ನಾಳೆ ಕೊಯ್ಲಾಗುವುದು ಹಕ್ಕಿಗಳಿಗೆ ಹುತ್ತರಿ ಹಾಡು ವಿದಾಯ ಹೇಳುವುದು ತೆನೆಗಳೊಡನೆ ಆಟವಾಡಲು ಬರುವ ಸುಳಿಗಾಳಿ ನಿರಾಶೆಯಿಂದ ಮರಳಬೇಕಾಗುವುದು ಇನ್ನಿಲ್ಲಿ ನರಿ ಊಳಿಡದು ಇಲಿ ಬಿಲ ತೋಡದು ಕವಣೆ ಬೀಸುವ ಹುಡುಗರಿಗಿನ್ನು ಕೆಲಸವಿರದು ಬೆದರು ಬೊಂಬೆಯೂ ನ...
ಅಧ್ಯಾಯ ೬ ರತ್ನಮ್ಮನ ಕರುಣ ಕಥೆ ರಿತು ಆಫೀಸಿಗೆ ಬರುವಾಗ ಹೊರಗಡೆ ಕಾರು ನಿಂತದ್ದನ್ನು ಗಮನಿಸಿ, ಯಾರು ಬಂದಿರಬಹುದು ಎಂದುಕೊಳ್ಳುತ್ತಲೇ ಒಳನಡೆದಿದ್ದಳು. ಹಣ್ಣು ಹಣ್ಣು ಮುದುಕಿಯೊಬ್ಬರನ್ನು ಇಬ್ಬರು ತೋಳು ಹಿಡಿದು ನಿಧಾನವಾಗಿ ನಡೆಸಿಕೊಂಡು ಹೋಗುತ್...
ಹತ್ತಾರು ರೂಪಾಯಿಗೆ ಸಿಗುವ ಇವು ಸೀದಾ ಸಾದಾ ಬಳೆಗಳು ಬರಿಯ ಬಳೆ ತೊಟ್ಟ ಕೈಗಳಲ್ಲಿ ದೇವ ದೇವಿಯರ ಕೂಡ ಯಕ್ಷ, ವಾನರರೂ ಹೇಗೆಲ್ಲಾ ಗಟ್ಟಿಗೊಳುತ್ತಾರೆ. ನೀರೆತ್ತುವ ಅದೇ ಕೈಗಳು ನೀರುಕ್ಕಿಸಿದವು, ನೀರು ಬಸಿದವು ಕೂಡ ಬಾನಿಗೆ ಹೋಯ್ದ ನೀರಲ್ಲಿ ಪಕ್ಕನೆ...
ಅರಿಯದೆ ಒಂದಾದ ಮೌನ ಕಣಿವೆಗಳ ನಡುವಲ್ಲಿ ಚೌಕಟ್ಟು ತೆಳುವಾಗುತ್ತಿದೆ *****...
ವ್ಯಾಕರಣ ಇರೋವರೆಗೆ ದೇವರನ್ನು ಏನೂ ಮಾಡುವ ಹಾಗಿಲ್ಲ ಎಂಬ ಫ್ರೆಡರಿಕ್ ನೀತ್ಸೆಯ ಪಸಿದ್ಧವಾದೊಂದು ಹತಾಶೆಯ ಹೇಳಿಕೆಯಿದೆ (Twilights of the idols ದೈವಗಳ ಮುಸ್ಸಂಜೆ). ದೇವರು ಸತ್ತ ಎಂಬುದಾಗಿ ಹತ್ತೊಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಪ್ರವಾದಿ ...
ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ. ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ. ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು ಹೊಸದಾಗಿ ಭಾವನಂಟರಾದವರನ...
ನಮಿಸುವೆ ಶಾರದೆ ನಮೋ ನಮೋ ನಮಾಮಿತಂ | ಸಂಗೀತಸುಧಂ ನಾದಮಯ ಲೀಲಾಸಪ್ತಸ್ವರಾಂಕಿತಂ ಜ್ಞಾನಾರ್ಚಿತಂ | ಮಂಗಳಧಾರಿಣಿ ಮಂಗಳ ರೂಪಿಣಿ ಭಜಿಸುವೆನು ಪೂಜಿಸುವೆನು ಬಾ ಬಾ ತಾಯಿ || ಓಂಕಾರರೂಪಿಣಿ ಪರಬ್ರಹ್ಮ ಸ್ವರೂಪಿಣಿ ಪರಮಾನಂದ ರೂಪಿಣಿ ಜಗದಂದೆ ಜಗತ್ ರಕ...
ಸ್ವಾಮಿ ಪುರಂದರರೆ ಮಾತೆಲ್ಲ ಸ್ಫಟಿಕ ಮಣಿಮಾಲೆ ಎನ್ನಿಸುವಂತೆ ಉಪನಿಷತ್ತಿನ ತಿರುಳೆ ಅರಳಿತೆನ್ನಿಸುವಂತೆ ಚಳಿಯ ಕೆನ್ನೆಯ ಬಿಸಿಲು ನೇವರಿಸಿತೆಂಬಂತೆ ನುಡಿದ ಋಷಿವರರೆ ಎಲ್ಲಿ ಪಡೆದಿರಿ ನೀವು ಇದ್ದಕಿದ್ದಂತೆಯೇ ನಭದೆತ್ತರಕೆ ನುಡಿವ ಇಂಥ ವರವ ? ಹೇಗೆ...
ವಜ್ರ ದೇಹಕ್ಕೆ ಬೇಕು ಬೇವು ಬೆಲ್ಲ; ಮಧುಮೇಹಕ್ಕೆ ಸಾಕು ಬರೀ ಬೆಲ್ಲ! *****...
ಯಾ ಯಾ ಯಾ ಯಾವಾಗಲೂ ಯಾವುದನ್ನೂ ಬಯಸದಂತೆ ಯಾರನ್ನೂ ನೋಯಿಸದಂತೆ ಯಾಕಾಗೂ ಕೊರಗದಂತೆ ಯಾರ ಮೇಲೂ ಒರಗದಂತೆ ಯಾ ಯಾ ಯಾ ಅಯ್ಯಾ ನಮ್ಮ ನಡೆಸೋ ಯಾವಾಗಲೂ ವಾದಕೆಂದೆ ವಾದಿಸದಂತೆ ವಾಲಗ ಸುಮ್ಮನೆ ಊದದಂತೆ ವಾರಗೆಯವರ ಮರೆಯದಂತೆ ವಾರೆ ನೋಟಕೆ ಸೋಲದಂತೆ ವಾ ವ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







