ಯಾಕೆ ಮೂಕತೆಯೆನ್ನ ಚಿತ್ತವನು ಮುತ್ತಿಹುದು ? ಯಾಕೆ ಹಾಡಿನ ಹಕ್ಕಿ ಕತ್ತರೆತ್ತದೆ ಇಹುದು ?  ಪ ತೆರೆದೊಲಿದ ಕಣ್ಣಿಂದ ಬಾಳ ನೋಡುತಲಿಹೆನು ಚೆಲುವಿಕೆಯನಂತ-ನವಲೀಲೆಯಲಿ ಮುಳುಗಿಹೆನು ಕಲೆಯ ಕಡಲಿನ ಕನ್ನೆ ಸನ್ನೆಯಲಿ ಕರೆಯುತಿರೆ ಒಲಿಯದೇಕೀ ಕರುಳು, ಉಲಿಯದೇ ಕೀ ಕೊರಳು ?  ೧ ಚಣಚಣಕೆ ಕಣ್ಣಿದಿರು ಕಾಣುವ ಪವಾಡವನು ...

ಸಮಾಜದಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನೇ ಸಂದರ್ಶಿಸುವುದು ರೂಢಿಯಾಗಿಬಿಟ್ಟಿದೆ. ಇದರಿಂದಾಗಿ ತಿಳಿದವರ ಬಗ್ಗೆಯೇ ತಿಳಿಯುತ್ತ ಹೋಗುವ ಏಕಮುಖ ಬೆಳವಣಿಗೆಯ ಅಪಾಯದತ್ತ ಅರಿವಿಲ್ಲದೆಯೇ ಅಡಿ ಇಡುತ್ತಿದ್ದೇವೆ. ಈ ಅಪಾಯದಿಂದ ಪಾರಾಗಿ ಒಂದು ಆರೋಗ್ಯಕರ ಹಾ...

ಗಂಡಲ್ಲೊ ನೀನೂ ಗಂಡಲ್ಲಾ ||ಪಲ್ಲ|| ಆಳಾಕ ಬರಲಿಲ್ಲ ವೇಳಾಕ ಬರಲಿಲ್ಲ ಹೇಳಾಕ ಬರಲಿಲ್ಲ ಹಳೆಗಂಡೊ ಪಡಿಗೋದಿ ಪರಮಾಶಿ ದಡಿಸೀರಿ ಮಕಮೀಸಿ ಎದಿಯಾಗ ಸಾರೋ ಹುಳಿಸಾರೊ ||೧|| ಕಪಲೀಯ ತ್ವಾಟಕ್ಕ ಮಕಮಾರಿ ಬಲುಸುದ್ದ ಉದ್ದುದ್ದ ತೆಂಗಾ ಮುಗಿಲುದ್ದೊ ಬಾಳ್ಯಾಗ...

ಯಾತ್ರೆಗೆ ಹೋದ ವೃದ್ಧ ಜೋಡಿ, ಜಗಳ ಆಡಿಕೊಂಡೇ ಬಾಳು ಕಳೆದಿದ್ದರು. ಅವರಲ್ಲಿ, ಷಷ್ಟಾಷ್ಟಕವಿತ್ತು. ನದಿ ಸ್ನಾನಕ್ಕೆ ಇಬ್ಬರೂ ಹೋದರು. ಸುಳಿಯೊಂದು ಬಂದು ವೃದ್ಧ ಗಂಡನನ್ನು ಎಳದೊಯ್ಯುವದರಲ್ಲಿತ್ತು. ವೃದ್ಧೆ ತನ್ನ ಕೈಯಿಂದ, ಗಂಡನ್ನನ್ನು ಎಳೆದುಕೊಂಡ...

ದೇವರು ವರವನು ಕೊಟ್ಟರೂ ನಾನು ಬೇಡೆನು ಎನನೂ ಸಾಕು ನೀ ನನಗಿನ್ನು| ಬೇಡುವುದಾದರೆ ಬೇಡುವೆ ದೇವರ ಸೃಷ್ಟಿಸದಿರುವಂತೆ ನಿನಗಿಂತ ಬೇರೆ ಯಾವ ಚೆಲುವೆಯನು|| ದೇವರ ವರವನು ಬೇಡುವೆ ನಾನು ನಿನ್ನಂದವ ನೋಡುತ ಕಾಲ ಕಳೆಯಲು ಹಗಲು ಸಮಯವ ಹೆಚ್ಚಿಸು ಎಂದು| ನೀ...

ದಿನನಿತ್ಯ ಸೇವಿಸುವ ಪಾನಿಯಗಳಲ್ಲಿ ವಿಟ್ಯಾಮಿನ್‌ಗಳು ಸಮೃದ್ಧವಾಗಿ ಸಿಗುತ್ತವೆ ಎಂದರೆ ಬೇಡವೆನ್ನುವರಾರು? ಕೋಟ್ಯಾಂತರ ಜನರಿಗೆ ಅಗತ್ಯವಿರುವ ಪೌಷ್ಟಿಕತೆಯನ್ನು ಒದಗಿಸುವ ಅತ್ಯಾಧುನಿಕ ತಾಂತ್ರಿಕ ಶೋಧನೆಯೊಂದು ಈ ರೀತಿ ‘ಚಹಾಪೇಯ’ವನ್ನು ತಯಾರಿಸುತ್ತ...

ಆರನೋ ನೋಯಿಸಲೆಂದಾನು ಬರೆದಿಲ್ಲ ಪ್ರಕೃತಿಯೊಳನ್ನ ಬೆಳೆಯುವ ಕೃಷಿಯೊಂದೆ ಪಿರಿದೆನ್ನುವೂಡಮಿತ ಕಾರಣಗಳಿರುತಿರಲದ ನೊರೆಯೆ ಬರೆದಿಹೆನು, ವಿಪರೀತದೇರು ಪೇರಿನೊಳನ್ನ ಕೈ ಜಾರುವಾತಂಕವೆನಗೆ – ವಿಜ್ಞಾನೇಶ್ವರಾ *****...

ಮಲ್ಲಿಗೆ! ಮಲ್ಲಿಗೆ! ನಿನಗೆ ನಮಗೆ ಎಲ್ಲಿಗೆಲ್ಲಿಗೆ ? ಸಸ್ಯದೆದೆಯ ಸುಧಾರಸವೆ ಹೂವಾಗಿ ಹಾಲು ಬಣ್ಣ ರೂಪದಲ್ಲಿ ಪ್ರಕಟವಾಗುವಂತೆ ಅರಳಿ ನಿಲ್ಲುವೆ. ಸಸ್ಯಮಾತೆ, ಪ್ರೇಮ ಭಾವವೇ ಪುಟ್ಟ ಪುಟ್ಟ ಸರಳ ಸುಂದರ ನವಿರು ನವಿರು ದಳಗಳಾಗಿ ಮೈದಾಳಿ ನಿಲ್ಲುವೆ. ...

ಪಕ್ಕದ ಪೇಟೆ ಕುಂಬಳೆ – ಅದು ಪೇಟೆಯ ಹೆಸರೂ ಹೌದು, ಕೆಲವು ಶತಮಾನಗಳ ಹಿಂದಿದ್ದು ಈಗಿಲ್ಲದ ಒಂದು ಸಣ್ಣ ಅರಸುಮನೆತನದ ಹೆಸರೂ ಹೌದು, ಈಚೆಗೆ ಮಂಗಳೂರಿಗೂ ಆಚೆಗೆ ಕೊಚ್ಚಿ ತಿರುವನಂತಪುರ ಮದರಾಸುಗಳಿಗೂ ಹೋಗುವ ಅತ್ಯಂತ ಹಳೆಯ ದಕ್ಷಿಣ ರೈಲ್ವೆ ಲೈ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...