ಒಂದೊಂದು ಹೂವಿನ ದಳದಲ್ಲೂ ನೂರೊಂದು ಭಾವನೆ ಏಕೋ ಏನೋ ಹೇಳುತಿದೆ ಅದರದೇ ಬವಣೆ|| ಯಾರು ಯಾರಿಗೆ ಸಿಗುವ ಹೂವು ಅರಳಿ ಬಾಡಿ ದಳಗಳು ಬೆಸೆದು ನೆಲದಲಿ ಹಸಿರ ಸೇರಿ ಮುಕ್ತವಾದಂತೆ|| ಮುಕ್ತವಾದ ದಳಗಳು ಹೊಸದೊಂದು ಜೀವನ ಕಟ್ಟಿ ಬೆಳೆದ ಪೈರಿಗೆ ಮನಸಾರೆ ಹಾ...
ವಿಶ್ವ ಕ್ರಿಕೆಟ್‌ನಲ್ಲಿ ಅಗ್ರಮಾನ್ಯ ಸ್ಥಾನವನ್ನು ಪರಿಶ್ರಮ, ಛಲ ಮತ್ತು ಕ್ರೀಡಾ ಬದ್ಧತೆಯ ಮೂಲಕ ಪಡೆದುಕೊಂಡ ಕಪಿಲ್‌ದೇವ್ ಅವರನ್ನು ಷಾರ್ಜ ಟೂರ್ನಿಗೆ ಆಯ್ಕೆ ಮಾಡಲಿಲ್ಲ. ಭುಜದ ನೋವಿಗಾಗಿ ವಿಶ್ರಾಂತಿ ಬಯಸಿದ್ದ ಕಪಿಲ್, ಮನೋಜ್ ಪ್ರಭಾಕರ್ ಅವರ ಅನ...
ಮನದಲೊಂದು ಗಂಟೆ ಬಡಿಯುತ್ತಿರಬೇಕು ಎಚ್ಚರಿಸಿ ಸರಿ ದಾರಿ ತೋರಿ ನಡೆಸಬೇಕು. ಕನಸ ನಿಲ್ದಾಣ. *****...
ಗುಂಡ ತನ್ನ ಗೆಳೆಯನನ್ನು ಪರಿಚಯ ಮಾಡುತ್ತಾ. “ಇವರೊಬ್ಬ ಮಾರ್ಕ್ಸ್‌ವಾದಿ”ಯೆಂದನು. ಅದಕ್ಕೆ ಗೆಳೆಯ ಕೇಳಿದ “ಹಾಗಾದರೆ ಕಾರ್ಲ್‌ಮಾರ್ಕ್ಸ್ ಇವರ ಮೇಲೆ ತುಂಬಾ ಪ್ರಭಾವ ಬೀರಿರಬೇಕು” ಅದಕ್ಕೆ ಗುಂಡ ಹೇಳಿದ “ಹಾಗೇನಿ...
ಮಸಣದಲ್ಲಿ ಅವರು ಎಷ್ಟೋ ಕಲ್ಲುಗಳನ್ನು ನೆಟ್ಟಿದ್ದರು. ಅವರ ಕುಟುಂಬಕ್ಕೆ ಆಧಾರ ಸ್ತಂಭಗಳಂತೆ ಗೋರಿಕಲ್ಲುಗಳೊಂದಿಗೆ ಬಾಂಧವ್ಯ, ಬಂಧುತ್ವ ಇವರ ಬಾಳಿಗೆ ಬೆಸುಗೆಯಾಗಿತ್ತು. ಇವರ ಮುದ್ದು ಮಕ್ಕಳು ಗೋರಿಕಲ್ಲಿನ ಹಿಂಭಾಗದಲ್ಲಿ ಕಣ್ಣುಮುಚ್ಚಾಲೆ ಆಡುತ್ತ ...
ಹಸಿವು ರೊಟ್ಟಿಗಾಗಿ ನಿರಂತರ ಕಾಯಬೇಕು ರೊಟ್ಟಿ ಹಸಿವೆಗಾಗಿ ನಿರತ ಬೇಯಬೇಕು ಕಾಯುವ ಬೇಯುವ ಪ್ರಕ್ರಿಯೆಯಲಿ ನಿರ್‍ವಿಕಾರ ಬದ್ಧತೆ ಸ್ಥಾಯಿಗೊಳಬೇಕು. ಅಲ್ಲಿಯವರೆಗೂ ಎಲ್ಲವೂ ಬರೀ ಆಟ. *****...
ಅದೆಷ್ಟು ಸಾರಿ ಕ್ಷಮಿಸೆನ್ನ ಜೀವ ಉಳಿಸಿರುವೆಯೋ ಕಾಣೆ, ದೇವಾ| ನಿನ್ನದಯೆ ಇರಲಿ ಸದಾ ಹೀಗೆ ಬದುಕಿ ಮತ್ತೆ ಮತ್ತೆ ಸ್ತುತಿಸಿ ನಿನ್ನ ನಮಿಸಿ ಸ್ಮರಿಸುತ್ತಿರುವೆ ಹೀಗೆ|| ಮತಿಗೆಟ್ಟು ನಾಲಿಗೆ ಎಡವಿ ಮಹಾ ಪ್ರಮಾದವಾಗಿಬಿಡಹುದು| ದೃಷ್ಟಿ ದೋಷ ಪೂರಿತನಾ...
೧೪ ಲಕ್ಷ ಕಿಲೋ ಮೀಟರ್ ವ್ಯಾಸವನ್ನು ಹೊಂದಿದ ಸೂರ್ಯ ಒಂದು ಅಗ್ನಿಗೋಳ. ಇದರ ಒಂದು ದಿಕ್ಕಿನ ಉಷ್ಣತೆಯು ಒಂದು ಕೋಟಿ ನಲವತ್ತು ಲಕ್ಷ ಡಿಗ್ರಿ ಸೆಂಟಿಗ್ರೆಡ್ ಇದೆ. ಅತಿ ತಂಪಾದ ಪ್ರದೇಶದಲ್ಲಿ ೫,೦೦೦ ಡಿಗ್ರಿ ಸೆಂಟಿಗ್ರೆಡ್ ಇರುತ್ತದೆಂದು ಉಷ್ಣತೆಯ ಮಾ...
ಸೆರೆಹಿಡಿದು ಮುಗ್ಧರನ್ನಾಗಿಸಿ ಹರೆ ತರುತ ಅಂತರಾಳಕ್ಕಿಳಿದು ಹೃದಯ ಬಿರಿಸಿ ನಗು, ಸಂತೋಷ, ಕಣ್ಣೀರು ಕೊಡುತ ಮೂಕ ಚಿತ್ರಗಳದೆಷ್ಟೋ ಮಾತಾಡಿಸುತ್ತವೆ. *****...
ಕುಂಬಾರರು ಮಾಡಿದ ಹಣತೆಗೆ ಗಾಣಿಗರ ಎಣ್ಣೆಯ ತುಂಬಿ ಒಕ್ಕಲಿಗರು ಬೆಳೆದ ಹತ್ತಿಯ ಹೊಸೆದು ಬತ್ತಿಯ ಮಾಡಿ ದೀಪವ ಹಚ್ಚಿದರೆ ಹಲವು ಜಾತಿಗಳು ಕೂಡಿ ಕುಲಗೆಟ್ಟ ಬೆಳಕು ನೋಡ! *****...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







