ಯಾಕೆ ಈ ಆನಂದ ಕಾಡುತ್ತಾನೋ ಹೀಗೆ ಆಡುತ್ತಾನೆ ಆಡುತ್ತಾನೆ ಆಡುತ್ತಾನೆ ದೇವರೇ ನಡುಬೀದಿಯಲ್ಲಿ ಬಟ್ಟೆ ಎಳೆದ ಹಾಗೆ ಥಟ್ಟನೆ ಕಿಬ್ಬೊಟ್ಟೆ ಮೇಲೆ ಕೈಯಿಟ್ಟಂತೆ ಫಕ್ಕನೆ! ಒಳಗೆ ಕತ್ತಲೆಯಲ್ಲಿ ಹುಗಿದ ಗುಟ್ಟಿಗೆ ಕಡ್ಡಿ ಗೀರಿ ಭಾರಿ ಪಟಾಕಿ ಸಿಡಿಸಿ ಬೆಚ್...
ಸಂತೃಪ್ತಿಯೇ ಸಂಪತ್ತು ಅತೃಪ್ತಿಯೇ ಆಪತ್ತು! ಎಲ್ಲಿ ಸಂತೃಪ್ತಿಯ ಸಂಪತ್ತೋ ಅಲ್ಲಿಲ್ಲ ಅತೃಪ್ತಿಯ ಆಪತ್ತು! *****...
ಕಾಲದ ಹಾದಿಯಲ್ಲಿ ನಾವು ನೀವು, ನೀವು ನಾವು ಅವು ಇವು, ಇವು ಅವು ತಪ್ಪು ಒಪ್ಪುಗಳ ಸಂಘರ್‍ಷ|| ಧರ್‍ಮಕರ್‍ಮ ಹಾದಿಯಲ್ಲಿ ಅರಿವು ಇರುವು, ಇರುವು ಅರಿವು ವಿದ್ಯೆ ಅವಿದ್ಯೆ ಚಂಚಲ ಮನವು ಜೀವ ಜೀವನ ಬಾಂಧಳ ಸಂಘರ್‍ಷ|| ಉತ್ತರವಿರದ ಪ್ರಶ್ನೆಯಲ್ಲಿ ಏನು ...
(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು) “ಆಲಲ ರಾಯರ ಬರೋಣಾಯ್ತೇನು?…. ಬರಬೇಕ…. ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?…....
ಸೂರ್ಯನಂತೆ ಬೆಳಗಬೇಕೆಂದು ನಕ್ಷತ್ರದಂತೆ ಮಿನುಗುತ್ತೇವೆ! ಪೂರ್ಣತೆಯ ಬಾಳನ್ನು ಓಣಿಯಲಿ ಇಣುಕಿ ನೋಡುತ್ತೇವೆ!! *****...
ಗುಂಡ ಕಂಪನಿಯೊಂದರ ಎಂ.ಡಿ.ಯಾಗಿದ್ದ. ದಿನಾಲೂ ಆಫೀಸಿನ ತನ್ನ ಛೇಂಬರಿನಲ್ಲಿ ಸಹದ್ಯೋಗಿಗಳ ಜೊತೆ ಮೀಟಿಂಗ್ ಮಾಡುತ್ತಿರುವಾಗಲೇ ಪ್ಯೂನ್ ಟೀ ತರುತ್ತಿದ್ದನು. ಆಗ ಅನಿವಾರ್ಯವಾಗಿ ಅವರಿಗೆಲ್ಲಾ ಟೀ ತರಿಸಬೇಕಾಗಿತ್ತು. ಹೀಗಾಗಿ ಪ್ಯೂನ್‌ಗೆ ಹೇಳಿದ ̶...
ಪರಿಸರ ಪ್ರೇಮಿಯಾದ ಆತ ಮನೆಯ ಮುಂದಿನ ಜಾಗದಲ್ಲಿ ಹೊಂಗೆ ಸಸಿ ನೆಟ್ಟು, ಅದನ್ನು ಕಾಪಾಡಲು ಇಟ್ಟಿಗೆ ಗೂಡು ಕಟ್ಟಿಸಿ ನೀರೆರೆಯುತ್ತಾನೆ. ಅದು ಹೆಮ್ಮರವಾಗಿ ಅದರ ತಂಪು ನೆರಳಿನ ಕನಸನ್ನು ಕಾಣುತ್ತಾನೆ. ಧಿಡೀರನೆ ಹದನೈದು ದಿನ ಊರ ಬಿಟ್ಟು ಹಳ್ಳಿಗೆ ಹೋ...
ಹಸಿವೆಗೆ ಬೇಕಾದಾಗ ಬೇಕೆಂದಂತೆಲ್ಲಾ ರೊಟ್ಟಿ ಹೊಂದಿಕೊಳ್ಳುವುದು ಅಲಿಖಿತ ನಿಯಮ. ಹಸಿವಿನಿಂದ ರೊಟ್ಟಿಯೂ ಅದನ್ನೇ ಬಯಸಿದರೆ….. ಶಾಂತಂಪಾಪಂ ಅದು ಅನಿಯತ. *****...
ಯಾರೂ ತಿಳಿಯರು ನಿನ್ನ ಮನದ ಮಾಯ ಜಾಲ | ಮಾಧವ ನಿನಗಲ್ಲದೇ ಇನ್ನಾರಿಗಿದೆ ಈ ಪರಿಯ ಪ್ರಭೆಯು|| ಪಂಚಪಾಂಡವರಿಗೆ ನೀನೊಲಿದು ಧರ್ಮವನು ಕೈ ಹಿಡಿದೆ| ಸೋದರಿ ದ್ರೌಪದಿಯ ಮಾನಾಪಮಾನವನು ಕಾಯ್ದೆ| ದರ್ಪ ದುರಾಂಕಾರ ದುರ್ಬುದ್ಧೀಯ ನೀನಳಿಸಿ ಅಧರ್ಮವ ಅಡಗಿಸಿ...
ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...







