ವಿಜಯ ವಿಲಾಸ – ಷಷ್ಠ ತರಂಗ

ವಿಜಯ ವಿಲಾಸ – ಷಷ್ಠ ತರಂಗ

ಈವರೆಗೆ ಅನೇಕ ಯಕ್ಷಿಣೀ ಮಾಯಾ ಮಂತ್ರ ತಂತ್ರಗಳನ್ನು ಗ್ರಹಿಸಿಕೊಂಡಿದ್ದ ವಿಜಯನು, ದೇವರು ತನ್ನನ್ನು ಕೈಬಿಡದೆ ಕಾಪಾಡುವನೆಂಬ ಧೈರ್ಯದಿಂದ ಹೊರಟು, ಸರೋಜಿನಿಯ ಮನೆಗೆ ಬಂದು, ನಡೆದ ಸಂಗತಿಯನ್ನಾಕೆಗೆ ತಿಳಿಸಿ, ತನ್ನ ಮಾಯಾತುರಗವನ್ನೇರಿ ದುರ್ಗಾವತಿಯನ್ನು ಕುರಿತು ಪ್ರಯಾಣಮಾಡಿದನು....
ವಿಜಯ ವಿಲಾಸ – ಪಂಚಮ ತರಂಗ

ವಿಜಯ ವಿಲಾಸ – ಪಂಚಮ ತರಂಗ

ಪಕ್ಕೆಯಲ್ಲಿ ಚುಚ್ಚಿಕೊಂಡಿದ್ದ ರತ್ನ ಬಾಣವನ್ನು ತೆಗೆಯಲು ಬಾರದೆ ಬಹಳವಾದ ನೋವಿನಿಂದ ಹಾಸುಗೆ ಹತ್ತಿ ಮಲಗಿದ್ದ ಅಗ್ನಿಶಿಖ ರಾಕ್ಷಸೇಂದ್ರನಿಗೆ ಅರಮನೆಯ ವೈದ್ಯನಾದ ಚರಕಾಚಾರ್‍ಯನು ಚಿಕಿತ್ಸೆ ಮಾಡುತ್ತಿದ್ದನು. ಪುತ್ರಿಯಾದ ಚಂದ್ರಲೇಖೆಯು ಯಾವಾಗಲೂ ತಂದೆಯ ಬಳಿಯಲ್ಲಿಯೇ ಉಪಚರಿಸುತ್ತ ಕುಳಿತಿರುವಳು....
ವಿಜಯ ವಿಲಾಸ – ಚತುರ್ಥ ತರಂಗ

ವಿಜಯ ವಿಲಾಸ – ಚತುರ್ಥ ತರಂಗ

ಇತ್ತಲಾ ವಿಜಯನು ರತ್ನ ಬಾಣದೊಡನೆ ಹಾರಿಹೋದ ಹದ್ದನ್ನು ಹುಡುಕಿಕೊಂಡು ಹೊರಟು, ಅದರ ಮೈಯಿಂದ ತೊಟ್ಟಿಕ್ಕಿದ್ದ ರಕ್ತದ ಗುರುತುಗಳನ್ನು ಅನುಸರಿಸಿ ಅದು ಹೋದ ಮಾರ್ಗವನ್ನು ಹಿಡಿದು ಬಹು ದೂರ ಹೋದನು. ಆದರೂ ಹದ್ದಿನ ನೆಲೆಯು ಮಾತ್ರ...