ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

“ಸಂಪ್ರದಾಯಗಳು ಸಮಾಜದ ಭದ್ರತಾ ಪಡೆ” ಎಂದು ಸಮಾಜ ವಿಜ್ಞಾನಿ ಜೀರಿಂಗ್ಸ್ ಹೇಳಿದ್ದಾನೆ. ಸಮಾಜವೊಂದು ಜಡವಾಗುತ್ತ ಚಲನ ಹೀನ ಸ್ಥಿತಿ ತಲುಪುತ್ತಿದ್ದಾಗ ಚಲನಶೀಲತೆಯುಂಟುಮಾಡುವ ಕ್ರಮವಾಗಿ ಈ ಭದ್ರತಾಪಡೆ ವ್ಯೂಹವನ್ನು ಭೇದಿಸಲೇಬೇಕಾಗುತ್...

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ? ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು? ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು ನಿನ್ನ ಸದೃಢ ಕೊರಳು ಬೇಕೇ ಬೇಕು. ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ ಬಳಲಿ, ಬಿಳುಪೇರಿ, ಸೂರ್ಯ ಹ...

ನಿನ್ನ ದನಿಯಲಿ ಉಸಿರು ಹಸಿರಾಗಿ ನಿನ್ನ ಸಿರಿವಂತಿಕೆಯಲಿ ನೊಂದು ಬೆಂದವರ ಹಾಡಾಗಿ ಗೆಳೆಯಾ ನನ್ನಲ್ಲಿ ನೀನು ನಿನ್ನಲ್ಲಿ ನಾನಾಗಿ || ನಿನ್ನ ದನಿಯಲಿ ಇಂಪು ತಂಪಾಗಿ ಶೃತಿಲಯದಿ ಕೂಡಿದ ಧನ್ಯತೆ ತುಂಬಿದ ಹಾಡಾಗಿ ಗೆಳತೀ ನನ್ನಲ್ಲಿ ನೀನು ನಿನ್ನಲ್ಲಿ ನ...

ಯಾಕೆ ಹಾಗೆ ನಿಂತಯೊ ದಿಗ್ಭ್ರಾಂತ? ಯಾಕೆ ಕಂಬನಿ ಕಣ್ಣಿನಲಿ? ನೆಚ್ಚಿದ ಜೀವಗಳೆಲ್ಲವು ಕಡೆಗೆ ಮುಚ್ಚಿ ಹೋದುವೇ ಮಣ್ಣಿನಲಿ? ಇದ್ದರು ಹಿಂದೆ ಬೆಟ್ಟದ ಮೇಲೇ ಸದಾ ನೆಲೆಸಿದ್ದ ಗಟ್ಟಿಗರು, ಹೊನ್ನು ಮಣ್ಣು ಏನು ಕರೆದರೂ ಬೆಟ್ಟವನಿಳಿಯದ ಜಟ್ಟಿಗಳು. ಹಳೆಯ...

ಎಂಥ ಹೆಣ್ಣು ಎಂಥ ಹೆಣ್ಣು ಕೆನೆ ಹಾಲಿನ ಗಿಣ್ಣು ಕವಿಗಳು ಹೇಳಿದ ದುಂಬಿಯಂತೆ ದೊಡ್ಡ ದೊಡ್ಡ ಕಣ್ಣು ಎಂಥ ರಸಿಕ ಎಂಥ ರಸಿಕ ಎಲಾ ಎಲಾ ನಾಯಕ! ತಿದ್ದಿ ತೀಡಿದ ಹುಬ್ಬು ಯಾರ ತೋಟದ ಕಬ್ಬು ನೋಡಿದರೆ ಸಾಕು ನನ್ನ ಮನಸಿನೊಳಗೆ ಮಬ್ಬು ಎಂಥ ರಸಿಕ ಎಂಥ ರಸಿಕ ...

೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. ಆದುದರಿಂದ ವಿತ್ತೀಯ ಪ್ರಮಿತಿಯನ್ನು ದೇಶದ ವಿತ್ತೀಯ ...

ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು. “ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...