LR Hegde

ಬಿದುರೇ ನೀನ್ಯಾರೀಗೊಲಿಯುವಳೇ

ಹುಟ್ಟುತ ಹುಲ್ಲನಾದೇ ಬೆಳೆಯೂತ ಬಿದುರನಾದೇ ಬಿದುರೇ ನೀನ್ಯಾರಿಗೊಲಿಯುವಳೇ? ಬಿದುರೆನ್ನ ತಾಯೇ || ೧ || ಊರೂರು ಮುದುಕರಿಗೆಲ್ಲಾ ಊರೂವ ದೊಣ್ಣೆಯಾದೇ ಬಿದುರೇ ನೀನ್ಯಾರಿಗೊಲಿಯುವಳೇ? ಬಿದುರೆನ್ನ ತಾಯೇ || […]