ಎಲ್ಲಿ ಕಾಣುತ್ತಿಲ್ಲವಲ್ಲ! ನಿನ್ನಲ್ಲಿಗೆ ಬಂದು ವಾಸ್ತವ್ಯ ಹೂಡಿ ಬೆಳಕು ಕಂಡ ಕಿನ್ನರ ಲೋಕದವರಂತಿದ್ದ ಹಕ್ಕಿ ನೆಂಟರು. ಬಹಳ ಹಾಲು ಬಣ್ಣದವರು ಸಂಜೆ, ಮುಂಜಾವುಗಳಲಿ ಕೂಟ ನಡೆಸಿ ಕಲರವ ಗಾನ ತರಂಗಗಳ ಚಿಮ್ಮಿಸಿ ರಸಚಿತ್ತದಾಟಗಳಲಿ ಮುಳುಗಿ ಕಣ್ಮನವ ತು...

ಮನದೊಳಗಣ ಭಾವನೆಗಳನ್ನು, ಕತ್ತಲನ್ನು, ಬೆಳಕನ್ನು ಬಗೆಬಗೆದು ಮತ್ತೊಬ್ಬರ ಎದುರು ಬೆತ್ತಲಾಗುವುದು ಸಾಮಾನ್ಯವೇ? ಅಂಥ ವ್ಯಕ್ತಿ ಯೊಬ್ಬ ಸಿಕ್ಕಾಗ ಎದೆಯೊಳಗೆ ಅಡಗಿದ ಜಗತ್ತನ್ನು ಬಿಚ್ಚಿಡಬೇಕು ಎಂದೆನಿಸಿತು ಆಕೆಗೆ. ಕತ್ತಲ ಎದೆಗೆ ಒದ್ದಂತೆ ಹಗಲು ಆಗತ...

ಇಬ್ಬನಿಯಲಿ ತೊಯ್ದಂತಿರುವ ಆ ಕಣ್ಣುಗಳನ್ನೂ ಉಕ್ಕಿನಂತ ಗಡುಸಾಗಿರುವ ಆ ತೋಳುಗಳನ್ನೂ ಹೂವಿನಷ್ಟೇ ಮೃದುವಾದ ಅವನಾತ್ಮವನ್ನೂ ಮುಟ್ಟಿದೆ ದೇವರೇ… ಅದು ಅಹಂಕಾರದ ಮೊಟ್ಟೆ! ಅಂತೆಯೆ ಉರಿಗಣ್ಣಲಿ ನಿಲಿಸಿ ಹದವಾಗಿ ಬೇಯಿಸಿದೆ ಚಿಪ್ಪೊಡೆದು ಹೊಳೆಯಿತ...

ಅಧ್ಯಾಯ ೧೨ ಮುರಿದುಬಿದ್ದ ಮದುವೆ ಸಂಜೆ ರಿತು ಮನೆಗೆ ಬರುವಷ್ಟರಲ್ಲಿ ಜಸ್ಸು ಬಂದು ಕುಳಿತಿದ್ದ. ಎಂದಿನ ನಗು, ಆಕರ್ಷಣೆ, ಇದೇ ನಗುವಿಗಲ್ಲವೇ ತಾನು ಸೋತುಹೋಗಿದ್ದು. ಆ ಸ್ನೇಹಪರತೆ, ಸರಳತೆ, ನೇರ ಮಾತು, ದಿಟ್ಟ ನಡೆ ಎಲ್ಲವೂ ತನಗೆ ಮೆಚ್ಚುಗೆಯಾಗಿತ್...

೧ ಕವಿತೆಯೆಂದರೆ ಚಂದ್ರನ ಮೇಲಿನ ಕಪ್ಪು ಕಲೆ ನಿಶೆಯ ನಿದ್ದೆಗೆಡಿಸುವ ಉಷೆ ಬಾನಿನ ಅಗಾಧತೆ ಭಾನುವಿನ ಪ್ರಖರತೆ ೨ ಕವಿತೆಯೆಂದರೆ ರಕ್ತದೊಳಗಣ ಕೆಂಪುಕಣ ತಲೆಯೊಳಗಣ ಜ್ಞಾನಗಣ ಕೈಯಲ್ಲಿಯ ಕಸಬರಿಗೆ ೩ ಕವಿತೆಯೆಂದರೆ ಭೋಗದ ಪ್ರತಿಫಲನ ಮಿರುಗುವ ಮಕಮಲ್ಲಿನ...

ಬೃಹತ್ತಾದ ಗಂಥಾಲಯಗಳನ್ನು ನೋಡಿದಾಗೆಲ್ಲ ನನ್ನಲ್ಲಿ ಪರಸ್ಪರ ವಿರುದ್ಧವಾದ ಉತ್ಸಾಹ ಮತ್ತು ಖಿನ್ನತೆ ಎಂಬ ಎರಡು ಭಾವಗಳು ಒಟ್ಟಿಗೇ ಮೂಡುತ್ತವೆ. ಉತ್ಸಾಹ ಯಾಕೆಂದರೆ ಇಷ್ಟೊಂದು ಪುಸ್ತಕಗಳಿವೆಯಲ್ಲ ಓದುವುದಕ್ಕೆ ಎಂದು; ಖಿನ್ನತೆ ಯಾಕೆಂದರೆ ಅಲ್ಪ ಜೀವ...

ಕೋಣೆಯಲ್ಲಿ ಸಮೃದ್ಧ ಕತ್ತಲೆ ನದಿಯಂತೆ ತುಂಬಿತ್ತು. ಹುಡುಗ ತನ್ನೊಳಗೆ ತಾನು ಅಡಗಿದಂತೆ ಕುಳಿತಿದ್ದ. ಅಮ್ಮ ಬಂದಳು, ಕನಸಿನೊಳಗೆ ಬಂದ ಇನ್ನೊಂದು ಕನಸಿನಂತೆ. ನಿಶ್ಶಬ್ದವಾಗಿದ್ದ ಕಪಾಟಿನಲ್ಲಿ ಗಾಜಿನ ಲೋಟ ಇಷ್ಟೆ ಕಂಪಿಸಿತು. ಗುಟ್ಟು ಬಿಟ್ಟುಕೊಟ್ಟಿ...

ತ್ಯಾಗಮಯಿ ನೀ ಪೂರ್ಣಮಯಿ ನಿನ್ನ ಅಮರ ಭಾವನ ಅಮರಮಯಿ || ಜನಕನಲ್ಲಿ ಜನಿಸಿ ನೀ ಜಾನಕಿಯಾದೆ ರಾಜಕುವರಿ ಎನಿಸಿ ನೀ ತೊಟ್ಟಿಲ ತೂಗಿದೆ ರಾಮ ರಾಮ ಎಂದೊಲಿದು ರಾಮನ ವರಿಸಿದೆ || ದಶರಥನ ಸೊಸೆ ಎನಿಸಿ ಕುಲವಂತಿಯಾದೆ ರಾಮ ವನವಾಸದಿ ನೀ ಬಲು ನೊಂದೆ ರಾಮ ರಾ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...