ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ತಿರು ತಿರುಗಿ ನೆನಪಿಸುತೆನ್ನರಿವನಿನ್ನಷ್ಟು ಒರೆ ಹಚ್ಚುವಾತುರದೊಳ್ ಬರೆದೆನ್ನ ಕವನಗಳು ತೋರು ಬೆರಳೆನಗೆ, ಎನ್ನ ಬದುಕಿನ ಸಾರವಿದು ಪರಿಶ್ರಮದ ಫಲವಿದಕೆ ತಿನುವಷ್ಟು ರುಚಿ ಇಕ್ಕು ದಾರಿ ದಣಿದವರಿಂಗಿದು ಉಣಿಸಾದೊಡತಿ ಯಶವು – ವಿಜ್ಞಾನೇಶ್ವರಾ...

ನಿನ್ನನ್ನು ಯಾರು ಯಾರೋ ಹೇಗ್ಹೇಗೋ.. ಇರುವೆ ಎನ್ನುವರು. ನೋಡಿದರೆ ಕಲ್ಲು, ಮಣ್ಣು, ಗಗನ, ಗಾಳಿ, ನೀರು, ಬೆಳಕು ಪಶು ಪಕ್ಷಿ ಕ್ರಿಮಿ, ಕೀಟ ನಾನಾ ತರದ ಜನ ಬೇರೆ ಎಲ್ಲಾ ಕಾಣುತ್ತದೆ ನೀನು ಕಾಣುತ್ತಿಲ್ಲ ! ಎಲ್ಲದರಲ್ಲಿ. ಎಲ್ಲರಲ್ಲಿ ನೀನಿದ್ದೀಯಾ ಅ...

ನತಾಲಿಯಾ ಅಮ್ಮನ ತೋಳಿನಲ್ಲಿ ಹುದುಗಿ ತುಂಬ ಹೊತ್ತು ಮೌನವಾಗಿ ಬಿಕ್ಕಿದಳು. ನಾವು ಝೆನ್‌ಸೋಂಟ್ಲಾದಿಂದ ವಾಪಸು ಬಂದು ಅವಳು ಅಮ್ಮನನ್ನು ನೋಡುವ ಈವತ್ತಿನವರೆಗೆ, ಅವಳಿಂದ ಸಮಾಧಾನ ಮಾಡಿಸಿಕೊಳ್ಳಬೇಕು ಅನ್ನಿಸುವ ಈ ಕ್ಷಣದವರೆಗೆ, ಎಷ್ಟೋ ದಿನದಿಂದ ಅಳು...

ಗಟ್ಟಿಮುಟ್ಟಾದ ತೋಳು ತೊಡೆ ತಟ್ಟಿ ಅಖಾಡದಲ್ಲಿ ಸೆಣೆಸಾಡಿದ ಜಟ್ಟಿ ಹೂಮಾಲೆ ಕಂಡೊಡನೆ ತಲೆಬಾಗಿದ ರಣರಂಗದಲ್ಲಿ ನೂರಾರು ರುಂಡ ಚಂಡಾಡಿದ ಭುಜಬಲ ಪರಾಕ್ರಮಿ ಹೂಮಾಲೆ ಕಂಡೊಡನೆ ತಲೆ ಬಾಗಿದ ಹೂವಿನ ಹಿರಿಮೆಯನು ಬಲ್ಲವನೇ ಬಲ್ಲ ಲೋಕದಲಿ ಹೂವಿಗೆ ಎದುರಾಳಿ...

ಅಧ್ಯಾಯ ೨೧ ಸೂರಜ್ ಮದುವೆ ಸಂಚು ವೆಂಕಟೇಶ್‌ರವರು ‘ನಮ್ಮ ಮನೆಯ’ ಎಲ್ಲಾ ಜವಾಬ್ದಾರಿಯನ್ನು ಮೊಮ್ಮಗನ ಮೇಲೆ ವಹಿಸಿಬಿಟ್ಟು ‘ರಾಮ-ಕೃಷ್ಣಾ’ ಎಂದಿದ್ದುಬಿಟ್ಟಿದ್ದರು. ಸೂರಜ್ ಇಲ್ಲಿ ಬಂದಿರುವುದು ಆನೆಬಲ ಬಂದಂತಾಗಿದ್ದರೆ, ಮಗ-ಸೊಸೆಯ ದಿವ್ಯ ಮೌನ ಅವರನ...

ಅದೆಷ್ಟು ದಿನಗಳಾದವು ಕಸುವು ಹದಗೊಳ್ಳಲು ಕಾದು, ಬರುವ ನಿರೀಕ್ಷೆಗಳಲ್ಲಿಯೇ ನೆಟ್ಟ ಕಣ್ಣು ಬಿದಿರುಕೋಲಿನ ನಾದ ಕರ್‍ಣಕ್ಕಿಳಿಯದೇ ಕದಿರು ಕತ್ತರಿಸಿದ ಪೈರು ಆಕೆ ಆ ನೀಲಾಂಗನನ ಸುತ್ತ ನೆರೆದ ಗೋಪಿಕೆಯರ ಕಮಲದಳ ಕಣ್ಣುಗಳ ದಂತ ಕದಳಿ ಮೈ ನುಣುಪು ತೋಳುಗ...

‘ಕತೆಯನ್ನು ನಂಬು, ಕತೆಗಾರನನ್ನಲ್ಲ’ ಎನ್ನುವುದು ಡಿ. ಎಚ್. ಲಾರೆನ್ಸ್‌ನ ಸುಪ್ರಸಿದ್ದ ಮಾತು. ಏನಿದರ ಅರ್ಥ? ಕತೆಗಾರನಿಗೆ ಕತೆಯ ಕುರಿತು ಗೊತ್ತಿಲ್ಲವೆಂದೇ? ಕತೆಯ ಕುರಿತು ಕತೆಗಾರನು ಅದರಲ್ಲಿಲ್ಲದ ಗುಣಗಳನ್ನು ಹೇಳಬಹುದೆಂದೇ? ಕತೆ ಬರೆದಮೇಲೆ ಕತ...

ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ, ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ. ತನ್ನ ಕುರಿತು...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...