ಜ್ವಾಲೆಯಾಗಿ ಉರಿದು ಬೂದಿಯಾಗಿ ಸಾಯುವ ಭಯ ಬೆಂಕಿಗೆ ಕಾಣದ ಕಿಡಿಯಾಗಿ ಬಚ್ಚಿಟ್ಟುಕೊಂಡಿದೆ ಪಾಪ ಕಲ್ಲಿನೊಳಗೆ *****...
ಘನ ರಾಜ್ಯ ಸರ್ಕಾರದಿಂದ ಕಪಿಲಳ್ಳಿ ಪಂಚಾಯತಿಗೆ ಸುತ್ತೋಲೆಯೊಂದು ಬಂದಿದೆಯೆಂದೂ, ಅದರ ಬಗ್ಗೆ ಚರ್ಚಿಸಲು ರೈತರೆಲ್ಲಾ ಸಂಜೆ ಪಂಚಾಯತ್ ವಠಾರದಲ್ಲಿ ಸೇರಬೇಕೆಂದೂ ಉಗ್ರಾಣಿ ನರ್ಸಪ್ಪ ಕಂಡ ಕಂಡವರಿಗೆಲ್ಲಾ ಹೇಳುತ್ತಾ ಹೋದುದರಿಂದ ಎಂದಿಗಿಂತ ಹೆಚ್ಚು ಮಂ...
ಭಾರತೀಯ ನಾರಿ ತುಳಿದಿರುವ ದಾರಿ ನವೀನತೆಗೆ ಬೆರಗಾಗಿ ಆಧುನಿಕ ಪರಿ ಕುಂಕುಮ ಬಳೆ ಕರಿಮಣಿ ಎಲ್ಲಾ ಕಲಾಮಯ ಭಾರತೀಯ ಸಂಸ್ಕೃತಿ ಮಂಗಮಾಯ *****...
ಹಾಡೆ ಹನುಮವ್ವಾ…. ಕತ್ತಲ ಒಳಗೆ ಕರಗಿದೆ ಕೋಗಿಲೆ ಬೆಳಕಿಗೆ ತಾರವ್ವ ಹಳ್ಳಾಕೊಳ್ಳಾ ಹರಿಯೊ ಹಾಗೆ ಮಾವು ಬೇವೂ ಚಿಗಿಯೊ ಹಾಗೆ ರಂಜ ಸುರಗಿ ಉದುರೊ ಹಾಗೆ ಜಾಜಿ ಮಲ್ಲಿಗೆ ಬಿರಿಯೊ ಹಾಗೆ ಹಾಡೆ ಹನುಮವ್ವಾ… ಕಾಳಿಯ ಕೆಚ್ಚಲು ತುಂಬೊ ಹಾಗೆ ಪ...
ಈಕಡೆ ವೇದವತೀ ನಗರದಲ್ಲಿ ಕಾರಾಗೃಹದಲ್ಲಿದ್ದ ಶೀಲವತೀ ದೇವಿಗೆ ವಿಜಯನ ಪ್ರತಿಜ್ಞೆ ಮತ್ತು ಪ್ರಯಾಣಗಳ ವಿಚಾರವು ಕಾವಲುಗಾರರಿಂದ ತಿಳಿದಿತ್ತು. ಆಕೆಯು, ತನ್ನ ಸುಕುಮಾರನು ಕ್ಷಿಪ್ರದಲ್ಲಿ ವಿಜಯಶಾಲಿಯಾಗಿ ಬಂದು ಸತ್ಯಧರ್ಮಗಳನ್ನು ಆರಿಸಿ ತನ್ನನ್ನು ಮೃ...
ಬೆಳಕಿನ ಹನಿಗಳ ಮಂಡಲಕ್ಕೆ ಸನ್ನೆಕೋಲು ಹಾಕಿ ಮೀಟಿ ತೆಗೆದಿಟ್ಟುಕೊಳ್ಳಬೇಕು ಅನ್ನಿಸುತ್ತದೆ ಒಂದಿಷ್ಟು ಹಳತಾಗದ ಅದನ್ನೊಯ್ದು ನೆತ್ತಿಯ ಗೋಡೆಗೆ ಅಂಟಿಸಿಕೊಂಡರೆ ಚೆನ್ನ ಜ್ಞಾನದ ಗುಡಾರದ ಧ್ವನಿಯೊಂದರ ಮರ್ಮರ. ಮನೆ ಮುಂದಿನ ಚಪ್ಪರ ಬಿರುಗಾಳಿಗೆ ಬಿದ್...
೧ ದಕ್ಷಿಣಾಫ್ರಿಕೆಯಲ್ಲಿದ್ದನೆಂದು ? ಸಾಬರ್‌ಮತಿಯ ಕರ್ಮಯೋಗಿ ದಂಡಿಯ ತೀರಕ್ಕೆ ಯಾತ್ರೆ ಕೈಗೊಂಡನೆಂದು? ನೋಖಾಲಿಯಲ್ಲಿ ಉಪವಾಸ ಮಲಗಿದನೆಂದು ? ಇಡಿಯ ದೇಶದ ಜೀವವನ್ನು ತನ್ನ ಸಾವಿನಲ್ಲಿ ಪಡೆದವನು ಭಾರತದ ಉದ್ದಗಲ ಸಂಚರಿಸುತ್ತ ಒಮ್ಮೆ ನದಿ ತೀರ ಅಲೆಗ...
೧.೫ ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ ಹಣವು ಸರಕು ಮತ್ತು ಸೇವೆಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ಸಾಧನವಾಗಿದೆ. ಹಣವನ್ನು ಸಾರ್ವತ್ರಿಕ ವಿನಿಮಯ ಮಾಧ್ಯಮ ಮತ್ತು ಮೌಲ್ಯ ಮಾಪಕ ಸಾಧನವೆಂದು ವ್ಯಾಖ್ಯಾನಿಸಲಾಗುತ್ತದೆ. ಹಣದ ವರ್ತುಲ ಪ್ರವಾಹ ...
ರಿಕಾರ್ಡು ಬರೆದುಕೋ. ನಾನು ಅರಬ. ನನ್ನ ಕಾರ್ಡಿನ ನಂಬರು ಐವತ್ತುಸಾವಿರ. ಎಂಟು ಮಕ್ಕಳು. ಒಂಬತ್ತನೆಯದು ಈ ಬೇಸಗೆಯಲ್ಲಿ ಆಗಲಿದೆ. ಇದಕ್ಕೆ ಕೋಪ ಯಾಕೆ? ರಿಕಾರ್ಡು ಬರೆದುಕೋ. ನಾನು ಅರಬ ಗೆಳೆಯರೊಡನೆ ಕಲ್ಲಿನ ಕ್ವಾರಿಯಲ್ಲಿ ಕೆಲಸ. ಎಂಟು ಮಕ್ಕಳು. ಅ...
[ರಗಳೆಯ ಪ್ರಭೇದ] ನಾಗರ ಹಾವೆ! ಹಾವೊಳು ಹೂವೆ! | ಬಾಗಿಲ ಬಿಲದಲಿ ನಿನ್ನಯ ಠಾವೆ! || ಕೈಗಳ ಮುಗಿವೆ, ಹಾಲನ್ನೀವೆ | ಬಾ ಬಾ ಬಾ ಬಾ ಬಾ ಬಾ ಬಾ ಬಾ ||೧|| ಹಳದಿಯ ಹೆಡೆಯನು ಬಿಚ್ಚೋ ಬೇಗಾ! | ಹೊಳಹಿನ ಹೊಂದಲೆ ತೂಗೋ ನಾಗಾ! || ಕೊಳಲನ್ನೂದುವೆ ಲಾಲಿಸ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








