“ನೀನು ಪ್ರೀತಿಸದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದ ಹುಡುಗ. ಹುಡುಗಿ ನಂಬಿ ತನುಮನ ಅರ್ಪಿಸಿದಳು. ಹುಡುಗನಿಗೆ ತೃಪ್ತಿಯಾಯಿತು. “ಮದುವೆಯಾಗು” ಎಂದು ಕೇಳಿದಳು ಹುಡುಗಿ. “ನೋಡು, ಈ ಹುಡಿಗಿಯನ್...
ಹಸಿವಿಗೆ ವಾಸ್ತವದ ಒಂದೇ ಮುಖ ರೊಟ್ಟಿಗೆ ಕನಸುಗಳ ಸಾವಿರಾರು ಮುಖ. ಅದಕ್ಕೇ ಹಸಿವೆಗೆ ರೊಟ್ಟಿ ಕಂಡರೆ ಒಳಗೇ ಭಯ. *****...
ಅಂದುಕೊಳ್ಳುವುದೊಂದು ಆಗುವುದು ಮತ್ತೊಂದು| ಆಸೆಪಡುವುದೊಂದು ನಿರಾಸೆ ತರುವುದಿನ್ನೊಂದು|| ಮನ ಬಯಸುವುದೊಂದು ವಿಧಿ ನೀಡುವುದಿನ್ನೊಂದು| ಹೀಗೆಯೇ ಜೀವನ ಆ ವಿಧಿಯ ವಿದಿವಿಧಾನ| ಅದರೂ ಭಯಪಡದೆ ಬಾಳಸಾಗಿಸಬೇಕು ಗುರಿ ಸಾಧಿಸುವ ಛಲವಿರಬೇಕು|| ದೇವರು, ಧ...
“ನಾನು ಕುಳ್ಳಾಗಿದ್ದೇನೆ, ಇನ್ನಷ್ಟು ಎತ್ತರವಿದ್ದರೆ ಎಷ್ಟು ಚೆನ್ನ?” ಎಂದು ಕುಳ್ಳರು ಅನೇಕ ಬಾರಿ ಅಂದುಕೊಂಡಿರುತ್ತಾರೆ. ಅಲ್ಲವೇ ಆದರೆ ವ್ಯಕ್ತಿಯ ದೇಹದ ಉದ್ದ ಅಥವಾ ಗಿಡ್ಡಗೊಳ್ಳುವ ಕ್ರಿಯೆ ನಡೆದು ನಿಲ್ಲುವುದು ೧೮ ನೇ ವರ್ಷದೂಳಗೆ...
ಕಾಲಕಾಲಕೆ ಕಂಡೆನ್ನ ನೋಟಕೊದಗಿದ ಬೀಜ ಗಳನಲ್ಲಲ್ಲೇ ಹೆಕ್ಕಿ ಸುರಿದಿಹೆನಿಲ್ಲಿ ನಲಿವಿನಲಿ ಕ್ಷುಲ್ಲವಿದು ಕಾಳಲ್ಲ ಕಾಸಿನಾ ಮರವಲ್ಲವೆನ್ನದಿರಿ ಬಲ್ಲಿರಾದೊಡೆಲ್ಲ ಹಸುರಿಂಗು ಬೆಲೆಯಿಕ್ಕು ಜಲದ ಕಣ್ಣಲ್ಲಿ ಮೆಲ್ಲ ಮೆಲ್ಲನೆ ಬಕ್ಕು – ವಿಜ್ಞಾನೇಶ...
ಶಿಶುಗಿಳಿಯಂತ ಹಸುಗೂಸ ಏನೇ ಕಾರಣ ವಿರಲಿ ಅನ್ಯರು ಅವರು ಯಾರೇ ಇರಲಿ ಎಂತಹವರಿರಲಿ ಅವರ ತೆಕ್ಕೆಗೆ ಸರಿಸಿ ಹಾಲು, ಹಣ್ಣು ಉಣಿಸಿ ನುಡಿಗಲಿಸಿ, ನಡೆಗಲಿಸಿ ಸಾಕುವ ವ್ಯವಸ್ಥೆ ಮಾಡಿದ ಮಾತ್ರಕ್ಕೆ ಪ್ರೀತಿ ಕೊಟ್ಟಂತಾಗುವುದೇ? ನಸುಕಿಗೆ ಎದ್ದ ಪಕ್ಷಿಗಳು ...
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳ...
ಹೆಂಡತಿಯರಿಗೆ ಮಾಡಿಸಿರುತ್ತಾರೆ ಜೀವವಿಮೆ ಪಾಲಿಸಿ ಹೆಂಡತಿ ಸತ್ತರೆ ಪಡೆಯುತ್ತಾರೆ ಪಾಲಿಸಿ + ಪ್ರೇಯಸಿ *****...
ಕೋವಿಯಲಿ ಜೀವ ಅಂಕುರಿಸುವ ಮೊದಲು… ಮನುಷ್ಯನ ಮಮಕಾರದ ಹಲ್ಲು ಉದುರುವುದು ಎದೆಯು ಕಲ್ಲಾಗುವುದು ಮೈಯೊಳಗೆ ರಕ್ತ ಪ್ರವಾಹವು ಹಿಮ್ಮುಖವಾಗಿ ಏರುವುದು ತೋಳುಗಳ ಮಾಂಸ ಖಂಡಗಳು ಸೊಕ್ಕಿ ಕುಣಿಯುವವು ಮೂಗಿನ ಹೊಳ್ಳೆಗಳು ಬಿರಿದು ಕಣ್ಣುಗಳು ನಿಚ್ಚಳ...
ಅಧ್ಯಾಯ ೮ ‘ನಮ್ಮ ಮನೆ’ಯ ಕಥೆ ಸ್ವಾರ್ಥವಿಲ್ಲದ ಜೀವನ ಇಷ್ಟೊಂದು ನೆಮ್ಮದಿ ತರಬಹುದೇ ಎಂಬ ಪ್ರಶ್ನೆ ಹಲವಾರು ಬಾರಿ ವಸುವಿನಲ್ಲಿ ಮೂಡಿ ಮರೆಯಾಗುತ್ತಿತ್ತು. ಆದರೆ ವೆಂಕಟೇಶನ ವರ್ತನೆ ಅವಳನ್ನು ಸಾಕಷ್ಟು ಕುಗ್ಗಿಸುತ್ತಿತ್ತು. ಎಂಥ ಉದಾತ್ತ ವ್ಯಕ್ತಿ ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








