ಚಿತ್ರ ನಟನೊಬ್ಬ ಫೋನ್ ಇನ್ ಕಾರ್ಯಕ್ರಮದಲ್ಲಿ ತನ್ನ ಹೊಸ ಸಿನಿಮಾದ ಬಗ್ಗೆ ಅಭಿಮಾನಿಯೊಬ್ಬನ ಬಳಿ ಕೇಳಿದ “ಇಡೀ ಚಿತ್ರದಲ್ಲಿ ನಿಮ್ಮ ನೆನಪಿನಲ್ಲಿ ಉಳಿಯುವ ಭಾಗ ಯಾವುದು?” ಅಭಿಮಾನಿ ಹೇಳಿದ. “ಮದ್ಯಾಂತರ” (ಇಂಟರ್ವಲ್...
ಬಾರೆ ತಾರೆ ಚಂದ್ರ ನೀರೆ ಮುಗಿಲ ಮಂಚ ಕರೆದಿದೆ ನೂರು ನೂರು ಚುಕ್ಕೆ ಹೂವು ಎದೆಯ ಕಮಲ ತೆರೆದಿದೆ ||೧|| ಕುಣಿವುದೊಂದೆ ಗೊತ್ತು ನನಗೆ ಹೊತ್ತು ಗೊತ್ತು ಕಿತ್ತೆನೆ ಗೆಜ್ಜೆ ಝಣಣ ಹೆಜ್ಜೆ ಝನನ ಪ್ರೇಮ ಪೈಜೆ ಕುಣಿದೆನೆ ||೨|| ಕುಚದ ಕುತನಿ ಕಚದ ಕಮನಿ ...
ದೇವಸ್ಥಾನದಲ್ಲಿ ನಡೆಯುತ್ತಿದ್ದ ಪ್ರವಚನಕ್ಕೆ ನೂರಾರು ಜನ ಬರುತಿದ್ದರು. ಎಲ್ಲರ ಬಾಯಲ್ಲು ಪ್ರವಚನದ ಬಗ್ಗೆ ಬಿಟ್ಟು “ನಮ್ಮ ಚಪ್ಪಲಿ ಕಳುವಾಗಿದೆ” ಎಂದು ಹೇಳಿಕೊಂಡು ಮಾತನಾಡುತ್ತಿದ್ದರು. ಇದು ಪ್ರವಚನಕಾರಾರ ಕಿವಿಗೂ ಬಿತ್ತು. ಅವರು ...
ಸುಡುಸುಡುವ ಆಕ್ರೋಶ ಒಳಗೇ ಅದುಮಿಟ್ಟು ಎಂದಿಗೂ ಹಡೆಯದ ರೊಟ್ಟಿಯ ಬಸಿರು. ದಿಟ ಕಂಡರೂ ಕಣ್ಣುಮುಚ್ಚಿ ಸದ್ದಿಲ್ಲದೇ ಒಳಗೇ ಬೆಚ್ಚಿ ಏನೂ ಕಂಡಿಲ್ಲವೆಂಬ ಕಪಟ ನಾಟಕವಾಡುತ್ತದೆ ಹಸಿವು. *****...
ಒಂದೇ ಒಂದು ಬಿಳಿಯ ಕೂದಲು ಬಂದಿತೆಂದು ಏಕಿಷ್ಟು ಬೇಜಾರ ಮಾಡಿಕೂಳ್ಳುವೆ?| ನನಗೆ ನೀ ಇನ್ನೂ ಹದಿನಾರರ ಚೆಲುವೆ ಪ್ರೇಮದಲಿ ಕಾಣಿಸುವುದೇ ವಯಸ್ಸು?|| ನಿನ್ನ ಒಲವು ನಿನ್ನ ಚೆಲುವಿಗಿಂತ ದಿನೇದಿನೇ ಎತ್ತರೆತ್ತರಕ್ಕೆ ಬೆಳೆಯುತಿದೆ| ನಿನ್ನ ಸೌಂದರ್ಯ ತರ...
೧೯೪೫ರ ಆಗಸ್ಟ್ ೬ರ ದಿನ. ಎರಡನೆಯ ಜಾಗತಿಕ ಮಹಾಯುದ್ಧ (೧೯೩೯-೪೫) ಮುಗಿಯುವ ಹಂತದಲ್ಲಿತ್ತು. “ಸೂರ್ಯೋದಯದ ನಾಡು” ಎಂದೇ ಕರೆಯಲ್ಪಡುವ ಜಪಾನಿನ ಪ್ರಮುಖ ಪಟ್ಟಣಗಳಲ್ಲೊಂದಾದ ಹಿರೋಷಿಮಾದಲ್ಲಿ ಸೂರ್ಯೋದಯವಾಗಿ ಅಷ್ಟೇನೂ ಹೊತ್ತಾಗಿರಲಿಲ್ಲ...
ಒಂದೆ ಮನೆಯೊಳೊಂದೆ ಕಾಲಕೆ ವೃದ್ಧರಾಗೋಳು ಮೊಂಮಕ್ಕಳಾ ನಗೆ ಮುಗುಳು ಜೊತೆಯಾಗಿ ಇರು ವಂತೆ ಎನ್ನೀ ಕವನದೊಳಿರಬಹುದೊಂದಷ್ಟು ದ್ವಂದ್ವಗಳದನು ಸಮತೆಯೊಳು ಸ್ವೀಕರಿಸಿ ಭುಂಜನವ ವ್ಯಂಜನವ ಜೊತೆಗೊಳಿಸಿ – ವಿಜ್ಞಾನೇಶ್ವರಾ *****...
ಒಳ್ಳೆ ಉಗಾದಿ ಹೊಂಗೆ ಮರದ್ಹಂಗೆ ತಬ್ಬೊ ಹಂಗಿದ್ದೆ… ನೋಡಿದ ಯಾರಿಗೂ ಇನ್ನೊಂದ್ಸಾರಿ ನೋಡೋ ಅಂಗಿದ್ದೆ ಹೇಳೋದೇನು ನಿನ್ನನ್ನೋಡಿದ ಮಾನವ್ರೆಲ್ಲಾ ಅಬ್ಬಬ್ಬಾ! ಏನು ಚೆಲುವು; ಎಂತಾ ಸಿರಿಗೊಂಬೆ ಕೆಟ್ಟ ಕಣ್ಣಿಲಿ ನೋಡಿದ್ರೆ ಸಿಡಿಯಂಗೈದಳನ್ತಿದ್ರ...
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ – ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ ಹೀಗೆ ಸ್ಥಿಮಿತ ಕಳಕೊಳ್...
ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದ ಮಹಿಳೆಯರು ಹೈರುಹಾಜರು ಮನೆಯಲ್ಲಿ ಕಾಲಕ್ಷೇಪ ಗಂಡಂದಿರದೇ ದರ್ಬಾರು ಆಡಳಿತದಲ್ಲಿ ಹಸ್ತಕ್ಷೇಪ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







