
ಧರಣಿಯ ಹಸಿರು ನೀಗದು ಹದ್ದಿನ ಹಸಿವು ಬರ- ಬೇಕು ಕೊಳೆತು ನಾರುವ ಹೆಣಗಳ ಒಗ್ಗರಣೆ ವಾಸನೆ *****...
ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು ಕಪಿಲಳ್ಳಿಯಲ್ಲಿ ಬಹುದೊಡ್ಡ ಚರ್ಚೆಗೆ ವಿಶಾಲವಾದ ವೇದಿಕೆಯನ್ನು ಒದಗ...
ಇದ್ದಾಗ ಹೇಳುವರು ಇವ ಬದುಕಿರುವುದೇ ಕಷ್ಟ ಸತ್ತಾಗ ಹೇಳುವರು ತುಂಬಲಾರದ ನಷ್ಟ *****...
ನಿನ್ನ ಸಿಟ್ಟು ಸೆಡವುಗಳನ್ನು ದಿಕ್ಕರಿಸುತ್ತೇನೆ. ನಿನ್ನ ಪಂಜಿನಂತಹ ಕೈಗಳು ಸುಕೋಮಲ ಹೂಗಳನ್ನು ಹೊಸಕಿ ಹಾಕುವುದನ್ನೂ ನಿನ್ನ ಕೆಂಡದಂತಹ ಕಣ್ಣುಗಳು ಕೋಗಿಲೆಯ ಹಾಡುಗಳನ್ನು ನಿಷ್ಕರುಣೆಯಿಂದ ಸುಡುವುದನ್ನೂ ಧಿಕ್ಕರಿಸುತ್ತೇನೆ. ನೀನು ಮೈಯೆಲ್ಲಾ ಕಿಡ...
ನನ್ನ ಮನದಂಗಳದಿ ಬಂದು ನಿಲ್ಲುವನಾ ರಾಯ ಜರಿನೂಲ ಜೋಪಡಿಯ ಕಟ್ಟಬಹುದು. ಬೆಳ್ಳಿನಿದ್ದೆಗೆ ಕೂಡಿ ಸ್ವಪ್ನ ಜತನದಿ ಹೂಡಿ ನಿತ್ಯ ಮಲ್ಲಿಗೆ ಮಾಲೆ ಮೂಡಿಸಬಹುದು. ಸ್ವಾಭಿಮಾನದ ಗೋಡೆ ಸುಮ್ಮನೆ ಹುಟ್ಟುವುದು ಸಹನೆ ಸಾಧನ ಬಾಳ್ಗೆ ಸತ್ಯವಹುದು. ಹುಲ್ಲುಗಾವಲ...
ಪ್ರೀತಿಸುವ ಮರಗಳನ್ನು ಅವು ಒಂಟಿಯಾಗಿರುತ್ತವೆ ಬೀಸುವ ಗಾಳಿಯ ಜತೆಯಷ್ಟೆ ಮಾತನಾಡುತ್ತವೆ ಪ್ರೀತಿಸುವ ಬೆಟ್ಟಗಳನ್ನು ಅವು ಮೌನವಾಗಿರುತ್ತವೆ ಚಳಿಗಾಲದ ಮಂಜಿಗೆ ಹೊದ್ದು ಮಲಕೊಂಡಿರುತ್ತವೆ ಪ್ರೀತಿಸುವ ನದಿಗಳನ್ನು ಅವು ತು೦ಬಿಕೊಂಡಿರುತ್ತವೆ ಕಬ್ಬಿನ ...
ಸ್ವಲ್ಪ ತಡಿ, ನೋಡ ಹೋಗಲಿ, ಚಂದ್ರ ಮತ್ತೆ ಬರುತ್ತಾನೆ. ಅಲ್ಲಿ ಕಾಣುವ ಗೋಡೆಯ ಮೇಲೆ ಬಾಗಿಲ ಸಂದಿನಿಂದ ಬಿದ್ದಿರುವ ಬೆಳಕನ್ನು ಹಿಡಿಯುವುದಕ್ಕೆ ಆಗುವುದಿಲ್ಲ. ನೀನು ಹೇಗೆ ಇರಬೇಕು ಅಂದುಕೊಳ್ಳುತ್ತೀಯೋ ಹಾಗೆ ಇರುವುದಕ್ಕೆ ಆಗುವುದಿಲ್ಲ. ಚಳಿಗಾಲದಲ್...
ವಿಶ್ವಾತ್ಮನ ಮಠ ಪೀಠಾರೋಹಿಣೆ ಠೀವಿಯ ಠಾವಿನ ಶಾಂಭವಿಯೆ ಶಕ್ತಾತ್ಮಳೆ ದಿಟ ಭಟರಾರಾಧನೆ ಠಿಂ ಠಿಂ ಠೀವಿಯ ವೈಭವಿಯೆ ಜಗದಂಬಾಂಬೆ ಮಾಯಾಂಗಾರಳೆ ಉಡಿಯಲಿ ತುಂಬೌ ಮಕ್ಕಳನು ಚಿದ್ಘನ ತೂರ್ಯೆ ಋಙ್ಞನ ಧಾರ್ಯೆ ಅಪ್ಪೌ ಮುದ್ದಿನ ಸಿಸುಗಳನು ನಿನ್ನಯ ಪದತಲ ಋಷಿ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...















