ಹುಳಗಳು ಜೊಲ್ಲು ಸುರಿಸಿ ಸತ್ತು ರೇಶ್ಮೆಯಾಗಿ ಮಡಿವಂತರ ಮೈಮೇಲೆ ಏರಿದರೆ ಮಡಿ ಇರುವರಂತೆ – ಮನುಷ್ಯ ಮನುಷ್ಯ ಮುಟ್ಟಿದರೆ ಮೈಲಿಗೆಯಾಗುವರಂತೆ ನೀತಿಪಾಟ ಹೇಳಿಕೊಟ್ಟವನಾವನೊ?….. *****...
ಬತ್ತಿಯಲ್ಲಿರುವ ಪ್ರತಿ ಎಳೆಯಲ್ಲು ಅಡಗಿ ಕುಳಿತಿದೆ ಬೆಳಕಿನ ಕಿರಣ ಎಣ್ಣೆಯಲ್ಲಿರುವ ಪ್ರತಿ ಕಣದಲ್ಲು ತುಡಿಯುತ್ತಿದೆ ಬೆಳಕಿನ ಹೂರಣ ಮಣ್ಣಿನ ಹಣತೆಯ ಹಾಸಿಗೆಯಲ್ಲಿ ಎಣ್ಣೆ ಬತ್ತಿ ಬೆರೆತು ಬಿರಿಯುತ್ತಿದೆ ಬಿರುಸು ಬಾಣ *****...
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...
ಸುಖದ ಸುಪ್ಪತ್ತಿಗೆಯಲ್ಲಿದ್ದಾಗ ದೇವರಿಲ್ಲ ಎನ್ನುವ ಕಷ್ಟಗಳ ಸುರಿಮಳೆಯಾದಾಗ ದೇವರೆಲ್ಲೆಂದು ಹುಡುಕುವ *****...
ಹೊತ್ತಾರೆ ಸೂರ್‍ಯನ ಕಿರಣಗಳು ಮುತ್ತಿಡಲು ಹಾಳು ಹಕ್ಕಿಯ ಹಾಡು ಕಿವಿ ತುಂಬಲು ಕಿಸುರುಗಣ್ಣನು ತೆರೆದು ಸೆಟೆದ ಹೂ-ಮೈಯ ಮುರಿದು ಆಕಳಿಸುವಳು ನಮ್ಮ ಪುಟ್ಟ ಕೆಂಚವ್ವ….. ಚೂರು ಅಂಗಳವನೆ ಪರಪರ ಕೆರೆದು ಒಡೆದ ಗಡಿಗೆಯ ಸೊಂಟಕ್ಕೆ ಕರೆದು ಊರ ಗಟ್...
ಇತ್ತ ರತ್ನಾವತಿಯ ಅರಮನೆಯಲ್ಲಿ ಮಾರನೆಯ ದಿನ ಅಗ್ನಿಶಿಖ ರಾಕ್ಷಸೇಂದ್ರನು ತನ್ನ ಪತ್ರದಂತೆ ಈವರೆಗೆ ವೀರಭೈರವನು ವಿಜಯನನ್ನು ದುರ್ಗಿಗೆ ಬಲಿಗೊಟ್ಟೇ ಇರುವನೆಂಬ ದೃಢವಾದ ನಂಬಿಕೆಯಿಂದ ಶತ್ರು ನಿವಾರಣೆಯಾಯಿತೆಂದು ತನ್ನಲ್ಲಿ ತಾನು ಸಂತೋಷಪಟ್ಟು ಕೊಂಡಿ...
ಸ್ತಬ್ಧರಾತ್ರಿಯಲ್ಲಿ ಕ್ಲೇಷಗೊಂಡಿದೆ ಗೋರಿಯಾಚೆಗಿನ ಮರ. ಎಲೆಗಳಲ್ಲಿ ರೌರವ ಮರ್‍ಮರ ಹುದುಗಿಸಿಟ್ಟ ಎದೆಯ ಹಾಡನ್ನು ನಿರ್ಜನ ನೆಲೆಯಲ್ಲಿ ಆಗಾಗ ಗುನುಗುತ್ತಾ, ನಿರುಮ್ಮಳ ನಗ್ನತೆಯ ಧರಿಸಿ ಬಯಲಾಗಬೇಕು. ವಿಷಣ್ಣತೆಯ ಹಿಂಡು ಹಿಂಡು ಕುರಿಗಳು ದಾರಿಯುದ್...
ಸಮುದ್ರವಿಲ್ಲದ ಹೈದರಾಬಾದಿಗೆ ನಾನೇ ಸಮುದ್ರ- ವೆಂದು ಹರಡಿದೆ ಆ ಮಹಾನಗರದ ಉದ್ದಗಲ ತುಂಬಿ ಬೀದಿಗಳ ತುಂಬಿ ಕೇರಿಗಳ ಒಳಗೊಳುವೆನೆಂದು ನನ್ನ ತಳಮಳದಲ್ಲಿ ಅದರ ಕಳವಳ ತಲ್ಲಣಗೊಳ್ಳುತ್ತ ಕರೆದು ಕೈ ಚಾಚಿ ತೆರೆದು ತೆರೆಬಿಚ್ಚಿ ತೆರೆದರೂ ತೆರೆಯದ ಪ್ರಕ್ಷ...
ಭಾಗ-೨ ಆತ ತನ್ನ ಹೆತ್ತಮ್ಮನನ್ನು ಒಬ್ಬ ಉತ್ಕಟ ಪ್ರೇಮಿಯಂತೆ ಪ್ರೀತಿಸುತ್ತಾನೆ. ತಾಯಿಯ ಪ್ರೀತಿಯ ಅಭಿಲಾಷೆಯಿಂದ ಹೊರಬರಲಾಗದೆ ತನ್ನನ್ನು ಆರಾಧಿಸಿ, ಪ್ರೀತಿಸಿದ ಬಾಲ್ಯದ ಗೆಳತಿಯಿಂದ ದೂರ ಸರಿಯುತ್ತಾನೆ. ಪ್ರೇಮ ಕಾಮದ ಹುಡುಕಾಟದಲ್ಲಿ ಅಸಂಬದ್ಧವೆನಿ...
ಏರಬೇಕೆ? ಹೇಗೆ? ಈ ಬೆಟ್ಟಗಳು ಮಂಜು ರಾಶಿಗಳಲ್ಲ. ಮಂಜು ಕವಿದ ಶಿಖರಗಳಲ್ಲಿ ಮೆಟ್ಟಿಲು ಇಲ್ಲ. ಅಲ್ಲಿರುವ ನಿನಗೆ ಇಲ್ಲಿರುವ ನಾನು ಕಳಿಸಿದ ದುಃಖದ ಸುದ್ದಿ: ಒಮ್ಮೊಮ್ಮೆ ಎದ್ದಾಗಲೂ ನೆತ್ತರೊಳಗಿನ ಪರ್ವತ ನನ್ನ ಕೆಳಕ್ಕದುಮಿ ‘ಇಲ್ಲ’ ಅನ್ನುತ್ತದೆ. ‘...
ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...
ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...








