Home / ಕನ್ನಡ ಕಾದಂಬರಿ

Browsing Tag: ಕನ್ನಡ ಕಾದಂಬರಿ

ಬರೆದವರು: Thomas Hardy / Tess of the d’Urbervilles ಎಲ್ಲರಿಗೂ ಮಲ್ಲಿಯನ್ನು ಸಮಾಧಾನಸಡಿಸುವುದು ದುಸ್ಸಾಧ್ಯ ವಾಯಿತು. ಅವಳು ಅಳುವುದಿಲ್ಲ. ಮಾತೂ ಆಡುವುದಿಲ್ಲ. ಕರ್ತ ತ್ವವೇ ಇಲ್ಲದ ಅಚೇತನ ಮೂರ್ತಿಯಂತೆ ಕುಳಿತಲ್ಲಿ ಕುಳಿತಿರುತ್ತಾಳೆ. ಕಣ...

ಬರೆದವರು: Thomas Hardy / Tess of the d’Urbervilles ಮಲ್ಲಣ್ಣ ದಂಪತಿಗಳೂ ಶಂಭುರಾಮಯ್ಯ ದಂಪತಿಗಳೂ ಒಟ್ಟಿಗೇ ಇದ್ದಾರೆ. ಅವರಿಗೆ ಬೇರೆ ಕೆಲಸ ಏನೂ ಇಲ್ಲ. ಬೆಳಗೆದ್ದು ಸ್ನಾನ ಮಾಡುತ್ತಾರೆ. ನಾಲ್ವರೂ ಭಗವದ್ಗೀತೆ ಹಿಡಿದು ಕೂರುತ್ತಾರೆ. ಪಾರಾ...

ಬರೆದವರು: Thomas Hardy / Tess of the d’Urbervilles ಮಾದೇಗೌಡ ಮನೆಗೆ ಬಂದು ಊಟದ ಶಾಸ್ತ್ರ ಮಾಡಿ ಮುಗಿ ಸಿದ. ರಾಣಿ ಸುಂದೆರಮ್ಮಣ್ಣಿಯೂ ಹಾಗೆ ಮೊಕ ಸಿಂಡರಿಸಿಕೊಂಡು ಕೋಪದಿಂದ ಉರಿಯುತ್ತಿದ್ದುದು ಕಂಡಿದ್ದರೂ ಅವನಿಗೆ ಅದು ಅಸಹ ಜವೆನ್ನಿಸಲಿಲ...

ಬರೆದವರು: Thomas Hardy / Tess of the d’Urbervilles ಅವನು ಅತ್ತ ಕಡೆ ಹೋಗುತ್ತಿದ್ದ ಹಾಗೆಯೇ ಮಲ್ಲಿಯು ಒಳಗೆ ಬಂದಳು. ಅವಳ ಹಿಂದೆಯೇ ರಾಣಿಯೂ ಬಂದಳು. ನರಸಿಂಹಯ್ಯನು ಅವರಿಬ್ಬರೂ ಬಂದುದು ನೋಡಿ ದೂರಕ್ಕೆ ಸರಿದ ಮನೆನಾರ್ತೆ ನಂಜಪ್ಪ ನೊಡಕೆ ಹ...

ಬರೆದವರು: Thomas Hardy / Tess of the d’Urbervilles ನಾಯಕನಿಗೆ ಇಂದು ಹೊಸತಲೆನೋವು ಬಂದಿದೆ. ಅವನು ಇದುವರೆಗೆ ಮಾದೇಗೌಡನ ಹತ್ತಿರ ಮೊಕಕೊಟ್ಟು ಮಾತನಾಡಿಲ್ಲ. ಇವೊತ್ತು ಮಾತನಾಡದಿದ್ದರೆ ಯತ್ನವಿಲ್ಲ ಅವನು ಸಮಾಪ ಬಂಧು ಆದರೂ ಅವನ ಮನೆಗೆ ತಾನ...

ಬರೆದವರು: Thomas Hardy / Tess of the d’Urbervilles ತಾತಯ್ಯನವರ ಕಚೇರಿಗೆ ನರಸಿಂಹಯ್ಯನು ಶಂಭುರಾಮಯ್ಯ, ಮಲ್ಲಣ್ಣನವರ ಜೊತೆಯಲ್ಲಿ ಬಂದಿದ್ದಾನೆ. ಈಡಿಗದಲ್ಲಿ ಒಂದು ವಿವೇಕಾನಂದ ಪಂಥವನ್ನು ಸ್ಥಾಪಿಸುತ್ತೇವೆ. ಆ ಸಂದರ್ಭದಲ್ಲಿ ಆರಂಭ ಭಾಷಣವಾ...

ಬರೆದವರು: Thomas Hardy / Tess of the d’Urbervilles ಆನಂದಮ್ಮ ಕೆಂಪಮ್ಮಣ್ಣಿ ಇಬ್ಬರಿಗೂ ಎಲ್ಲಾ ಕೆಲಸ ತಾನೇ ಮಾಡಬೇಕು ಎಂದು ಉತ್ಸಾಹ. ಕೆಂಪಿ ಆನಂದದಿಂದ ಖರ್ಜಿಕಾಯಿ ಊದಿದ ಹಾಗೆ ಊದಿದ್ದಾಳೆ. ಅವಳಿಗೆ ರವಿಕೆ ತೋಳು ಪಿಟ್ಟಿನ್ನುವುದಿ ರಲಿ, ...

ಬರೆದವರು: Thomas Hardy / Tess of the d’Urbervilles ಮಲ್ಲಿಯು ಮೈನೆರೆದ ವಿಷಯ ಊರಲ್ಲೆಲ್ಲಾ ತಿಳಿಯಿತು. ಅವಳ ಪ್ರಸ್ತದ ದಿನ ಬಡಬಗ್ಗರಿಗೆ ಊಟ ಬೇಕಾದ ಹಾಗೆ ಬೀಳುವುದೆಂದು ಯಾವ ಜ್ಯೋತಿಷ್ಯರೂ, ಜೋಯಿಸ ಹೇಳದಿದ್ದರೂ ಸುತ್ತಮುತ್ತಿನ ಬಡವರೆಲ್ಲ...

ಬರೆದವರು: Thomas Hardy / Tess of the d’Urbervilles ಈಚೆಗೆ ನಾಯಕನ ಜೊತಿಗೆ ಮಲ್ಲಿಯೂ ಸವಾರಿ ಹೊರಡುವುದು ವಾಡಿಕೆಯಾಗಿತ್ತು. ಅವಳು ಕುದುರೆಯ ಮೇಲೆ ಗಂಡಸಿನಂತೆ ಎರಡು ರಿಕಾಪುಗಳಲ್ಲೂ ಕಾಲು ಹಾಕಿಕೊಂಡು ಕುಳಿತುಕೊಳ್ಳುವಳು. ಅವಳಿಗೆ ...

ಬರೆದವರು: Thomas Hardy / Tess of the d’Urbervilles ಬಂದವನು ನರಸಿಂಹಯ್ಯ-ತಾತಯ್ಯನವರನ್ನು ಕಂಡಕೂಡಲೇ ನೇರವಾಗಿ ಹೋಗಿ ಅವರಕಾಲಿಗೆ ನಮಸ್ಕಾರ ಮಾಡಿದೆನು. ಕಣ್ಣುಚಿ ಕೂತಿದ್ದ ಅವರು ಕಣ್ಣು ಬಿಟ್ಟು ನೋಡಿ “ಯಾರು ನರಸಿಂಹಯ್ಯನೇ ?&#822...

1...56789...33

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...