ಹೋದುದಲ್ಲಾ ಎಲ್ಲಾ ಹೋದುದಲ್ಲಾ | ಹೋದುದೆಲ್ಲವು ಕಣ್ಣ ಹಿಂದೆ || ಖೇದವಿನ್ನೆನಗುಳಿದುದೊಂದೆ | ಹೇ ದಯಾನಿಧೆ ಪ್ರೇಮದಿಂದೆ ಹಾದಿ ತೋರಿಸಿ ನಡಿಸು ಮುಂದೆ ಹೋದುದಲ್ಲಾ ||೧|| ತೊಡೆಯ ತೊಟ್ಟಿಲೊಳೆನ್ನನಿಟ್ಟು | ಕುಡಿಸಿ ಮಮತೆಯ ಗುಣವ ನೆಟ್ಟು || ಬಿಡದ...

ಹಣ್ಣು ತಿನ್ನುವುದಿರಲಿ ನಿನ್ನ ಸ್ನೇಹಕ್ಕೆ ಸೋತು ಮಣ್ಣು ತಿಂದೇನು ಅಂದಿದ್ದೆ, ಅಲ್ಲವ ಹೇಳು? ಅಂದಿದ್ದೆ ಹೌದು ಒಂದಾನೊಂದು ಕಾಲದಲಿ ಬುದ್ದಿಯಿದ್ದದ್ದೆಲ್ಲ ಆಗಿನ್ನು ಬಾಲದಲಿ ಕೈಯಾರೆ ಬೆಳೆಸಿದ್ದ ಚಂದ್ರ ಹಲಸಿನ ಗಿಡ ಬುಡಕ್ಕೆ ಗೆದ್ದಲು ಹಿಡಿದು ಒಲ...

ಕಣ್ಣ ಬೆಳಕೇ ಒಲವಿನ ಉಸಿರೇ ಜೀವದ ಜೀವವೇ ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಪ್ರೇಮ ಪತ್ರವ ಉಸಿರಿಗೆ ಉಸಿರಾದವಳೇ ಬೆಳಕಿಗೆ ಬೆಳಕಾದವಳೇ ಕಣ್ಣ ಮುಂದಿನ ಬೆಳಕೆ ದಾರಿ ಮುಂದಿನ ಕನಸೇ ನಿನಗಾಗಿ ಬರೆಯುವೆ ಎಂದೆಂದೂ ಮುಗಿಯದ ಕತೆಯ ಅಂಗೈ ಬೊಗಸೆಯಲ್ಲಿ ...

ಕವಿಯುತಿದೆ ಮೋಡ ಸುಳಿಗಾಳಿ ಕಂಪ ಹೀರಿ ನನ್ನೆದೆಯ ಭಾವ ತುಂಬಿ ಚದುರಿದೆ ಮೋಡ ಬಾನಲಿ || ಕರಗುತಿದೆ ಮೋಡ ಸುಳಿಗಾಳಿ ತಂಪಲೆರೆದು ನನ್ನದೆಯ ಕಾಮನೆ ಹೊರಹೊಮ್ಮಿ ಚಿಮ್ಮಿ || ಹಸಿರಾಗುತಿದೆ ನೆಲವು ಬಣ್ಣಗಳ ತುಂಬಿ ಚೆಲ್ಲಿ ಭಾವ ಸಂಗಮದಿ ನಿಶೆಯಿಂದ ಹಸಿರ...

ಅದೊಂದು ಸಾವಿನ ಮನೆ. ಜೀವವೊಂದು ಎದುಸಿರು ಬಿಡುತ್ತ ಕೊನೆಯ ಕ್ಷಣದ ಗಣನೆಯಲ್ಲಿದೆ. ಕೊನೆ ಕ್ಷಣದವರೆಗೂ ಬದುಕಿಗಾಗಿ ಆತ್ಮದ ಹೋರಾಟ ನಡೆದಿದೆ ಸಾವಿನ ಕೊನೆಯ ದೃಶ್ಯ ನೋಡಲು ಜನ ಸುತ್ತುವರೆದಿದ್ದಾರೆ. ಅಕ್ಷರಶಃ ಸ್ಥಂಭಿತರಾಗಿದ್ದಾರೆ. ಅಲ್ಲಿ ಹತಾಶೆ ಇ...

ತಿಮ್ಮ ಸ್ವಲ್ಪ ಪೆದ್ದ. ನಲವತ್ತಾದರು ಮದುವೆಯಾಗಿರಲಿಲ್ಲ. ಶ್ರೀಮಂತ ಕನ್ಯೆಯೊಬ್ಬಳನ್ನು ನೋಡಲು ಮನೆಯವರೆಲ್ಲಾ ಹೋಗಿದ್ದರು. ತಿಮ್ಮನ ತಾಯಿ ಮೊದಲೇ ಹೇಳಿದ್ರು, ಹೋದಾಗ ಹುಡುಗಿ ಮನೆಯವರೆದರು ದೊಡ್ಡ ದೊಡ್ಡ ಮಾತನಾಡೆಂದು. ಹುಡುಗಿಯ ಊರಿಗೆ ಬಸ್ಸಲ್ಲೇ ...

ಸೂಳೆವ್ವ ನಾನೂ ಹುಚಬೋಳೆ ||ಪಲ್ಲ|| ಗಂಡನ ಸೀರ್‍ಯಾಗ ಮಿಂಡನ್ನ ಮಾಡ್ಕೊಂಡೆ ಗಂಡುಳ್ಳ ದಾರಿ ನೋಡ್ಕೊಂಡೆ ಯಾಗಂಡ ಛೂಗಂಡ ಫೂಗಂಡ ಪಡಪೋಶಿ ಪುರಮಾಶಿ ಮುದುವನ್ನ ಮಾಡ್ಕೊಂಡೆ ||೧|| ಹೊಸಗಂಡ ಹುಚಗಂಡ ಪಂಚೇರು ಪಡಿಗೋದಿ ಹೋಳೀಗಿ ಮ್ಯಾಗ ಹೆರತುಪ್ಪೋ ತಾಳೀಯ...

ಮಗು ಅಳುತ್ತಲೇ ಇತ್ತು. “ಏನು! ಮಗು! ಏನಾಯಿತು?” ಎಂದರು ನೋಡಿದವರು. ಅವರ ಮಾತನ್ನು ಕೇಳಿಸಿಕೊಳ್ಳದೆ ಆಕಾಶ ಬೀಳುವಂತೆ ಮಗು ಅಳುತ್ತಲೇ ಇತ್ತು. ಮನೆಯ ಗೇಟಿನ ಹತ್ತಿರ ನಿಂತು ಅಳುತ್ತಿದ್ದ ಮಗುವನ್ನು ದಾರಿಯಲ್ಲಿ ಹೋಗುವವರೆಲ್ಲ &#822...

ಅಲ್ಪ ತೃಪ್ತನಾಗಿರೆ ಹೆಚ್ಚು ಸುಖವು ಜೀವನವು| ಬಾಳು ಸುಗಮ ಸುಂದರ ಬದುಕು ಬಲು ಹಗುರ| ಇಲ್ಲದಿರೆ ಎಲ್ಲದಕೂ ಬೇಸರ ವಿಷಮಸ್ಥಿತಿ, ಬದುಕು ಭೀಕರ|| ಇತಿಮಿತಿಯಲ್ಲಿರುವುದೇ ಬಲು ಸೊಗಸು, ನನಸಾಗುವುದೆಲ್ಲಾ ಕಂಡ ಕನಸು| ಮಿತಿ ಮೀರಿದರೆಲ್ಲಾ ಬರೀ ಕೆಡಕು||...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...