Home / Kannada Short Stories

Browsing Tag: Kannada Short Stories

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ...

ಆ ಸಂಗತಿ ನಡೆದು ಒಂದು ವರುಷವಾಗಿ ಹೋದರೂ ವೆಂಕಣ್ಣನ ತಲೆಯಿಂದ ಅದು ತುಸುವೂ ಮಾಸದು. ಏತಕ್ಕೂ ಇಲ್ಲದೆ ಒಂದು ಕೆಟ್ಟ ಹೆಸರು ಬಂದಿತೆಂದು ಅವನು ಬಹಳ ನೊಂದುಕೊಂಡಿದ್ದಾನೆ. ಇಂದಿಗೂ ಆ ಸಂಗತಿಯನ್ನು ಹೇಳಿ ತನಗೆ ಬೊಟ್ಟು ಮಾಡಿ ತೋರಿಸುವವರಿದ್ದಾರೆ; ತಾನ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು....

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ...

1...56789...22

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...