ಹಸಿವಿನ ಸಂತೆಯಲಿ ಬಿಕರಿಗೆ ಬಿದ್ದಿದೆ ರೊಟ್ಟಿ ವಿಧವಿಧದ ರೊಟ್ಟಿಗೆ ವಿಭಿನ್ನ ಬೆಲೆ. ಕೊಳ್ಳುವುದು ಅವರವರ ಅರ್ಹತೆ. ರೊಟ್ಟಿ ಬೆಲೆಯುಳ್ಳ ನಿರ್ಜೀವ ಸಾಮಗ್ರಿ *****...
ಅದೇನಂದ ಚೆಂದವೋ ಈ ಕರುರಾಡು ಸೊಬಗಿನ ಬೀಡು| ಸಂಸ್ಕೃತಿ ಸೌಹಾರ್ದತೆಗೆ ಹೆಸರಾಗಿರೊ ಈ ಕನ್ನಡನಾಡು|| ಕರುಣೆಗೆ ತವರು ಶಾಂತಿಯೇ ಉಸಿರು| ಕುಡಿಯುವ ತೀರ್ಥವೇ ಇಲ್ಲಿ ಕೃಷ್ಣ ತುಂಗೆ ಕಾವೇರಿ ನೀರು| ಕಣ ಕಣದಿ ದೇಶಭಕ್ತಿಯ ತುಂಬಿ ವೀರ ಯೋಧರುಗಳ ಬೆಳೆಸುವ...
ಸಸ್ಯಗಳು ದ್ಯುತಿಸಂಶ್ಲೇಷಣೆ ಕ್ರಿಯೆಯಿಂದ ಆಹಾರವನ್ನು ಸಕ್ಕರೆಯ ರೂಪದಲ್ಲಿ (ಗ್ಲೂಕೋಸ್ ಮತ್ತು ಫ್ರುಕ್ಟೋಸ್) ತಯಾರಿಸುತ್ತವೆ. ಸಸ್ಯ ಪಕ್ವವಾಗುತ್ತ ಹೋದಂತೆ ಅದಕ್ಕೆ ತಾನು ತಯಾರಿಸಿದ ಆಹಾರವೆಲ್ಲ ಉಪಯೋಗಿಸಿಕೊಳ್ಳಲಾಗುವುದಿಲ್ಲ. ಅದರ ಒಂದಿಷ್ಟು ಭಾ...
ಮುಟ್ಟಿದ್ದೆಲ್ಲ ಚಿನ್ನ ಆಗುವ ನಿನ್ನ ಟಚ್ ಮಾಯವಾಗಿ ನೋಡಿದ್ದೆಲ್ಲ ವಿಜ್ಞಾನ ಮಾಡಿದ್ದೆಲ್ಲ ಸಂಶೋಧನೆಯಾಗಿ ಎಲ್ಲದಕ್ಕೂ ಕಂಪ್ಯೂಟರ್ ಟಚ್ ಆಗುತ್ತಿದೆಯಲ್ಲ ಮಿಡಾಸ್? *****...
ಮೂಡುವ ಬೆಳಕಿನ ಮುಂದೆ ಮೈ ಒಡ್ಡಿ ಮಲಗಿರುತ್ತೆ ಬೆತ್ತಲೆ ಮುದಿ ಕಡಲು ಬೆಳಕಿಗೆ ಬೇಕಿರುವುದು ಹನಿ ಹನಿ ಸುರಿಸುವ ಸುಂದರ ಯೌವನ ಮುಗಿಲು ಅದರ ಮೈಯೊಳಗೆ ತೂರಿ ಪಡೆಯಲು ಏಳು ಬಣ್ಣಗಳ ಬಿಲ್ಲು *****...
ಕಂಪ್ಯೂಟರು ಮೂಲಕ ನಿಮ್ಮ ಧಾರ್ಮಿಕ ಸಮಸ್ಯೆಗಳಿಗೆ ಅಷ್ಟಮಂಗಲ ಪ್ರಶ್ನೆ ಹಾಕಿ ನಾವು ಪರಿಹಾರ ಸೂಚಿಸುತ್ತೇವೆ. ನಮ್ಮ ವೆಬ್‌ಸೈಟ್: www cnnglobal computerasthamangala dot comಎಂಬ ಜಾಹೀರಾತೊಂದು ವೃತ್ತ ಪತ್ರಿಕೆಗಳಲ್ಲಿ ಕಾಣಿಸಿಕೊಂಡದ್ದೇ ಕಪ...
ರಾಮರಾಜ್ಯವಾಳಿದರೂ ರಾಗಿ ಬೀಸೋದು ತಪ್ಪಲಿಲ್ಲ ಕೃಷ್ಣನೇ ಮಂತ್ರಿಯಾದರೂ ಕಾವೇರಿ ನೀರು ದಕ್ಕೊದಿಲ್ಲ *****...
ರೆಕ್ಕೆಗಳಿಲ್ಲ ಎಂದು ಆಕಾಶ ಅವಮಾನಿಸಲಿಲ್ಲ ಗಿಡದೆತ್ತರ ಎಂದು ಮರ ಮೂದಲಿಸಲಿಲ್ಲ ಏನು ನಡೆಯೊ ಎಂದು ನದಿ ಅಣಕವಾಡಲಿಲ್ಲ ಸಣ್ಣವಳೆಂದು ಶಿಖರ ತಿರಸ್ಕರಿಸಲಿಲ್ಲ ಕೃಷ್ಣೆ ಎಂದು ಬೆಳದಿಂಗಳು ನಗೆಯಾಡಲಿಲ್ಲ ಮಾತು ಬರುವುದಿಲ್ಲ ಎಂದೇನೂ ಅಲ್ಲ ಮತ್ತೆ? ಎದೆ...
ಕಾಶ್ಮೀರದ ಬಗ್ಗೆ ಇತ್ತೀಚೆಗೆ ಒಂದಲ್ಲ ಒಂದು ಸುದ್ದಿ ಇರುತ್ತದೆ. ಕೈಗೆ ಕೋವಿ ತೆಗೆದುಕೊಂಡ ಮುಸ್ಲಿಂ ಉಗ್ರಗಾಮಿಗಳು ಒಂದುಕಡೆ ಕಾಶ್ಮೀರವನ್ನು ಕೇಂದ್ರವಾಗಿಟ್ಟುಕೊಂಡು ಬೇಳೆ ಬೇಯಿಸಿ ಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಹಿಂದೂ ಮೂಲಭೂತವಾದಿಗಳು ಕಾ...
ನನ್ನೊಳಗೆ ನಿನ್ನ ಕಾಪಿಟ್ಟುಕೊಳ್ಳುದಕ್ಕೆ ಪಕ್ಕಾಗಿದ್ದೇನೆ. ಅನ್ಯಥಾ ನೀರಿನಲೆಗಳ ನಡುವೆ ಸುಳಿಯ ನರ್ತನಕೆ ಕುಣಿವ ತರಗಲೆಯಲ್ಲ ನಾನು ಗೋಣು ಅಲ್ಲಾಡಿಸುವುದ ಮರೆತುಬಿಟ್ಟವಳು. ಸೊಕ್ಕಿನವಳೆಂದು ಜರಿದು ಅನೇಕ ಮೂಗುತಿಗಳು ನನ್ನೊಂದಿಗೆ ಮಾತುಬಿಟ್ಟವು. ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








