತಿತ್ತು. ತೊಯ್ದ ಕಟ್ಟಿಗೆಯ ಕೊಳ್ಳಿ ಮತ್ತೆ ಮತ್ತೆ ತುಪ್ಪವನ್ನು ಬೇಡುತ್ತಿತ್ತು. ಸಂಬಂಧಪಟ್ಟವರು ಅದರ ಮೇಲೆ ಉಪ್ಪು ತುಪ್ಪವನ್ನು ಎರಚಿದರು. ಆಗ...

ಯಾಕೆ ಬಂದೆ ಯಾಕೆ ನಿಂದೆ ಕಿಟಕಿಯಲ್ಲಿ ಚಂದಿರ ಸನ್ನೆ ಮಾಡಿ ಕರೆಯಬೇಡ ಬೆಣ್ಣೆ ಮಾತಾಡಬೇಡ ಹೋಗಿ ಬಿಡು ಚಂದಿರ ಪಕ್ಕದಲ್ಲಿ ಗಂಡನಿರುವ ತೊಟ್ಟಿಲಲ್ಲಿ ಕಂದನಿರುವ ಅಕ್ಕಪಕ್ಕ ನೋಡಿಯಾರು ನೂರು ಕತೆಯ ಕಟ್ಟಿಯಾರು ಹೋಗಿ ಬಿಡು ಚಂದಿರ ನಿನ್ನ ನೋಡಿ ಆಶಪಟ್ಟ...

ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯ ಫೈನಲ್‌ಗೆ ನಿರೀಕ್ಷೆಯನ್ನು ಮೀರಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದ್ದರು. ರಂಗನ ತಂಡ ಗೆಲ್ಲುವ ಬಗ್ಗೆ ಬೆಟ್ಸ್ ಶುರುವಾಗಿತ್ತು. ಲೆಕ್ಚರರ್‌ಗಳಲ್ಲೂ ಯಾವ ಅನುಮಾನವಿರಲಿಲ್ಲ. ಆಟ ಆರಂಭವಾಗುತ್ತಲೇ ಶೀಟಿ ಚಪ್ಪಾ...

ಅರಳಿ ದಳದಳ ಸುರಿಯೆ ರಜಕಣ-ಹರಿಯೆ ಮಧುರಸ ಮೆರೆಯೆ ದುಂಬಿಯು ತಿರುಳ ಭಾವಕೆ ಹರಿಯೆ ವೀರ್ಯವು ಗೂಢ ತೆರದೊಳಗೆ ಹೊರಗಣಾರ್ಥಿಕ ಸರದಿ ಕಳೆಯಲು- ಇರದು ಮಧುರಸವಿರದು ಶುಭರಜ ವಿರದು ರಂಗಿನಪೆಂಪದಾವದು ಬಲಿಯೆ ಬಂಡಾರ. * * * ಹೊರಳಿ ಧ್ವಜಪಠ ಸುಳಿದು ಹೊಂಬೊ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...