ಜಗತ್ತಿನಲ್ಲಿ ದಿನನಿತ್ಯ ಹಿಂಸಾತ್ಮಕ ಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಒಬ್ಬ ವ್ಯಕ್ತಿ ನಿರ್ಧಯಿಯಾಗಿ ಅನೇಕ ವ್ಯಕ್ತಿಗಳನ್ನು ಕೊಲೆಗೈದು, ಅತ್ಯಾಚಾರವೆಸಗಿ, ರಕ್ತ ಪಿಪಾಸಿಯಾಗಿ ನಿರಂತರವಾಗಿ ನಡೆದುಕೊಳ್ಳುತ್ತಲೇ ಇರುತ್ತಾನೆ. ಇವನಲ್ಲಿ ಕರುಣೆ,...
ಪೂಜಾರಿ ತನದೊಳಾನು ಅನ್ನದ ಬಯಕೆಯೊಳ್ ರಜವಿರದೆ ಮಾಡಿಹೆನು ಪ್ರಕೃತಿ ಸೇವೆಯನು ಮಜಕೆಂದೆನ್ನನುಭವವನಿಲ್ಲಿ ಬರೆದಿಹೆನು ಭಜವೆಂದವರಿವರು ಮೆಚ್ಚಿ ನುಡಿದೊಡೆ ನಿಜ ಭಜಕನೊಂದಷ್ಟು ತಟ್ಟೆ ಕಾಣಿಕೆಯಿತ್ತಂತೆ – ವಿಜ್ಞಾನೇಶ್ವರಾ *****...
ಪಾಪು! ನಿನ್ನೆದುರಿನಲಿ ನಾನಿಲ್ಲವಾಗುವೆ; ಸಂಭ್ರಮಿಸುವೆ ತಾಯಿಯಂತೆ. ನಿನ್ನ ಮುದ್ದು, ಮೊದ್ದು ಮಾತುಗಳು ಸೋಲಿಸುವವು; ನಾನೀಸೂ ದಿನ ಆಡಿದ ಮಾತುಗಳ. ನಿನಗೆ ನಾನು ಮಣ್ಣು ಕುಂಬಾರನಿಗೆ ಒಪ್ಪಿಸಿಕೊಳ್ಳುವಂತೆ ಒಪ್ಪಿಸಿಕೊಂಡು ಸಂತಸದ ಐರಾಣಿಯಾಗುವೆ. ನ...
ನನಗಿಂತಹ ಪರಿಸ್ಥಿತಿ ಬರುತ್ತದೆಂದು ಕನಸಲ್ಲೂ ಅಂದುಕೊಂಡವನಲ್ಲ. ಎಲ್ಲರೂ ನನ್ನ ಸಾವನ್ನು ಬಯಸುತ್ತಿದ್ದಾರೆ; ನಾನೇ ಸಾವನ್ನು ಬಯಸುತ್ತಿದ್ದೇನೆಯೇ; ನನಗರ್ಥವಾಗುತ್ತಿಲ್ಲ. ಯಾರಿಗೆತಾನೆ ಸಾಯಲು ಇಷ್ಟ? ಅಷ್ಟಕ್ಕೂ ನನಗಿನ್ನೂ ಅರವತ್ತರ ಹತ್ತಿರ ಹತ್ತಿ...
ಹೊರಗಿನ ಕೆಂಡ (ಬೆಂಕಿ) ಕಾಲು ಸುಡುತ್ತದೆ ಒಳಗಿನ ಕೆಂಡ (ಎದೆಯ ಬೆಂಕಿ) ಎದೆ ಸುಡುತ್ತದೆ ಜೊತೆಗೆ ಜೀವವನ್ನು *****...
ನಮ್ಮ ನೆಚ್ಚಿನ ಬರಹಗಾರರಾದ ಶ್ರೀ ಲಕ್ಷ್ಮೀನಾರಾಯಣ ಭಟ್ಟರಿಗೆ ಚಿಲುಮೆ ತಂಡ ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸುತ್ತದೆ....
ಮರುಳ… ‘ಕುಡಿ’ಹಣ್ಣೆಂದು ಮೆಟ್ಟಿದೆಯಾ? ಹೆಂಗೂಸೆಂದು ಅಟ್ಟಿದೆಯಾ? ನಾನು ತಾಯಿಯಲ್ಲ ನಾನು ಹೆಂಡತಿಯಲ್ಲ ನಾನು ಮಗಳಲ್ಲ ತೊಲಗಾಚೆ ಇನ್ನು ನಾ ನಿನ್ನ ಪೊರೆವವಳಲ್ಲ… ನಾನು ಮಮತಯಲ್ಲ ನಾನು ಸಹನೆಯಲ್ಲ ನಾನು ಶಾಂತಿಯಲ್ಲ ತೊಲಗಾಚೆ ಇನ್ನು ...
ಅಧ್ಯಾಯ ೧೦ ಅಡುಗೆ ಭಟ್ಟರ ಅವಾಂತರ “ವಾಸು, ಇದೇನು ಮಾಡ್ತಾ ಇದ್ದೀರಿ? ಸಾಮಾನು ಕಡಿಮೆ ಇದೆ ಅಂತ ಅಡುಗೆಯವರು ಹೇಳ್ತಾ ಇದ್ದಾರೆ. ನೀವು ಮಾತ್ರ ಬಿಲ್ ಸರಿಯಾಗಿ ಕೊಡ್ತಾ ಇದ್ದೀರಿ, ಯಾಕೆ ವಾಸು?” ಗಂಭೀರವಾಗಿ ಪ್ರಶ್ನಿಸಿದಳು ರಿತು. &#...
ಗೆಳೆಯ ರಹೀಮನ ಮನೆಯಲ್ಲಿ ಕುಟ್ಟಿದ ಮೆಹಂದಿಗೆ ಹಪಾಹಪಿಸಿ ಕಾಡಿ ಬೇಡಿ ಇಸಿದುಕೊಳ್ಳುತ್ತಿದ್ದೆ. ಕೈಬಣ್ಣ ಕೆಂಪಗಾದಷ್ಟು ಗುಲಾಬಿ ಅರಳುತ್ತಿತ್ತು ಮನದಲ್ಲಿ. ಪತ್ರ ಹೊತ್ತು ತರುವ ಇಸೂಬಸಾಬ್ ಬಂದಾಗಲೆಲ್ಲಾ ಚಾ ಕುಡಿದೇ ಹೋಗುತ್ತಿದ್ದ.. ಅಂಗಳದ ತುಂಬೆಲ...
ಕನಸಿನಂಗಡಿ ತುಂಬ ಚಿತ್ತಾರದ ಕನಸುಗಳು… ಅವಳದು ಖಾಲಿ ಜೇಬು *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...









