
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. “ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ ಅಮ್ಮ ಬೇಕಂತೆ” ಎಂದು ಪುಟ್ಟ ಸರಳ ತಂದೆಯ ಹತ್ತಿರ ...
-೧- ೮-೪-೧೯೨೪ ರಘು, ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದ ನಿನ್ನ ಕಾಗದಗಳಾದರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ ಮಾತುಗಳನ್ನೆಲ್ಲಾ ಮರೆತಂತಿದೆ. ರಘು, ಯಾವ...
“ಬಯಲು ಬಯಲನೆ ಉಂಡು, ಬಯಲು ಬಯಲಾಗಿತ್ತು……” ಸಂಜೆ ಏಳಕ್ಕೆ ಬೀಚ್ ಹತ್ತಿರ ಬರುತ್ತೇನೆ….. ಕಾಯುತ್ತಿರು. ಯುದ್ಧನೌಕೆ ಮ್ಯೂಜಿಯಂ ಒಳಗಿಂದ ಪುಟಾಣಿ ರೈಲು ಹಳಿ ದಾಟಲು ಇರುವ ಕಾಲುದಾರಿಯ ಮೂಲಕ ಬೀಚ್ ತಲುಪುತ್ತೇನೆ...
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು ಇಲ್ಲಿ ನಿಲ...
ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ – ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್...
“ಧಡ್……. ಧಡಲ್…….. ಧಡಕ್” ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ “ಸಿಳ್” ಎಂದು ಬೀಸುತ್ತಿತ್ತು. ನಾ...
-೧- ಇಂದು ಆ ದಿನ ಬೆಳಿಗ್ಗೆ ಎದ್ದು ಹೊರಗೆ ಬರುವಾಗ ಬಹಳ ವರ್ಷಗಳಿಂದ ಖಾಲಿಯಾಗಿದ್ದ ನೆರೆಮನೆಗೆ ಯಾರೋ ಒಕ್ಕಲು ಬಂದಿದ್ದಂತೆ ತೋರಿತು. ಮನೆಯ ಇದಿರೊಂದು ಸಾಮಾನು ತುಂಬಿದ ಲಾರಿ ನಿಂತಿತ್ತು. ಒಳಗಿನಿಂದ ಮಾತು ಕೇಳಿಸುತ್ತಿತ್ತು. ನೋಡಿ ಐದಾರು ವರ್ಷಗ...























