ನಿನ್ನೆ ಹಾಕಿದ್ದೆ ಓಟು ಮತ್ತೆ ಬಂದಿರಿ ಇವತ್ತು! ಏನು ಆಟವೆ ಸ್ವಾಮಿ ? ಮುಂದೆ ಹೋಗಿ, ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ? ನಗುತ್ತಿದ್ದಾರೆ ಎಲ್ಲ, ಮುಂದೆ ಹೋಗಿ. ಅಲ್ಲಿ ಕಾರ್ಗಿಲ್ಲಿನಲ್ಲಿ ಉತ್ತರದೆತ್ತರದಲ್ಲಿ ಯಜ್ಞ ನಡೆಯುತ್ತಿದೆ ಗೊತ್...
ಸಂಸಾರದ ಬಂಡಿಯಲ್ಲಿ ಗಂಡ, ಹೆಂಡತಿಯರು ಇತ್ತಲೆಯ ಗಂಡಭೇರುಂಡ ಇದ್ದಂತೆ! *****...
ಬೇಲಿಯೆದ್ದು ಹೊಲವ ಮೆದ್ದು ಹೋಯಿತಂತೆ ಕಂಡಿರ? ಗೂಳಿಯೆತ್ತು ಥರವೆ ಇತ್ತು ಮೆಲ್ಲುತಿತ್ತು ನೋಡಿದೆ ರಾತ್ರಿಯೆಲ್ಲ ತಿಂದಿತಲ್ಲ ಸದ್ದು ನಿಮಗೆ ಕೇಳಿತೆ? ಹೊಡೆದು ಡುರುಕಿ ಮಣ್ಣು ಕೆದಕಿ ಕೂಗುತ್ತಿತ್ತು ಕೇಳಿದೆ ಬತ್ತ ಹುರುಳಿ ಕಬ್ಬು ಕದಳಿ ಎಲ್ಲ ತಿಂ...
“ಆ ಹುಡುಗ ಎಂಥಾ ದುಷ್ಟ.. ಅವನಿಗೆ ಹರೆಯದ ಗಮಂಡು ಜಾಸ್ತಿ… ತಾಯಿ… ತಂದೆಗಳಿಗೂ ಯಾರ್ರಾಬಿರ್ರಿಯಾಗಿ ಬಯ್ಯುತ್ತಾನೆ.. ಕೈಗೆ ಸಿಕ್ಕ ವಸ್ತುಗಳನ್ನು ಸಿಕ್ಕವರ ಮೇಲೆ ಬೀಸಿ ಒಗೆಯುತ್ತಾನೆ… ಅಕ್ಕ ತಂಗಿಯರಿಗೂ ಹೊಡೆಯುತ್ತಾನ...
ಗುಂಡ ಮಹಾ ಜಿಪುಣ, ಅವನಿಗೆ ಒಮ್ಮೆ ಕೀರು ಕುಡಿಯುವ ಆಸೆಯಾಯಿತು. ಹೋಟೆಲ್ಗೆ ಹೋದ. ಕೀರು ಆರ್ಡರ್ ಮಾಡಬೇಕೆನ್ನುವಾಗ ಅವನ ಎದುರು ಕುಳಿತವನು ಪೇಪರ್ ಓದುತ್ತಿದ್ದ. ಅವನ ಮುಂದೆ ಕೀರು ಇತ್ತು. ಗುಂಡ ಅವನಿಗೆ ತಿಳಿಯದಂತೆ ಕೀರು ಖಾಲಿ ಮಾಡಿದ. ಲೋಟದ ತ...
ಕಲ್ಲು ಕರಗಿತು ಮಣ್ಣು ಕರಗಿತು ಬಯಲು ಬಯಲೇ ಉಳಿಯಿತು ಎಲುವು ಕರಗಿತು ನರವು ಕರಗಿತು ಜ್ಯೋತಿ ಮಾತ್ರವೆ ಉಳಿಯಿತು ||೧|| ಮೌಢ್ಯ ಕರಗಿತು ಜಾಢ್ಯ ಕರಗಿತು ಹೂವು ಹೂವೆ ಅರಳಿತು ಮುಳ್ಳು ಕರಗಿತು ಸುಳ್ಳು ಕರಗಿತು ಆತ್ಮ ಪಕ್ಷಿಯು ಹಾರಿತು ||೨|| ಬಾನಿನ...
ಮೊರಗಳನ್ನು ಮಾರಲು ಬಂದ ಅವಳಲ್ಲಿ ಒಂದು ಜೊತೆ ಮರ ಕೊಂಡುಕೊಂಡೆ. “ಅಮ್ಮಾ! ನಾನು ಬಸುರಿ, ಹೆರಿಗೆಗೆ ಆಸ್ಪತ್ರೆಗೆ ಸೇರಬೇಕು, ಒಂದು ಸೀರೆ ಕೊಡಿ”-ಎಂದಳು. ಕರುಳು ಕಲಿಕಿತು. ಒಳಗೆ ಹೋಗಿ ಒಂದು ಹಳೆಯ ಸೀರೆ ತಂದು ಕೊಟ್ಟೆ. ಕಣ್ಣಿಗೆ ಒತ...
ಹೇಗೆಂದು ಅಳೆವುದು ಈ ಹಾಳು ಹಸಿವನ್ನು ಒಮ್ಮೆ ಇತ್ತಿತ್ತ ಒಮ್ಮೆ ಅತ್ತತ್ತ ಅಳತೆಗೋಲುಗಳೇ ಪೊಳ್ಳು. ಲೆಕ್ಕವಿರದಷ್ಟು ರೊಟ್ಟಿ ತುಂಬಿಸಿದರೂ ಹಸಿವಿನ ತಕ್ಕಡಿ ತಟ್ಟೆ ಏರುವುದಿಲ್ಲ ತುಲಾಭಾರ ಮುಗಿಯುವುದಲ್ಲ. *****...
ಇರು ನೀನು ಇಲ್ಲದಿರು ನೀನು ಸುತ್ತುವೆ ನಿನ್ನಗುಡಿಯ| ಕೊಡು ನೀನು ಕೊಡದಿರೂ ನೀನು ಎಂದೆಂದಿಗೂ ನೀನೇ ನನ್ನೊಡೆಯ|| ಸೃಷ್ಟಿಸಿರುವೆ ಈ ಸುಂದರ ಜಗವ ಕೊಟ್ಟಿರುವೆ ಈ ಎರಡು ಕೈಗಳ ಕೊಡು ನೀನು ಸದಾ ಧರ್ಮಮಾರ್ಗದಿ ದುಡಿದು ಉಣ್ಣುವಾ ಛಲವ|| ಕೊಟ್ಟಿರುವೆ ಹ...
ಕತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು. ಅವು ಚೆಲ್ಲುವ ಬೆಳಕಿನ ಪರಿಯನ್ನು ಕಮಡು ಅಚ್ಚರಿಗೊಂಡಿರಬಹುದು. ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ ಜೀವಿಗಳು ಈ ಭೂಮಂಡಲದ ಮೆಲಿವೆ ಎಂಬುದು...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







