Kannada Poem

ನನ್ನೂರ ಬಾಲೆ

ನನ್ನೂರ ಬಾಲೆ ರಸ ಕಾವ್ಯ ನವ್ವಾಲೆ ಸಿಹಿ ನೀರ ತರಲೆಂದು ಅಂಗಳಕ ಇಳಿದಳಂದರೆ… ಓಣಿಯ ಗಂಡು ಹೆಣ್ಣು ಒಟ್ಟಾಗಿ ತೇಜಃ ಪುಂಜವು ಕಂಡಂತೆ ಬಿಟ್ಟ ಕಣ್ಣು ಬಿಟ್ಟಂತೆ […]

ಬಯಲ-ಪಾರಿಜಾತ

ಬೀದಿ ಗುಡಿಸುವ ಆ ಹುಡುಗಿ ಬಯಲಲ್ಲಿ ಬುಟ್ಟಿ ಕಟ್ಟುವ ಪಾರಿಜಾತ ಬೆಳ್ಳಂಬೆಳಿಗ್ಗೆ ಕಣ್ಣ ತುಂಬೆಲ್ಲಾ ಕನಸು ಹೊತ್ತು ಕಸವ ರಸ ಮಾಡುತ್ತಾ ಪಾದಕ್ಕೆ ಚುಚ್ಚಿದ ಪಿಂಗಾಣಿ ಗಾಜುಗಳ […]

ನಿದ್ದೆ ತಬ್ಬದ ಇರುಳುಗಳು

ನಿದ್ದೆ ತಬ್ಬದ ಇರುಳುಗಳಲ್ಲಿ ಮೇಲಿಂದಿಳಿಯುವ ಉರುಳುಗಳು; ಅರ್ಧ ಎಚ್ಚರದ ಮಂಪರಿನಲ್ಲಿ ಕೊರಳನು ಬಿಗಿಯುವ ಬೆರಳುಗಳು; ಮನಸಿನ ಒಳನೆಲಮಾಳಿಗೆಯಲ್ಲಿ ಪೇರಿಸಿದಾಸೆಯ ಮದ್ದುಗಳು; ಮದ್ದಿನ ಮನೆಯ ಕದವ ಒದೆಯುತಿವೆ ಕೊಳ್ಳಿ […]

ಕೋಣ ಮತ್ತು ನಾವು

ಏಕೆ ಜನುವ ಕೊಟ್ಟೆಯಮ್ಮಾ ! ಗಂಡಾಗಿ ಜನರ ದೇವರಿಗೆ ತಲೆ ಕೆಡಿಸಿಕೊಳ್ಳಲಿಕೆ. ನಾನು ಹುಟ್ಟಿದ ಕೂಡಲೆ ಮಾರಿದೇವಿಯ ಒಳಿತು ಕೋರಿ ಹರಕೆ ಕಟ್ಟಿ, ಕಾಲು ತೊಳೆದು ಬಿಟ್ಟರು […]

ಒಲೆಗಳು ಬದಲಾಗಿವೆ

ಒಲೆಗಳು ಬದಲಾಗಿವೆ ಹೊಸ ರೂಪ, ಆಡಂಬರದ ಬಿಂಕ ಬಿನ್ನಾಣ ಮೈತೆತ್ತು ಉರಿ ಬದಲಾಗಿದೆಯೇ? ಜ್ವಾಲೆಗೆ ಹಳದಿ ಕೆಂಪು ಮಿಶ್ರಿತ ಹೊಳಪು ಕಂದಿದೆಯೇ? ಕಳೆಕುಂದಿದರೆ ಬೇಯಿಸುವ ಕೈಗಳು ಕೆಲಸ […]

ಬಸುರಾದೆನ ತಾಯಿ ಬಸುರಾದೆನ

ಬಸುರಾದೆನ ತಾಯಿ ಬಸುರಾದೆನ ನನ್ನ ಪತಿಯಾರು ಗತಿಯಾರು ತಿಳಿದಾದೆನ ||ಪಲ್ಲ|| ವಾರೀಗಿ ಗೆಳತೇರು ಗಾರೀಗಿ ನೆರತೇರು ಬೋಳ್ಯಾರು ಹುಳು ಹುಳು ನೋಡ್ಯಾರೆ ಗಂಡನ್ನ ಹೆಸರೇಳ ಗಣಪತಿ ತಾಯಾಗ […]

ಮುಖಾ ಮುಖಿ

ನಾನು ‘ಅವನನ್ನು’ ಕಾಣ ಹೋದೆ ಬೇಡಿಕೆ ಪಟ್ಟಿ ಹನುಮನ ಬಾಲದಂತಿತ್ತು. ಎದುರಿಗೆ ನಿಂತು ಇಲ್ಲದ ಭಯ, ಭಕ್ತಿ ನಟಿಸುತ್ತ “ನೀನೆ ನನಗೆ ಎಲ್ಲ ನಿನ್ನದೇ ಇದು ಎಲ್ಲ […]