ನೀರಿರದ ಮೋಡಕ್ಕೆ
ಇಲ್ಲಿದ್ದವರೆ ನೀವು ಹಿಂದೆ ಒಮ್ಮೆ ಈಗ ಅಲ್ಲಿದ್ದೀರಿ ದೂರ, ಅಷ್ಟೆ ಎಲ್ಲೋ ಮೇಲಿದ್ದರೂ, ಇಲ್ಲದ ಗಾಂಬೀರ್‍ಯ, ಹೊತ್ತು ದಿಕ್ಕಿಂದ ದಿಕ್ಕಿಗೆ ಒಂದೇ ಸಮನೆ ನೀವು ಠಳಾಯಿಸುತ್ತಿದ್ದರೂ ನಿಮ್ಮ […]
ಇಲ್ಲಿದ್ದವರೆ ನೀವು ಹಿಂದೆ ಒಮ್ಮೆ ಈಗ ಅಲ್ಲಿದ್ದೀರಿ ದೂರ, ಅಷ್ಟೆ ಎಲ್ಲೋ ಮೇಲಿದ್ದರೂ, ಇಲ್ಲದ ಗಾಂಬೀರ್‍ಯ, ಹೊತ್ತು ದಿಕ್ಕಿಂದ ದಿಕ್ಕಿಗೆ ಒಂದೇ ಸಮನೆ ನೀವು ಠಳಾಯಿಸುತ್ತಿದ್ದರೂ ನಿಮ್ಮ […]
ದೂರ ದೂರ ದೂರ ಗುಡ್ಡ ಹಾರಿ ಹಾರಿ ಬರುತ್ತಿವೆ ಹಸಿರು ಹೊಗರು ಹಣ್ಣು ಹೂವು ತೂರಿ ತೂರಿ ತರುತಿವೆ ||೧|| ಅಗೊ ಅಲ್ಲಿ ತಗೊ ಇಲ್ಲಿ ನುಗ್ಗಿ […]
ಏಕೆ ದೂಷಿಸುವೆ ಎನ್ನ? ಎರಡನೆಯದು ಹೆಣ್ಣಾಗಿರುವುದಕೆ| ಹೆಣ್ಣು ಗಂಡು ಬೇಧ ಬಾರದೆನಗೆ ತಾಯಿಯಾಗೆನ್ನ ಪ್ರೀತಿಸುಧೆಯ ಹರಿಸುವೆ ಸದಾ ಹೀಗೆ|| ನಮ್ಮಿಬ್ಬರ ಹಡೆದವಳು ಹೆಣ್ಣಲ್ಲವೇನು? ಹಸಿದು ಅಳುವಾಗ ಕಣ್ಣಕಂಬನಿವರೆಸಿ […]
ಬೆಳಗದಿರು ಕದಿರ ನನ್ನವಳು ಬಳಿಯಿಲ್ಲ ನಿನ್ನ ಬೆಳಗು ಹಾಯಿ ತರುವುದಿಲ್ಲ. ಯಾಕೆ ದಣಿಯುವೆಯೋ ಮಾರುತ ನನ್ನವಳು ಬಳಿಯಿಲ್ಲ ನೀನು ಹೇಗೆ ಬೀಸಿದರೂ ನನ್ನ ಮನವರಳುವುದಿಲ್ಲ. ತರುಲತೆಗಳೇ ನಿಮ್ಮದೇ […]
ನಿನ್ನ ಹಂದರದ ಪರದೆಯನ್ನೊಮ್ಮೆ ಕಳಚಿಟ್ಟುಬಿಡು. ಲೋಕದ ಮೋಹ ಮಕಾರಗಳು ಚಿಗುರುತಿವೆ. ದೆಸೆದಿಕ್ಕುಗಳು ಚೈತ್ರ ಚಿಗುರ ಮೀಯುತ್ತಿವೆ ಮನದ ಬನಿ ಕೆನೆಗಟ್ಟಿದೆ. ಓ..ಸಾವೇ ಕನಿಕರಿಸು ಕಾಡಿಗೆಯ ಕಣ್ಣು ಕಪೋಲದ […]
ನಿನ್ನ ದನಿಯಲಿ ಉಸಿರು ಹಸಿರಾಗಿ ನಿನ್ನ ಸಿರಿವಂತಿಕೆಯಲಿ ನೊಂದು ಬೆಂದವರ ಹಾಡಾಗಿ ಗೆಳೆಯಾ ನನ್ನಲ್ಲಿ ನೀನು ನಿನ್ನಲ್ಲಿ ನಾನಾಗಿ || ನಿನ್ನ ದನಿಯಲಿ ಇಂಪು ತಂಪಾಗಿ ಶೃತಿಲಯದಿ […]
ಯಾಕೆ ಹಾಗೆ ನಿಂತಯೊ ದಿಗ್ಭ್ರಾಂತ? ಯಾಕೆ ಕಂಬನಿ ಕಣ್ಣಿನಲಿ? ನೆಚ್ಚಿದ ಜೀವಗಳೆಲ್ಲವು ಕಡೆಗೆ ಮುಚ್ಚಿ ಹೋದುವೇ ಮಣ್ಣಿನಲಿ? ಇದ್ದರು ಹಿಂದೆ ಬೆಟ್ಟದ ಮೇಲೇ ಸದಾ ನೆಲೆಸಿದ್ದ ಗಟ್ಟಿಗರು, […]
ಹನುಮಂತಣ್ಣಾ ಶನಿವಾರಣ್ಣಾ ಗುರುವಾರ್ ಶುಕ್ರಾರ್ ಬಾರಣ್ಣಾ ||ಪಲ್ಲ| ನಿನ್ನಾ ಮ್ಯಾಲೆ ಚಿನ್ನಾ ಚಲುವೇರ್ ಯಾಕೆ ಹಾಯ್ ಹಾಯ್ ಅಂತಾರೆ ಕಾಲೇಜ ಕಟ್ಟೀ ಹುಡುಗೂರ್ ಹುಡುಗೇರ್ ಬಾಯ್‍ಬಾಯ್ ಬಾಯ್‍ಬಾಯ್ […]