
ಸಾಲ ಪಡೆದ ತರುಣ ರೈತನ ಬಾಳಿನಲ್ಲಿ ಆದದ್ದು ಅರುಣೋದಯವಲ್ಲ; ಋಣೋದಯ! *****...
ಬಾಳಿನಂದದ ರೂಪದ ಒಲವಿಂದ ವೃಂದದಲಿ ಕೂಡಿ ನಲಿದು ಬಾರೆ ಬಾರೆ ಜಗವ ತಣಿಸುತಲಿ ಕುಣಿದು ನಲಿದು ಮನವ ತಣಿಸೆ ಆನಂದದಲಿ ಗರಿಗೆದರಿ ಕೂಡಿ ಒಲಿದು ಬಾರೆ ಬಾರೆ ಬಾ ತಾಯೆ|| ಶೃಂಗಾರ ಕಾವ್ಯದಲಿ ಹೊನ್ನಕುಂಚದಲಿ ನಲಿನಾಟ್ಯ ಸಮರಸ ಭಾವದೊಲಮೆಯಲಿ ನಲಿಯೆ ಒಲಿಯೆ...
ದೇಶದ ವಿವಿಧ ದಿನಪತ್ರಿಕೆಗಳಲ್ಲಿ ದಿನಾಂಕ ೨೦-೨-೧೯೯೪ರಂದು ಚಿತ್ರ ಸಹಿತ ಸುದ್ದಿಯೊಂದು ಪ್ರಕಟಗೊಂಡಿತು. ‘ಮಂಡಲ್ ಆಯೋಗದ ಶಿಫಾರಸ್ಸಿನನ್ವಯ ನೇಮಕಗೊಂಡ ಪ್ರಥಮ ಅಭ್ಯರ್ಥಿ ಆಂಧ್ರ ವಿ. ರಾಜಶೇಖರಚಾರಿ ಅವರಿಗೆ ಭಾನುವಾರ ನವದೆಹಲಿಯಲ್ಲಿ ಕೇಂದ್ರ ಕಲ್ಯಾ...
ಎತ್ತಿದ ನರನ ಕೈ ಭಯಸೂಚಕ ಎತ್ತಿದ ನಾರಾಯಣನ ಕೈ ಅಭಯಸೂಚಕ. *****...
ತಿಮ್ಮ: “ಸಕ್ಕರೆ ಪಾತ್ರೆಗೆ ಇರುವೆಗಳು ಸದಾ ನುಗ್ಗುತ್ತಿವೆ. ಏನು ಮಾಡಲಿ?” ಶೀಲಾ : ಸಕ್ಕರೆ ಪಾತ್ರೆಯ ಮೇಲೆ ‘ಉಪ್ಪು’ ಅಂತ ಬರೆದಿಡು. *****...
ಸಮುದ್ರ ದಡದ ಮೇಲೆ ಒಂದು ಆಮೆ ಮಲಗಿತ್ತು. ಅವಶ್ಯಕತೆ ಇಲ್ಲೆಂದು ತನ್ನ ಕೈಕಾಲು, ತಲೆಯನ್ನು ಚಿಪ್ಪಿನೊಳೊಗೆ ಎಳೆದುಕೊಂಡು ಕಲ್ಲಂತೆ ಮರಳ ಮೇಲೆ ಕುಳಿತಿತ್ತು. ದಡದ ಮೇಲೆ ಓಡಾಡುತ್ತಿದ್ದ ಒಬ್ಬ ಮನುಷ್ಯ ಕಲ್ಲು ಬಂಡೆಯಂತೆ ಮಲಗಿದ್ದ ಆಮೆಯನ್ನು ನೋಡಿ ನ...
ಕ್ಷಣಕ್ಷಣದ ಆವರಣದಲ್ಲಿ ಕಣವಾಗುವ ರೊಟ್ಟಿ ಅಪಾರ ಲಭ್ಯತೆಗಳಲಿ ಅಧಿಕವಾಗುವ ಹಸಿವು ಪೂರ್ಣತೆ ಶೂನ್ಯತೆಗಳು ಏಕಕಾಲಕ್ಕೆ ರೊಟ್ಟಿಯ ಎರಡು ಮುಖಗಳು ಹಸಿವಿನೆರಡು ಆಶಯಗಳು. *****...
ದೀಪ ಹಚ್ಚುವ ಈ ಕತ್ತಲಲ್ಲಿ ಮೂಲೆ ಮನೆಯಿಂದ ಪಾರಿಜಾತ ಗಂಧ ಬಗಲು ಮನೆಯಿಂದ ಸಂಪಿಗೆ ಸುಗಂಧ ಗಾಳಿಗೆ ಹರಿದು ಎದೆ ಆಳಕೆ ಇಳಿದ ಪಂಚಮಿ ಜೋಕಾಲಿ ಕವಿತೆಗಳ ಬೆಚ್ಚಗೆ ಹೊಂಗಿರಣಗಳ ಸಾಲು ಹಿಡಿದು ಹೂಮಾಲೆಯಗುಂಟ ಸಾಗಿ ಕೆತ್ತಿದ ಕನಸುಗಳ ಮೂರ್ತಿಯಿಂದ ಅವನ ಬ...
ಪರಾಗಕಣಗಳು ಪರಾಗಾಶಯದಿಂದ ಶಲಾಕಾಗ್ರಕ್ಕೆ ವರ್ಗಾವಣೆಯಾಗುವುದಕ್ಕೆ ಪರಾಗಣ ಎಂದು ಕರೆಯುತ್ತಾರೆ. ಇದು ಸಸ್ಯಗಳ ಜೀವನದಲ್ಲಿ ಒಂದು ಪ್ರಮುಖ ಕ್ರಿಯೆ. ಏಕೆಂದರೆ ಈ ಕ್ರಿಯೆಯ ಅನಂತರವೇ ಪುಷ್ಪಗಳ ಅಂಡಾಶಯದಲ್ಲಿ ಫಲೀಕರಣವಾಗಿ ಬೀಜಕಟ್ಟುತ್ತದೆ. ಪರಾಗಣದಲ...
ಸಂಶಯವೇ ಇಲ್ಲ ನಿನ್ನೆ ಮೊನ್ನೆಯ ‘ಮೂಕಿ’ಗಳು ಇಂದು ‘ಟಾಕಿ’ಗಳಾಗಿ ನಾಳೆ ವಾಕಿ (ವಾಕ್) ಗಳಾಗಲು. *****...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...















