ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...

ಸಂಭ್ರಮವಿಲ್ಲ, ಸಡಗರವಿಲ್ಲ ಮನೆಯೊಳಗೆ ಸೂತಕದ ವಾತಾವರಣ ಆಶೆಯಂತೆಯೆ ಬತ್ತಿ ಹೋಗಿದೆ ಎದೆ ಹಾಲು ಹಡೆದವ್ವ ಕೊರಗುವಳು ಜೋಲಿ ಏರಿಸಲು ಮೊಳೆಯೆ ಸಿಗಲೊಲ್ಲದು ಅಪ್ಪ ಗೊಣಗುವನು ಪೇಟೆಯಲ್ಲಿ ಮಿಠಾಯಿ ಇದ್ದಕ್ಕಿದ್ದ ಹಾಗೆಯೆ ತುಟ್ಟಿಯಾಗಿದೆ ಚಂದ ಮಾಡಿ ಪದ ...

ಅಧ್ಯಾಯ ೨೩  ವೃದ್ದರಿಬ್ಬರ ಮದುವೆ ಸೂರಜ್ ಈಗ ತನ್ನ ಮನದ ಭಾವನೆಗಳನ್ನು ಹೇಗೆ ರಿತುವಿಗೆ ತಿಳಿಸುವುದು? ಅನಂತರ ಅವಳು ಹೇಗೆ ಪ್ರತಿಕ್ರಿಯಿಸಿಯಾಳು ಎಂಬ ಚಿಂತೆ ಶುರುವಾಗಿತ್ತು. ತನ್ನನ್ನು ಅಪಾರ್ಥ ಮಾಡಿಕೊಂಡುಬಿಟ್ಟರೆ? ಈಗ ಒಳ್ಳೆಯ ಸ್ನೇಹಿತರಂತೆ ಇ...

ಜೊತೆಜೊತೆಯಲಿ ಕೈಯಲ್ಲಿ ಕೈಯಿಟ್ಟು ನಡೆವ ಅವರನ್ನೂ ಕಂಡಾಗಲೆಲ್ಲಾ, ಮುಂದೊಂದು ದಿನ ನಾನು ಹೀಗೆ, ಬರಿಯ ಹಾಗೇ ಅಂದುಕೊಂಡಿದ್ದೆ, ಅಷ್ಟೇ. ಪೇಟೆ ದಾರಿಯಲ್ಲಿ ಹೀಗೆ ಕೈ ಕೈ ಹಿಡಿದು ನಡೆದಾಡಿರಲೇ ಇಲ್ಲ ನಾವೆಂದೂ. ಹಾಗೆ ಇರಲಾಗಲೇ ಇಲ್ಲ ಎಂದುಕೊಳ್ಳುತ್ತ...

ಚೈನಾದಲ್ಲಿ ಒಂದು ಪಾತರಗಿತ್ತಿ ಹಾರಿದರೆ ಯುರೋಪಿನಲ್ಲಿ ಭೂಕಂಪನವಾಗುತ್ತದೆ ಎಂಬ ಮಾತಿದೆ. ಮೇಲುನೋಟಕ್ಕೆ ಇದು ತಮಾಷೆಯಾಗಿ ಕಾಣುತ್ತದೆ. ಆದರೆ ಇಡೀ ಲೋಕವೇ ಒಂದು ಬೃಹತ್ತಾದ ಅಂತರ್ಜಾಲವಾಗಿರುತ್ತ ಇಂಥ ಯಾವ ಮಾತೂ ನಿಜಕ್ಕೂ ಅರ್ಥಹೀನವಲ್ಲ. ಯಾವುದೋ ಒ...

ಒರೆಸಿಬಿಡು ಬೇಕಾದರೆ ಗೋಳಿಡುವ ಈ ದುರ್ಬಲ ಬದುಕನ್ನು, ಬೋರ್ಡಿನ ಮೇಲೆ ಬರೆದ ಅಲ್ಪಾಯುಷಿ ಅಕ್ಷರಗಳನ್ನು ಡಸ್ಟರು ಸುಮ್ಮನೆ ಒರೆಸಿಬಿಡುವಂತೆ. ನಿನ್ನವರ್‍ತುಲಕ್ಕೆ ಮತ್ತೆ ಹೆಜ್ಜೆ ಇಡಲು ಕಾದಿದ್ದೇನೆ ನಾನು ಹೆಜ್ಜೆ ಇಟ್ಟು ನಡೆದು ಬಳಲಿದ ಹಾದಿಗಳೆಲ್...

ಬಣ್ಣ ಬಣ್ಣ ನೂರೆಂಟು ಬಣ್ಣ ಬೆಡಗಿ ನಿನ್ನಲ್ಲಿ ಸುತ್ತಿ ಸುಳಿದು ಎದೆಯ ಗೂಡಲ್ಲಿ ಕುಳಿತಾಗ|| ಮಾಗಿಯ ಕನಸು ಮಾಗದ ಮನಸು ಮಾವು ತೋರಣ ಕಟ್ಟಾವು ನಿನ ಮನೆಯಾಗ|| ಬೆಳ್ಳಂ ಬೆಳದಿಂಗಳು ನಿನ್ನ ಮೊಗದಾಗ ಮೂಡಿ ವಸಂತನ ಒಲವಿಗೆ ಸುಳಿದಾವು|| ಚೆಂದುಳ್ಳಿ ಚೆಲ...

ರಾಮಾಯಣ ಪಾರಾಯಣ ಮಾಡಿ ಮುಗಿಸಿದ್ದೆ, ರಾಮನವಮಿಯ ರಾತ್ರಿ. ರಾಮಚಂದ್ರನ ದಿವ್ಯಬದುಕ ಸ್ಮರಿಸುತ್ತ, ಅಂಥ ಬಾಳಿನ ಕನಸು ಕೂಡ ಕಾಣದ್ದಕ್ಕೆ ನನ್ನಂಥ ಪಾಪಿಗಳ ಶಪಿಸಿಕೊಳ್ಳುತ್ತ, ಒಬ್ಬನೇ ಒಳಕೋಣೆಯಲ್ಲಿ ಕೂತಿದ್ದೆ. ತೆರೆದ ಕಿಟಿಕಿಯ ಹಾದು ಗಾಳಿ ಬಂದಂತೆ ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...