ಹೊತ್ತು ಮುಳುಗಿತು-ಮಾಸಿಹೋಯಿತು ಭೂಮಿ ಹೊರಳುತ ನಸುಕೊಳು, ತಾಯಿ ಕಣ್ಮರೆಯಾಗೆ ಧೂಳಿನೊ- ಳಾಡಿ ಮಾಸುವ ಮಗುವೊಲು. ಕತ್ತಲಾಯಿತು ಹೊಳೆದುವಿದಿಗೋ ಮೇಲೆ ಚುಕ್ಕಿಗಳಂದದಿ, ಅಂಧಕಾರದ ತೆರೆಗಳಾವುದೊ ಬೆಳಕ ಬಿಂಬಿಸುವಂದದಿ. ತಲದಿ ನಾನಿಹೆನೀ ಪ್ರರಾತನ ತಮಕು ತಾರೆಗು ಮೋಹಿಸಿ, ನಿಜ ವಿಷಾದದೊಳಲ್ಲಿಗಲ್ಲಿಗೆ ಹೊಳೆವ ಭಾವಕ...

೧.೬ ಸಾರಾಂಶ ೧. ಹಣದ ಆವಿಷ್ಕಾರಕ್ಕೂ ಮೊದಲು ವಸ್ತುವಿನಿಮಯ ವ್ಯವಸ್ಥೆ ಅನುಷ್ಠಾನದಲ್ಲಿತ್ತು. ಸರಕುಗಳಿಗೆ ಬದಲಾಗಿ ಸರಕುಗಳನ್ನು ಮತ್ತು ಸೇವೆಗಳಿಗೆ ಬದಲಾಗಿ ಸೇವೆಗಳನ್ನು ವಿನಿಮಯ ಮಾಡುವ ವ್ಯವಸ್ಥೆಯದು. ೨. ವಸ್ತು ವಿನಿಮಯ ವ್ಯವಸ್ಥೆಯ ದೋಷಗಳಿಂದಾ...

ನಾವು ಇದನ್ನೂ ಹೇಳಬೇಕೆಂದು ನಿಜ ಒತ್ತಾಯ ಮಾಡುತ್ತದೆ : ‘ಬದುಕು ಸಾಗುತ್ತದೆ.’ ಕ್ಯಾನೆ, ಬೊರೊಡಿನೋಗಳಲ್ಲಿ ಕೊಸೊವೊ ಪೊಲ್ಯೆ, ಗುರೆನಿಕಾಗಳಲ್ಲಿ ಬದುಕು ಸಾಗುತ್ತದೆ. ಜೆರಿಕೋದ ಪುಟ್ಟ ಸರ್ಕಲ್ಲಿನಲ್ಲಿ ಒಂದು ಪೆಟ್ರೋಲ್ ಬಂಕಿದೆ, ಬಿಲಾಹೊರಾದ ಪಾರ್ಕ...

ಇದೊ! ಹಾ! ಬಾಂದಳದೊಳ್‌ ವಿರಾಜಿಸುದುದೈ ಚಂದ್ರೋದಯಂ. ಮೋಡಮಿ- ಲ್ಲದ ಬಾಂಬಟ್ಟೆಯೊಳೊಯ್ಯನೊಯ್ಯನೆ ಶಶಾಂಕಂ ಪಚ್ಚೆ ವೋದಂ, ಮುಳುಂ ಗಿದುದೆಲ್ಲ ಕದಿರೊಳ್‌ ನೆಲಂ; ತೊರೆದುದೈ ನಿಮ್ನೋನ್ನತಾವಸ್ಥೆಯಂ, ಸುದೆಯಿಂಮಿಂದವೊಲೀಗಳೀ ಪ್ರಕೃತಿ ಮೌನಂಗೊಂಡು ಸಂಶೋಭ...

ಮೊನ್ನೆತನಕ ಎಲ್ಲ ಚೆನ್ನಾಗಿತ್ತು ಗೆಳೆಯ ಸರಳ ಸಮರ್‍ಪಕ ಸೂತ್ರಬದ್ಧ ಇದ್ದಕ್ಕಿದ್ದಂತೆ ದನಿಯೊಡೆದೆ ಈಗ ಕನ್ನೆಮಾಡದ ಕನಸಮುಗ್ಧ ಹಸಿರು ಹಾವು ಅಸಂಖ್ಯ ಉಸಿರುಗಟ್ಟಿಸುವಂತೆ ಹರಿದುಬಂದವು ಹತ್ತುದಿಕ್ಕಿನಿಂದ ಕುಡಿದು ಮಲಗಿದ್ದವನ ಕಡಿದು ಹೋದವು ಸತ್ತು ...

ಹುಡುಕ್ಕೊಂಡ್ ಹೋಯ್ತೋ ಹಕ್ಕಿ ಹುಡುಕ್ಕೊಂಡ್ ಹೋಯ್ತೋ ಹಕ್ಕಿ ಹಾರಾಡ್ಕೊಂಡ್ ಹೋಯ್ತೋ || ಆ ಮರ ಈ ಮರ ನೆಲ ಮರ ಶಾಶ್ವತವಲ್ಲದ ಮರ ರೆಂಬೆಕೊಂಬೆಗಳ ಗೂಡುಗಳ ತೂರಿ ಹಾರ್‌ಕೊಂಡ್ ಹೋಯ್ತೊ || ಯಾವ ಜೀವ ಜೀವಿಗಳ ದಾಹದಲ್ಲಿ ಮಾಡಿದ ಕರ್‍ಮ ಅಂಗಸಂಗಗಳ ಬೆಸೆದ...

ಈಚೆಗೆ ನಾನು, ನನ್ನ ಹೆಂಡತಿ, ಮತ್ತು ಕೊನೆಯ ಮಗಳು ಬೆಂಗಳೂರಿಂದ ಹೈದರಾಬಾದಿಗೆ ಟ್ರೇನಿನಲ್ಲಿ ಬಂದಿಳಿದೆವು. ಟ್ರೇನ ಕಾಚಿಗುಡ ನಿಲ್ದಾಣದಲ್ಲಿ ನಿಂತಿತು. ಇದೇ ಕೊನೆಯ ನಿಲ್ದಾಣ. ನಸುಕಿನ ಸಮಯ. ಗಾಡಿ ಸ್ವಲ್ಪ ಬೇಗನೇ ಬಂದುಬಿಟ್ಟಿತ್ತು. ಅಲ್ಲಿಂದ ನಾ...

ಅದೊಂದು ಯುದ್ದ ರಂಗ, ಸೇನನಾಯಕ ಶತ್ರುಗಳ ಮೇಲೆ ಹೋರಾಡಿ ವಿಜಯಗಳಿಸಿದ. ಸಾವಿರಾರು ಜೀವಗಳು ಹೆಣವಾಗಿ ಉರುಳಿದವು, ರಕ್ತ ಕೋಡಿಯಾಗಿ ಹರೆಯಿತು. ರಾಜ್ಯ ಕೋಶವು ಇವನದಾಯಿತು. ಆದರೆ ಇವು ಇವನ ಹಸಿವನ್ನು ತಣಿಸಲಿಲ್ಲ. ದಾಹವನ್ನು ದಹಿಸಲಿಲ್ಲ. ಮರದಲ್ಲಿ ಬ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...