ಭೂಮಿಯ ಆಸರೆ ಸಿಕ್ಕರೆ ಎಕರೆಗಟ್ಟಲೇ ಜಾಗ ಆಕ್ರಮಿಸುವ ಆಲ, ಅರಳಿ ಮರಗಳು ಅತೀ ಕುಬ್ಜವಾಗಿ ಕೇವಲ ಒಂದೂವರೆ ಮೊಳದಷ್ಟು ಉದ್ದ ಬೆಳೆದು ಅಚ್ಚರಿ ಮೂಡಿಸುತ್ತವೆ. ಒಂದು ಸಣ್ಣ ಟ್ರೇನಲ್ಲಿ ಮಿನಿ ಉದ್ಯಾನವನ್ನೂ ಬೆಳೆಸಬಹುದು! ಅರೇ! ಇದೇನಿದು ಏನೇನೋ ಹೇಳುತ...

ಪೇಳಲಾಪರಿ ಕಿರಿದಾಗಿ, ಬೇಕಲ್ಲಾ ಹಿರಿ ಪ್ರತಿಭೆ? ಪೇಳಿಹರೆಮ್ಮ ಹಿರಿಯರವರ ಜೀವನ ದೊಳುಂಡನುಭವವ ಮೂರ್‌ನಾಕು ಸಾಲಿ ನೊಳು, ಮಂತ್ರದೊಳು, ಗಣಿತದೊಳು ಕೇಳಿದೆನಗಂತೆ ಕವನದ ಕಂತೆಯೊಳಿಡಲು ಬಾಳಿನನುಭವ ಸಾಲದೆನ್ನ ಸಾಲುಗಳೈದಾಗಿಹವು -ವಿಜ್ಞಾನೇಶ್ವರಾ ***...

ಏನು ಬೇಕಾಗಿದೆ? ಜೀವದಾಯಿ ನೆಲ, ಜಲ, ಗಾಳಿ, ಬೆಳಕು ಚೇತೋಹಾರಿ ಬೆಟ್ಟ, ಗುಡ್ಡ, ಹಳ್ಳ, ಕೊಳ್ಳ, ಕಣಿವೆ ಭಾವ, ಬದುಕು ತುಂಬುವ ಪ್ರಾಣಿ, ಪಕ್ಷಿ, ಕ್ರಿಮಿ, ಕೀಟ ಸಂಜೀವಿನಿ ಸಸ್ಯರಾಶಿ ಒಡನಾಡಲು ಪ್ರೀತಿಯ ಮಾನವ ಸಂಕುಲ ಬೇಕಾದುದಿದೆ. ಇರುವುದೆಲ್ಲಾ ಗ...

ಈಚೀಚೆಗೆ ನಮ್ಮ ಹಳ್ಳಿಗಳಲ್ಲಿ ಜೂಜು, ಕಳವು, ಕೋಳಿ ಕಾಳಗ, ಕೊಲೆ, ಸುಲಿಗೆ, ದರೋಡೆ, ಹಾದರ, ಜಗಳ ಮುಂತಾದ ಸಂಪ್ರದಾಯಗಳು ತಮ್ಮ ಕಲಾವಂತಿಕೆಯನ್ನು ಕಳೆದುಕೊಂಡು ಬರೇ ಕ್ರಿಯೆಗಳಾಗಿ ಉಳಿದುಬಿಟ್ಟಿವೆ. ಹಿಂದಿನವರು ಮನರಂಜನೆಯ ದೃಷ್ಟಿಯಿಂದ ಕೋಳಿ ಕಾಳಗ,...

ಒಂದು ಗಂಟೆ ಪುಟ್ಟ ಕೋಣೆಯ ಬೆಳಗಿದೆ ಗೋಡೆಯ ಮೇಲೆ ಸುಂದರಿಯ ಪಟವಿತ್ತು ಪರಿಶೀಲಿಸಿದೆ ಹೂದಾನಿಯಲ್ಲಿ ತಾಜಾ ಹೂಗುಚ್ಚವಿತ್ತು ಆಘ್ರಾಣಿಸಿದೆ ಮರುಳೆ… ಬೂದಿಯಾಗಿರು ಎಂದು ಬೆಂಬತ್ತಿದ ಪತಂಗಕ್ಕೆ ತಿಳಿಯ ಹೇಳಿದೆ ಮೂಲೆಯಲ್ಲಿ ಮುದುಡಿ ಮಲಗಿದ್ದ ಮ...

ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ ಮೇಲೆ ಕುಳಿತುಕೊಂಡಳು. ಹೊರಡುವ ಘಳಿಗೆಯಲ್ಲಿ ಕ...

ಹೆಣ್ಣಿನ ಕುತ್ತಿಗೆಗೆ ಮಾತ್ರ ತೂಗು ಹಾಕುವ ಗುರುತಿನ ಕಾರ್‍ಡು ನೇಣು ಹಗ್ಗದಂತೆ ಕಾಣಿಸುತ್ತದೆ ನನಗೆ ನಾನು ಹೆಂಡತಿಯಾಗಲಾರೆ. ಸಂಕೇತಗಳ ಬೇಡಿಯನ್ನು ಅಂಗಾಂಗಗಳ ಮೇಲೆಲ್ಲಾ ಹೇರಿ ಕುಂಕುಮವ ನೆತ್ತಿಗೆ ಮೆತ್ತಿ, ಮುತೈದೆ ಮಂಗಳೆ ಎಂದೆಲ್ಲ ಊದುವ ಶಂಖನಾ...

ನನ್ನನ್ನು ಅನೇಕ ಸಾರಿ ಕಾಡುವ ಪ್ರಶ್ನೆಯೆಂದರೆ- ಈ ಮನುಷ್ಯ ಮನಸ್ಸಿಗೆ ಏನಾಗುತ್ತಿದೆ – ಎಂಬುದು. ಪರಿಸರ ಮಾಲಿನ್ಯದ ಬಗ್ಗೆ ಸಾಕಷ್ಟು ಮಾತನಾಡುತ್ತಿರುವ ಇಂದಿನ ದಿನಗಳಲ್ಲಿ ಮಾನಸಿಕ ಮಾಲಿನ್ಯವು ಮುಖ್ಯ ಪ್ರಶ್ನೆಯಾಗಿ ಕಾಡಿಸಬೇಕೆಂದು ನಾನು ಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...