ಮೇಷ್ಟ್ರು ಮುನಿಸಾಮಿ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ. ನಾನು ದಾರಿಯಲ್ಲಿ ಕೆಲವು ಸ್ಕೂಲುಗಳನ್ನು ಭೇಟ...
ಬಿಸಿಲಿನ ಕಾವಿಗೆ ಅರಳುವುದೇ ಮಲ್ಲಿಗೆ ಮೊಗ್ಗು ಬೆಂದೊಡಲ ಕಾವಿಗೆ ಮೂಡುವುದೇ ನಗೆಯ ಬುಗ್ಗೆ *****...
ಧೂಪ-ದೀಪದಲ್ಲಿದ್ದ ಹೂವು-ಗಂಧದಲ್ಲಿದ್ದ ಚೆಲುವ ನಾರಾಯಣ ಕರ್‍ಪೂರದಾರತಿಯಲ್ಲಿದ್ದ ಕುಂಕುಮದಕ್ಷತೆಯಲ್ಲಿದ್ದ ಚೆಲುವ ನಾರಾಯಣ ಗಂಟೆ ಜಾಗಟೆಯಲ್ಲಿದ್ದ ಮಂತ್ರ ಘೋಷದಲ್ಲಿದ್ದ ಚೆಲುವ ನಾರಾಯಣ ನಿತ್ಯ ಪೂಜೆಯಲ್ಲಿದ್ದ ಹೊತ್ತ ಹರಕೆಯಲ್ಲಿದ್ದ ಚೆಲುವ ನಾರಾಯ...
‘ನೀನು ದೇವತೆ…’ ಹಾಗೆಂದು ಹೊರೆ ಹೊರಿಸದು ನನ್ನ ಕವಿತೆ *****...
ಉಕ್ಕುವ ಕಡಲ ಮೋಹಿಸುವ ಅವಳ ಹಠಕ್ಕೆ ಬರ್ಫದ ಬೆಂಕಿಯ ಕುಡಿವ ಹುಚ್ಚು. ಸೀದು ಹೋದರೂ ಬಿಸಿಯುಸಿರ ಹಂಬಲದ ಪಾತ್ರೆ ಮತ್ತೆ ಮತ್ತೆ ತಿಕ್ಕಿ ತಿಕ್ಕಿ ಶುಭ್ರವಾಗಿಡುವುದೇ ಅವಳ ದಿವ್ಯ ಭಕ್ತಿ. ಕಪ್ಪು ಬಿಳುಪಿನ ಚಿತ್ರಗಳೇ ಎದೆಯ ಹಾಳೆಯ ಮೇಲೆ ಒತ್ತಡ ಹೇರಿ ...
ಆಕಾಶದೆತ್ತರಕೆ ಹಾರಿದ ಹಕ್ಕಿ ಕೊಕ್ಕಿನಲಿ ಕೊಂಡು ಹೋಯಿತು ಯಾವ ಪೌರುಷದ ಬಿತ್ತು? ಅದನು ಸ್ವೀಕರಿಸುವುದಕ್ಕೆ ಮಣ್ಣು ಹೊಡೆ ಮರಳಿ ಮಲಗಿದೆ ಮರಳಿ ಮರಳಿ ಉತ್ತು ಮರಳುವುದೆ ಆ ಹಕ್ಕಿ ಮರಳಿದರೂ ಅದು ಉಗುಳುವುದೆ ತನ್ನ ತುತ್ತನೀ ನೆಲದ ಮೇಲೆ ಜೊಂಪು ತೂಗಿ...
ಅಧ್ಯಾಯ ನಾಲ್ಕು ಕನ್ನಡ ಚಿತ್ರರಂಗದ ಆರಂಭವೇನೋ ಭರ್ಜರಿಯಾಗಿಯೇ ಆಯಿತೆನ್ನಬಹುದು. ಚಲನಚಿತ್ರರಂಗ ಇನ್ನೂ ಆರಂಭಾವಸ್ಥೆಯಲ್ಲಿತ್ತು. ಪ್ರಯೋಗಗಳಿಗೆ ತೆರೆದ ಬಾಗಿಲಾಗಿತ್ತು. ನಾಟಕದ ಸಿದ್ಧ ಮಾದರಿಗಳನ್ನು ಒಡೆಯುವ ಹಂಬಲ ಹಲವರಲ್ಲಿತ್ತು. ದುಬಾರಿ ವೆಚ್ಚ...
ನನ್ನ ಶಬ್ದಗಳು ಗೋಧಿಯಾಗಿದ್ದಾಗ ನಾನು ನೆಲವಾಗಿದ್ದೆ. ಕೋಪವಾಗಿದ್ದಾಗ ನಾನು ಬಿರುಗಾಳಿಯಾಗಿದ್ದೆ. ಕಲ್ಲಾಗದಿದ್ದಾಗ ನಾನು ನದಿಯಾಗಿದ್ದೆ. ನನ್ನ ಶಬ್ದಗಳು ಜೇನಾದಾಗ ತುಟಿಗೆಲ್ಲ ನೊಣ ಮುತ್ತಿದವು. ***** ಮೂಲ: ಮಹಮೂದ್ ದರ್‍ವೇಶ್...
(ರಗಳೆಯ ಪ್ರಭೇದ) ಬರಲಿದೆ! ಅಹಹಾ! ದೂರದಿ ಬರಲಿದೆ- ಬುಸುಗುಟ್ಟುವ ಪಾತಾಳದ ಹಾವೊ? | ಹಸಿವಿನ ಭೂತವು ಕೂಯುವ ಕೂವೊ? || ಹೊಸತಿದು ಕಾಲನ ಕೋಣನ -ಓವೊ! | ಉಸಿರಿನ ಸುಯ್ಯೋ? – ಸೂಸೂಕರಿಸುತ, ಬರುವುದು! ಬರಬರ ಭರದಲಿ ಬರುವುದು- ||೧|| ಬೊಬ್ಬೆ...
ಕಲಾವಿದರ ಹಣೆಯಲ್ಲಿ ಮೂರನೆ ಕಣ್ಣೊಂದಿದೆ. ಚಿಕ್ಕ ಮಣ್ಣಕಣದಲ್ಲೂ ಬಣ್ಣದ ಕುಂಬಳ ಕಾಣುವ ಈ ವಿಚಿತ್ರ ಕಣ್ಣಿಗೆ ಚಂದ್ರಮುಖದ ಹಳ್ಳಕೊಳ್ಳ ಖಂಡಿತ ಕಾಣುತ್ತದೆ. ಆಳಗಳನ್ನ ಮರೆಸಿ ಬೆಳದಿಂಗಳ ಮೆರೆಸಿ ನಗುತ್ತ ಬಂದರೆ ಎದುರಿಗೆ ಸುಂದರಿ ಶೂರ್ಪನಖಿ, ರಾಮಬುದ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







